ಉಡುಪಿಯ ಸಾಂಪ್ರದಾಯಿಕ ಶೈಲಿಯ ಹುಲಿವೇಷ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮಾನಮನಸ್ಕ ಹುಲಿವೇಷ ತಂಡಗಳು ಒಂದುಗೂಡಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ದಿನಾಂಕ 27-10-2024 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ತಾಸೆ, ವಾದ್ಯ ಹಾಗೂ ವಿಶೇಷ ಹಿಮ್ಮೇಳ...
ಮಂಗಳೂರು : ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸತತ ಕಾರ್ಯಾಚರಣೆ...
ಸುರತ್ಕಲ್ : “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ...
ಕಾಸರಗೋಡು : ಹಣ ಪಡೆದು ಉದ್ಯೋಗ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸಿದ ಆರೋಪಿ ಡಿವೈಎಫ್ಐ ಮುಖಂಡೆಯಾಗಿದ್ದ ಸಚಿತ ರೈಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಪೆರ್ಲ ಶೇಣಿ ಬಳ್ತಕ್ಕಲ್ ನಿವಾಸಿ ಸಚಿತ ರೈ (27)ಯನ್ನು ಬಂಧಿಸಿಲಾಗಿದೆ....
ಬೆಂಗಳೂರು ನಗರ ವ್ಯಾಪ್ತಿಯ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ, ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 12 ಮಂದಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಐದು ತಿಂಗಳ ಆವಧಿಯಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್ ಉಪಚುನಾವಣೆಯ ಫಲಿತಾಂಶಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1600 ಮತಗಳ ಭಾರೀ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಬೆಳಗ್ಗೆ 8...
ಮಂಗಳೂರು : ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಬಡಕಬೈಲು ನಿವಾಸಿ ಮಹಮ್ಮದ್...
ಮಂಗಳೂರು: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ( Fraud) ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬ್ 7ರಂದು ಮಧ್ಯಾಹ್ನ ಕರೆ ಮಾಡಿದ ಅಪರಿಚಿತ ವ್ಯಕ್ತಿ ನಿಮ್ಮ ಹೆಸರಿನಲ್ಲಿ...
ಮಂಗಳೂರು : ಪಿಕಪ್ ಹಾಗೂ ಕಂಟೈನರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಕ್ಲಿನರ್ ನನ್ನು ತಮ್ಮದೇ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಕದ್ರಿ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಮನ್ಶಿದಾ ಬಾನು...
ಬಂಟ್ವಾಳ: ತಂಡವೊಂದು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,...