Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ದಕ್ಷಿಣ ಕನ್ನಡ

Blogಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಬಡ ಕುಟುಂಬಕ್ಕೆ ಮನೆ ನಿರ್ಮಿಸಿದ ಮಿಥುನ್ ಪೂಜಾರಿ ಕಲ್ಲಡ್ಕ ನೇತೃತ್ವದ ತಂಡ

Daksha Newsdesk
ಬಂಟ್ವಾಳ: ಮಳೆ ಬಿಸಿಲಿನಿಂದ ರಕ್ಷಣೆಪಡೆಯಲು ಸೂರು ಇಲ್ಲದ ನಿರ್ಗತಿಕ ಕುಟುಂಬಕ್ಕೆ “ಕಲ್ಲಡ್ಕದ ನಿತ್ಯ ಸೇವ ಸಂಜೀವಿನಿ” ಸೇವಾ ಕಾರ್ಯದ ಮೂಲಕ ಮಿಥುನ್ ಕಲ್ಲಡ್ಕ ಇವರ ಯುವಕರ ತಂಡದವರು ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯ ಇಂದು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿ ಮುಂಬಯಿಯಲ್ಲಿ ಅರೆಸ್ಟ್‌.!!

Daksha Newsdesk
ಬಂಟ್ವಾಳ : ವಂಚನೆ ಪ್ರಕರಣದ ಆರೋಪಿಯಾಗಿದ್ದು, ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಮುಂಬಯಿಯಲ್ಲಿ ಬಂಧಿಸಿ‌ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಸಂಪ್ಯ ನಿವಾಸಿ ಅಬ್ದುಲ್ ಅಜೀಜ್...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಗಾಂಜಾ ಸಾಗಾಟದ ಆರೋಪಿ ಅರೆಸ್ಟ್.!!

Daksha Newsdesk
ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಮುಂಬೈಯಿಂದ ಮಂಗಳೂರಿಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ 6.7 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಬಡ್ಡಿ ಆಟಗಾರ ಮುಟ್ಲುಪಾಡಿ ಪ್ರೀತಂ ಶೆಟ್ಟಿ ಹೃದಯಾಘಾತಕ್ಕೆ ಬಲಿ

Daksha Newsdesk
ಹೃದಯಾಘಾತಕ್ಕೆ ಯುವ ಪೀಳಿಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರ ಸಾಲಿಗೆ ಸದ್ಯ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯ ಮಟ್ಟದ ಪ್ರತಿಭಾನ್ವಿತ ಆಟಗಾರ ಸಾವನ್ನಪ್ಪಿದ್ದು ಕಬಡ್ಡಿ ಒಲಯಕ್ಕೆ ಭಾರೀ ಆಘಾತ ಉಂಟುಮಾಡಿದೆ. ರಾಜ್ಯಮಟ್ಟದ ಕಬಡ್ಡಿ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿಯ ವೈದ್ಯೆಗೆ “ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024” ಕಿರೀಟ

Daksha Newsdesk
ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್‌ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ “ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024” ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 10-ದಿನದ ಈವೆಂಟ್...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಉಡುಪಿ: ಅದ್ಭುತ ಗಾಯಕ ಬಿ.ಕೃಷ್ಣ ಕಾರಂತ್ ನಿಧನ.!!

Daksha Newsdesk
ಉಡುಪಿ : ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಖ್ಯಾತ ಗಾಯಕ ಹಾಗೂ ರಂಗಕರ್ಮಿ ದಿವಂಗತ ಬಿ.ವಿ.ಕಾರಂತರ ಕಿರಿಯ ಸಹೋದರ ಬಿ.ಕೃಷ್ಣ...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮಾದಕ ಪದಾರ್ಥ ಸೇವಿಸಿದ 8 ಮಂದಿಯ ಬಂಧನ.!!

Daksha Newsdesk
ಮಂಗಳೂರು: ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ಪದಾರ್ಥ ಸೇವಿಸಿದ ಆರೋಪದಲ್ಲಿ 8 ಮಂದಿಯನ್ನು ಬಂಧಿಸಿದ್ದಾರೆ. ಕೇರಳ ಕಾಞಂಗಾಡ್‌ನ ನಮೃತ್(20), ಕೊಲ್ಲಂನ ಜೋನೆ ಅಲೆಕ್ಸ್ ಜಾರ್ಜ್(19), ಬಿಜೈ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸೋಮೇಶ್ವರ ಕಡಲಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ.!!

Daksha Newsdesk
ಮಂಗಳೂರು : ವ್ಯಕ್ತಿಯೊಬ್ಬ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸ್ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮಂಗಳೂರಿನ ಹೊಸ ಪಿಜ್ಜಾ ರೆಸ್ಟೋರೆಂಟ್ ಮೃತರನ್ನು ಮಂಗಳೂರಿನ ಪಡೀಲು ವೀರನಗರ...
ಅಪರಾಧದಕ್ಷಿಣ ಕನ್ನಡಮಂಗಳೂರುರಾಜ್ಯ

ಉಡುಪಿ: 5 ಸ್ಟಾರ್‌ ಹೊಟೇಲ್‌ಗಳೇ‌ ಈ ವೃದ್ಧನ ಟಾರ್ಗೆಟ್..! ಐಷರಾಮಿ ಜೀವನ ನಡೆಸಿ ವಂಚಿಸುತ್ತಿದ್ದಾತ ಅರೆಸ್ಟ್

Daksha Newsdesk
ಉಡುಪಿ: ಸ್ಟಾರ್‌ ಹೋಟೆಲ್‌ಗಳಲ್ಲಿಯೇ‌ ಇದ್ದುಕೊಂಡು, ಅಲ್ಲೇ ತಿಂದುಕೊಂಡು ಅಲ್ಲಿನ ಸಿಬ್ಬಂದಿಗಳಿಗೆ ಮಣ್ಣೆರಚಿ ಲಕ್ಷಾಂತರ ವಂಚನೆ ಮಾಡಿದ ಆರೋಪದ ಮೇಲೆ ವೃದ್ಧನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತೂತುಕುಡಿಯ ಬಿಮ್ಸೆಂಟ್‌ ಜಾನ್‌ (67) ಬಂಧಿತ ಆರೋಪಿ. ಈತನ...
ಅಪಘಾತಕಾಸರಗೋಡುದಕ್ಷಿಣ ಕನ್ನಡಪ್ರಸ್ತುತ

ಕಾಸರಗೋಡು: ಭೀಕರ ಅಪಘಾತಕ್ಕೆ ಸುಳ್ಯದ ವ್ಯಕ್ತಿ ಬಲಿ

Daksha Newsdesk
ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ನಡೆದಿದೆ. ಸುಳ್ಯದ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಕುಂಞಿ...