Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ದಕ್ಷಿಣ ಕನ್ನಡ

ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಪುಣೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಉಡುಪಿಯಲ್ಲಿ ಪತ್ತೆ.!!

Daksha Newsdesk
ಉಡುಪಿ : ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ರೈಲಿನಲ್ಲಿ ಸಂಚರಿಸುತ್ತಿದ್ದ ಬಾಲಕನ ಚಲನವಲನದಲ್ಲಿ ಅನುಮಾನಗೊಂಡ ಪ್ರಯಾಣಿಕರು, ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು....
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ರೈಡ್. !!

Daksha Newsdesk
ಮಂಗಳೂರು: ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಪಾನ್ ಮಸಾಲಾ, ಸುಪಾರಿ ಮತ್ತು ಇತರ ಗುಟ್ಕಾ ಉತ್ಪನ್ನಗಳ ವ್ಯವಹಾರಗಳನ್ನು ನಡೆಸುತ್ತಿರುವ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪಡುಬಿದ್ರಿ: ಕುಖ್ಯಾತ ಅಂತರ್ ಜಿಲ್ಲಾ ಬೈಕ್ ಕಳ್ಳರು ಅರೆಸ್ಟ್.!!

Daksha Newsdesk
ಪಡುಬಿದ್ರಿ : ಬೈಕ್ ಕಳವು ಪ್ರಕರಣಕ್ಕೆ ಸಂಬAಧಿಸಿದAತೆ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬoಧಿತರನ್ನು ಶಿವಮೊಗ್ಗದ ಸೂಳೆಬೈಲು ನಿವಾಸಿ ಮೊಹಮದ್ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ ಕೆ...
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಜಾರಂದಾಯ ನೇಮೋತ್ಸವದಲ್ಲಿ ಭಾಗಿಯಾದ ನಟ ವಿಶಾಲ್ – ತುಲಾಭಾರ ಸೇವೆ ನೀಡುವುದಾಗಿ ಹರಕೆ

Daksha Newsdesk
ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಫೆ. 11ರ ಮಂಗಳವಾರ ರಾತ್ರಿ ಸುರತ್ಕಲ್‌ಮ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುಮನೋರಂಜನೆ

ಮಂಗಳೂರು: “ಭುವನಂ ಗಗನಂ” ಪ್ರಿಮಿಯರ್ ಶೋ – “ಭರ್ಜರಿ ರೆಸ್ಪಾನ್ಸ್”

Daksha Newsdesk
“ಭುವನಂ ಗಗನಂ” ಸಿನಿಮಾದ ಪ್ರಿಮಿಯರ್ ಶೋ ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಫೆ.12ರಂದು ಪ್ರದರ್ಶನ ಕಂಡಿದೆ. ಫೆಬ್ರುವರಿ 14 ಪ್ರೇಮಿಗಳ ದಿನದಂದು ಭುವನಂ ಗಗನಂ ರಾಜ್ಯಾದ್ಯಂತ ತೆರೆಕಾಣಲಿದೆ. ಮಂಗಳೂರಿನಲ್ಲಿ ಚಿತ್ರದ ಪ್ರೀಮಿಯರ್ ಶೋ ಹೌಸ್‌ಫುಲ್...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಉಡುಪಿ: 18 ವರ್ಷದ ಹಿಂದಿನ ಪ್ರಕರಣದ ಆರೋಪಿ ಅರೆಸ್ಟ್‌.!!

Daksha Newsdesk
ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಚಿಕ್ಕಮಗಳೂರಿನ ಅಬ್ದುಲ್ ಹಮೀದ್ (48) ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆಯ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಭೀಮಾತೀರದಲ್ಲಿ ರಕ್ತದೋಕುಳಿ: ಭೀಕರ ಕೊಲೆ – ಬಾಗಪ್ಪ ಹರಿಜನ್ ಛಿದ್ರ ಛಿದ್ರ.!!

Daksha Newsdesk
ಚಂದಪ್ಪನ ಶಿಷ್ಯ, ನಟೋರಿಯಸ್​ ರೌಡಿ ಬಾಗಪ್ಪ ಹರಿಜನ್​​ನ ಕೊಲೆಯಾಗಿದೆ. ವಿಜಯಪುರ ನಗರದ ರೆಡಿಯೋ ಕೇಂದ್ರದ ಬಳಿಯ ಮದಿನಾ ನಗರದಲ್ಲಿ ಮಂಗಳವಾರ ಬಾಗಪ್ಪ ಹರಿಜನ್​ನ್ನು ಕೊಲೆ ಮಾಡಲಾಗಿದೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ. ಭೀಮಾ ತೀರದ ಕುಖ್ಯಾತ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಅಕ್ರಮ ಮಸೀದಿ ನಿರ್ಮಾಣ – ಸ್ಥಳೀಯರ ಆಕ್ರೋಶ.!!

Daksha Newsdesk
ಬಂಟ್ವಾಳ : ಮಸೀದಿ ಅಕ್ರಮ ಕಟ್ಟಡ ನಿರ್ಮಿಸಿರುವ ಘಟನೆ ಬಂಟ್ವಾಳ ತಾಲೂಕಿನ ಕರಿಯಂಗಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕರಿಯಂಗಳ ಪು0ಚಮೆಯಲ್ಲಿ ಸರ್ವೇ ನಂಬರ್ 152/2ಂ2 -0.20 ಜಾಗದಲ್ಲಿ ಅಕ್ರಮ ಕಟ್ಟಡ ಮಸೀದಿ  ಗ್ರಾಮ ಪಂಚಾಯಿತಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಅಸೌಖ್ಯಕ್ಕೆ ಯುವ ಪೊಲೀಸ್‌ ಸಿಬ್ಬಂದಿ ಬಲಿ.!!

Daksha Newsdesk
ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೊಲೀಸ್‌ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು(ಫೆ.11) ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ವೆನ್ಲಾಕ್‌ಗೆ “ರೀಜನಲ್ ಆಸ್ಪತ್ರೆ” ಸ್ಥಾನ-ಮಾನ ನೀಡುವಂತೆ ಸಂಸದ ಬ್ರಿಜೇಶ್ ಚೌಟ ಮನವಿ.!

Daksha Newsdesk
ಮಂಗಳೂರು: ವೆನ್ಲಾಕ್‌ಗೆ ಕೇಂದ್ರ ಸರಕಾರದಿಂದ ಸೂಕ್ತ ಅನುದಾನ ಲಭ್ಯವಾಗುತ್ತಿದ್ದು, ರಾಜ್ಯದ ಮುಂಚೂಣಿಯ ಸುಸಜ್ಜಿತ ಸರಕಾರಿ ಆಸ್ಪತ್ರೆಯಾಗಿ ಮಾರ್ಪಾಡಿಸುವುದಕ್ಕೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ, ಮೂಲಸೌಕರ್ಯ ಒದಗಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂದಿನ ರಾಜ್ಯ ಬಜೆಟ್‌ನಲ್ಲಿ ವೆನ್ಲಾಕ್‌ನ್ನು ಪ್ರಾದೇಶಿಕ...