Category : ದಕ್ಷಿಣ ಕನ್ನಡ
ಗಣರಾಜ್ಯೋತ್ಸವ ಪರೇಡ್: ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆ
ಮಂಗಳೂರು: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಮಂಗಳೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ 3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೆಡೆಟ್ ಲಿಶಾ ಡಿಎಸ್ ಮತ್ತು 2ನೇ ವರ್ಷದ ಇಂಜಿನಿಯರಿಂಗ್...
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಯೋಜನೆ ಅನುಷ್ಠಾನ ವಿಳಂಬ- ಕೆಐಎಡಿಬಿಗೆ ಪತ್ರ ಬರೆದ ಸಂಸದ ಕ್ಯಾ.ಚೌಟ
ಮಂಗಳೂರು : ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ...
ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಚುನಾವಣೆಯಲ್ಲಿ ಬಿಜೆಪಿ ಸಹಕಾರಿ ಪ್ರಕೋಷ್ಠದ ಬೆಂಬಲಿತ ಅಭ್ಯರ್ಥಿಗಳಿಗೆ ಜಯ – ನೂತನ ನಿರ್ದೇಶಕರಾಗಿ ರಶ್ಮಿತ್ ಶೆಟ್ಟಿ ಆಯ್ಕೆ
ಬಂಟ್ವಾಳ: ಬಹಳ ಕುತೂಹಲ ಮೂಡಿಸಿದ್ದ ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಬ್ಯಾಂಕ್ ಇದರ ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಇದರ ಚುನಾವಣೆಯಲ್ಲಿ ಬಿಜೆಪಿ ಸಹಕಾರಿ ಪ್ರಕೋಷ್ಠ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ...
ಮಂಗಳೂರು: ಮಸಾಜ್ ಸೆಂಟರ್ ಗೆ ದಾಳಿ – ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಪೊಲೀಸ್ ವಶ.!!
ಮಂಗಳೂರು: ಬಿಜೈಯ ಕಲರ್ಸ್ ಮಸಾಜ್ ಸೆಂಟರ್ ಗೆ ದಾಳಿ ನಡೆಸಿದ ಪ್ರಕರಣ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ವಶಕ್ಕೆ ಪಡೆದಿದ್ದಾರೆ. ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್...
ಮಂಗಳೂರು: ಸ್ಪಾ ದಲ್ಲಿ ಅನೈತಿಕ ಚಟುವಟಿಕೆ – ಶ್ರೀ ರಾಮ ಸೇನೆ ದಾಳಿ.!!
ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ. ಬಿಜೈ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ...
ಉಳುಮೆ ಮಾಡುವಾಗ ಜೈನ ತೀರ್ಥಂಕರ ಶಿಲೆಗಳು ಪತ್ತೆ..!
ಹಾಸನ: ಅರಕಲಗೂಡು ತಾಲೂಕಿನ ಸುಳಗೂಡು ಗ್ರಾಮದಲ್ಲಿ ಜೈನ ತೀರ್ಥಂಕರ ಮೂರ್ತಿಗಳು ಪತ್ತೆಯಾಗಿವೆ. ಹೊಲದಲ್ಲಿ ಉಳುಮೆ ಮಾಡುವಾಗ ರೈತನ ಕಣ್ಣಿಗೆ ಜೈನ ಬಸದಿ, ಕಲ್ಲಿನ ವಿಗ್ರಹಗಳು ಕಂಡಿವೆ. ಗಂಗರು ಹಾಗೂ ಚೋಳರ ಕಾಲದ ಶೈಲಿಯಲ್ಲಿ ಶಿಲೆಗಳನ್ನು...
ಉಡುಪಿ: ಮನೆಗೆ ನುಗ್ಗಿ ಕಳ್ಳತನ ಮಾಡಿದ ಖತರ್ನಾಕ್ ದಂಪತಿಗಳು ಅರೆಸ್ಟ್.!!
ಉಡುಪಿ : ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿ ಗ್ರಾಮದಲ್ಲಿ ಜ.21ರಂದು ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ನವರಿ 21 ರಂದು ರಾತ್ರಿ 8.00 ಗಂಟೆಗೆ ಆರೋಪಿಗಳಾದ...
ಉಡುಪಿ: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಂಚಾಯತ್ ಪಿ.ಡಿ.ಓ ಮತ್ತು ಸಹಾಯಕ.!!
ಉಡುಪಿ : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು...
ಮಂಗಳೂರು: ಅಕ್ರಮ ಮದ್ಯದ ವಿರುದ್ಧ ಅಬಕಾರಿ ಕಾರ್ಯಚರಣೆ – ಒಟ್ಟು 31 ಪ್ರಕರಣ ದಾಖಲು.!!
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಯಿಂದ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದ್ದು, 2024ರ ಜುಲೈಯಿಂದ ಇಲ್ಲಿಯವರೆಗೆ ಒಟ್ಟು 31 ಪ್ರಕರಣಗಳು ದಾಖಲಾಗಿದೆ. ಪ್ರಮುಖವಾಗಿ ದ.ಕ. ಜಿಲ್ಲೆಯಲ್ಲಿ...
ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ಲಕ್ಷಾಂತರ ವಂಚನೆ – ಮೂವರ ಬಂಧನ.!
ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಬಂಧಿತರು. ವೈದ್ಯ ವಿದ್ಯಾರ್ಥಿ...

