Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ದಕ್ಷಿಣ ಕನ್ನಡ

ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ದಸರಾಕ್ಕೆ ಹುಲಿ ವೇಷ ಹಾಕಲು ಹೋದ ಸುಂದರ ನಾಪತ್ತೆ.!!

Daksha Newsdesk
ವಿಟ್ಲ: ಹುಲಿ ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್‌...
ದಕ್ಷಿಣ ಕನ್ನಡಪ್ರಸ್ತುತ

ಸುಳ್ಯ: ಎದೆ ನೋವು ಕಾಣಿಸಿಕೊಂಡು ಯುವಕ ಮೃತ್ಯು

Daksha Newsdesk
ಸುಳ್ಯ: ತೊಡಿಕಾನ ಖಾಸಗಿ ಸರ್ವೀಸ್ ಬಸ್ಸಿನ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಅವಿನಾಶ್ ಬಸ್ಸಿನ ನಿರ್ವಾಹಕ ಗುರು ಪ್ರಸಾದ್ ಕುಂಚಡ್ಕ(30) ಸಾವನ್ನಪ್ಪಿದ ನಿರ್ವಾಹಕ ಎಂದು ತಿಳಿದು ಬಂದಿದೆ. ಬಸ್...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ರಸ್ತೆ ಕಾಮಗಾರಿಗೆ ಅಗೆದಿದ್ದ ಹೊಂಡಕ್ಕೆ ಬೈಕ್ ಸಮೇತ ಬಿದ್ದ ಸವಾರ.!!

Daksha Newsdesk
ಸುರತ್ಕಲ್: ಕಾನಾ- ಬಾಳ ರಸ್ತೆಯ ಸುಗ್ಗಿ ಬಾರ್ ಸಮೀಪ ಬಹಳ ದಿನಗಳಿಂದ ಇದ್ದ ಹೊಂಡಕ್ಕೆ ಯುವಕನೋರ್ವ ದ್ವಿಚಕ್ರ ವಾಹನದೊಂದಿಗೆ ಬಿದ್ದು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ಧನುಷ್...
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: MDMA ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸ್‌ ವಶಕ್ಕೆ.!!

Daksha Newsdesk
ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ....
Blogಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಬೆಳ್ತಂಗಡಿ: ಡಿವೈಡರ್‌ಗೆ ಬೈಕ್‌ ಡಿಕ್ಕಿ – ಯುವಕ ಸ್ಪಾಟ್ ಡೆತ್.!!

Daksha Newsdesk
ಬೆಳ್ತಂಗಡಿ : ಡಿವೈಡರ್‌ಗೆ ಬೈಕ್‌ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ. 10 ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್‌...
ದಕ್ಷಿಣ ಕನ್ನಡ

ಮಂಗಳೂರು: ಪಾವೂರು ಉಳಿಯ ದ್ವೀಪ ಮರಳುಗಾರಿಕೆ ನಿಷೇಧ- ಹರ್ಷವರ್ಧನ್ ಆದೇಶ

Daksha Newsdesk
ಮಂಗಳೂರು: ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೆ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ 2ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ...
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ಉಡುಪಿ: ದಂಪತಿಗೆ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ – ಪತಿ ಮೃತ್ಯು, ಪತ್ನಿ ಗಂಭೀರ.!!

Daksha Newsdesk
ಉಡುಪಿ : ರಸ್ತೆ ದಾಟುತ್ತಿದ್ದ ದಂಪತಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಅ.9 ಬುಧವಾರ...
ಅಪರಾಧದಕ್ಷಿಣ ಕನ್ನಡಪ್ರಸ್ತುತ

ಬೆಳ್ತಂಗಡಿ: ATM ಕಾರ್ಡ್ ಕಸಿದುಕೊಂಡ ಖದೀಮರು – 49,200 ರೂ. ಪಂಗನಾಮ.!!

Daksha Newsdesk
ಬೆಳ್ತಂಗಡಿ: ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಅದರಲ್ಲಿದ್ದ ಹಣ ಡ್ರಾ ಮಾಡಿಕೊಂಡ ಘಟನೆ ಸಂಭವಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೇರುಕಟ್ಟೆ...
Blogಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಡಾ| ಅರುಣ್‌ ಉಳ್ಳಾಲ ವಿರುದ್ಧ ಸುಮೊಟೊ ಪ್ರಕರಣ – ಖಂಡನೀಯ ಎಂದ ರಮಿತಾ ಶೈಲೇಂದ್ರ

Daksha Newsdesk
ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ  ಡಾ| ಅರುಣ್‌ ಉಳ್ಳಾಲ ಅವರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ....
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಮಂಗಳೂರು: ಮುಮ್ತಾಝ್‌ ಅಲಿ ಆತ್ಮಹತ್ಯೆ ಪ್ರಕರಣ – ಆರೋಪಿಗಳು ಪೊಲೀಸ್ ವಶಕ್ಕೆ.!!

Daksha Newsdesk
ಸುರತ್ಕಲ್‌: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್‌ ಉಪ ಆಯುಕ್ತ ಮನೋಜ್‌ ಕುಮಾರ್ ನೇತೃತ್ವದ ಪೊಲೀಸರ ತಂಡ...