ಕರ್ಮಚಾರಿ ಸಂಘದ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಬಾಳ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮಹಿಳಾ ಕಾರ್ಮಿಕ ಆಫೀಸರ್ ವಿಲ್ಮಾ ಎಲಿಜಬೆತ್ ಮತ್ತು ಎಂ.ಆರ್.ಪಿ.ಎಲ್. ಮಾನವ ಸಂಪನ್ಮೂಲ ವಿಭಾಗದ...
ಮೂಡಬಿದ್ರಿ: ವಿಶ್ವ ಹಿಂದೂ ಪರಿಷತ್ ಭಜರಂಗದಳ ಮೂಡಬಿದ್ರೆಯ ನಗರ ಸಂಯೋಜಕರಾಗಿದ್ದ ವಿಜೇಶ್ (30) ನಿಧನರಾಗಿದ್ದಾರೆ. ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು. ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ...
ಮಂಗಳೂರು : ಇಡೀ ರಾಜ್ಯದಲ್ಲಿ ಸುದ್ದಿಯಾಗಿದ್ದ ದಿಗಂತ್ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. 12 ದಿನಗಳ ಬಳಿಕ ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದಾನೆ. ಇದೀಗ ಪ್ರಸ್ತುತ ಬೊಂದೆಲ್ ನ ಬಾಲಮಂದಿರದಲ್ಲಿರುವ ದಿಗಂತ್ ನನ್ನು ಮಾ....
ಸುರತ್ಕಲ್ ಕಾಟಿಪಳ್ಳ ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶಪುದದಲ್ಲಿ ದಿನಾಂಕ 18.04.2025 ರಿಂದ. 26.04.2025ರ ವರಗೆ ಬ್ರಹ್ಮಕಲಶೋತ್ಸವ, ಬ್ರಹ್ಮರಥ ಸಮರ್ಪಣೆ, ನಾಗಮಂಡಲೋತ್ಸವ, ಜಾರಂದಾಯ ನೇಮೋತ್ಸವ ಇನ್ನೂ ಅನೇಕ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರಗಲಿದೆ. ಇದರ ಪೂರ್ವಭಾವಿಯಾಗಿ...
ಅನಾದಿಕಾಲದಿಂದ ಇತಿಹಾಸ ಪ್ರಸಿದ್ಧವಾಗಿರುವ ಪುರಾತನ ಕೋಟೆದ ಬಬ್ಬು ದೈವಸ್ಥಾನ (ರಿ) ಕುಳಾಯಿ ಇದರ ವಾರ್ಷಿಕ ನೇಮೋತ್ಸವ ಹಾಗು ಮಾರಿಪೂಜೆ ಕಾರ್ಯಕ್ರಮವು ಇದೇ ಬರುವ ಮಾರ್ಚ್ 11ರಿಂದ ಮೊದಲುಗೊಂಡು ಮಾರ್ಚ್ 18ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ದಿ.11.03.2025...
ಮಂಗಳೂರು ಮಾರ್ಚ್ 06; ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಲು ಆಗದ ಕಾರಣ ಅದನ್ನು ಸಿಬಿಐ ಅಥವಾ ಸಿಐಡಿಗೆ ನೀಡಿ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವಲ್ ರಾಜ್ಯಸರಕಾರವನ್ನು...
ಬೆಂಗಳೂರು : ಕಣಿಯೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಪೂಜಾಶ್ರೀ (23) ಎಂದು ಗುರುತಿಸಲಾಗಿದೆ. ಪೂಜಾಶ್ರೀ ಪುತ್ತೂರಿನ ಕಣಿಯೂರು...
ಮಂಗಳೂರು : ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು: ಬಸ್ ಮತ್ತು ರೈಲು ನಿಲ್ದಾಣಗಳು, ಜಾತ್ರೆ, ಕಂಬಳ ನಡೆಯುವ ಸ್ಥಳಗಳಲ್ಲಿ ಪಾರ್ಕ್ ಮಾಡಲಾಗುತ್ತಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳವು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ....