Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ದಕ್ಷಿಣ ಕನ್ನಡ

ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತ

ದೇಶದ ಈ ರಾಜ್ಯದಲ್ಲಿ ಇಂದಿನಿಂದ ಏಕರೂಪ‌ ನಾಗರಿಕ ಸಂಹಿತೆ ಜಾರಿ

Daksha Newsdesk
ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (UCC) ಕುರಿತಾಗಿ ಪರ, ವಿರೋಧಗಳು ಚರ್ಚೆ ನಡೆಯುತ್ತಿದೆ. ಈ ನಡುವೆ ಉತ್ತರಾಖಂಡ್​ನ ಬಿಜೆಪಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಇಂದಿನಿಂದ ಉತ್ತರಾಖಂಡ್​ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ. ಆ...
ದಕ್ಷಿಣ ಕನ್ನಡಪ್ರಸ್ತುತಮನೋರಂಜನೆ

ಬೆಂಗಳೂರಿನಲ್ಲಿ ತುಳುವರ ಮೀಟ್‌ ಅಪ್‌; ರಿಲಾಕ್ಸ್‌ ಆದ ತುಳುವರು

Daksha Newsdesk
ಬೆಂಗಳೂರು: ರಾಜಧಾನಿ ಬೆಂಗಳೂರಿನ ಐತಿಹಾಸಿಕ ಲಾಲ್‌ ಬಾಗ್‌ ಉದ್ಯಾನವನದಲ್ಲಿ ರವಿವಾರ ಒಂದು ಕಡೆ ಪ್ಲವರ್‌ ಫೆಸ್ಟಿವಲ್‌ ನಡೆಯುತ್ತಿದ್ದರೆ ಇತ್ತ ʻಬೆಂಗಳೂರು ತುಳುವಾಸ್‌ʼ ಮೀಟ್‌ ಅಪ್‌ ನಡೆಯಿತು. ಉದ್ಯೋಗ ಹಾಗೂ ಶಿಕ್ಷಣದ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿರುವ...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕೋಟೆಕಾರು ಬ್ಯಾಂಕ್ ದರೋಡೆ: 14 ಕೋಟಿ ಮೌಲ್ಯದ ಬಂಗಾರ ವಶಕ್ಕೆ – ಚಿನ್ನದ ಗಣಿಯನ್ನೇ ಹೊತ್ತೊಯ್ಯಲು ಬಂದವರು ಖಾಕಿ ಬಲೆಗೆ

Daksha Newsdesk
ರಾಜ್ಯದ ಅತಿ ದೊಡ್ಡ ದರೋಡೆ‌, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್​ನ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. 14 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಟೆಕಾರು ವ್ಯವಸಾಯ...
ದಕ್ಷಿಣ ಕನ್ನಡಪ್ರಸ್ತುತ

ಸುಳ್ಯ: ಸುಮಾರು 55 ವರ್ಷ ಪ್ರಾಯದ ಕಾಡಾನೆಯ ಮೃತದೇಹ ಪತ್ತೆ

Daksha Newsdesk
  ಸುಳ್ಯ: ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್ನಲ್ಲಿ ಸ್ಥಳೀಯರಿಗೆ ಸುಮಾರು 50-55...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಪಘಾತ – ಯಕ್ಷಗಾನ ಕಲಾವಿದ ಸಾವು.!!

Daksha Newsdesk
ಮಂಗಳೂರು : ಜನವರಿ 1 ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಕಲಾವಿದ ಆನಂದ ಕಟೀಲು (50) ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಇಪ್ಪತ್ತು ವರ್ಷದಿಂದ ಸ್ತ್ರೀವೇಷಧಾರಿಯಾಗಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಗಣರಾಜ್ಯೋತ್ಸವ : ಕರ್ನಾಟಕದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ

Daksha Newsdesk
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್​ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಮತ್ತು 19 ಜನ...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮುಡಿಪು ಚರ್ಚ್’ಗೆ ನುಗ್ಗಿದ ಕಳ್ಳ – ಸಿಸಿ ಕ್ಯಾಮರಾದಲ್ಲಿ ಕೃತ್ಯ ಸೆರೆ.!!

Daksha Newsdesk
ಮಂಗಳೂರು : ಚರ್ಚ್ ಗೆ ನುಗ್ಗಿದ ಕಳ್ಳನೋರ್ವ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳವುಗೈದ ಘಟನೆ ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ನಲ್ಲಿ ನಡೆದಿದೆ....
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಹಿಂದೂ ಯುವ ಸೇನೆ ಓಂಕಾರ ಘಟಕ ಸುರತ್ಕಲ್ ಹಾಗೂ ಓಂಕಾರ ಮಹಿಳಾ ಘಟಕ – 7 ನೇ ವರ್ಷದ ಪಾದಯಾತ್ರೆ ಆಮಂತ್ರಣ ಪತ್ರಿಕೆ ಬಿಡುಗಡೆ

Daksha Newsdesk
ಸುರತ್ಕಲ್ : ಹಿಂದೂ ಯುವ ಸೇನೆ ಓಂಕಾರ ಘಟಕ ಸುರತ್ಕಲ್ ಹಾಗೂ ಓಂಕಾರ ಮಹಿಳಾ ಘಟಕ ಇದರ ಆಶ್ರಯದಲ್ಲಿ ದಿನಾಂಕ 16-02-2025 ರಂದು ನಡೆಯುವ  “ಧರ್ಮ ಜಾಗೃತಿ ನಡೆ”  7 ನೇ ವರ್ಷದ ಪಾದಯಾತ್ರೆಯ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ಚಾಕೊಲೇಟ್ ತೋರಿಸಿ 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

Daksha Newsdesk
ಉಡುಪಿ: ಉಡುಪಿಯಲ್ಲಿ ಐದು ವರ್ಷ ಮಗುವಿನ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು ಪ್ರಕರಣ ದಾಖಲಾಗಿದೆ.ನಗರದ ಹೃದಯ ಭಾಗದಲ್ಲಿ ಶುಕ್ರವಾರ ಸಂಜೆ ಈ ನಡೆದ ನಡೆದಿದೆ. ಭಿಕ್ಷೆ ಬೇಡುತ್ತಾ ಓಡಾಡುತ್ತಿದ್ದ ವ್ಯಕ್ತಿಯಿಂದ ಈ ಕೃತ್ಯ ನಡೆದಿದ್ದು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ

Daksha Newsdesk
ಮಂಗಳೂರು : ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು...