Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ದಕ್ಷಿಣ ಕನ್ನಡ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: 72,000ರೂಪಾಯಿಗಳೊಂದಿಗೆ ಸಹಾಯಕ ಪೋಸ್ಟ್ ಮಾಸ್ಟರ್ ನಾಪತ್ತೆ.!!

Daksha Newsdesk
ಬಂಟ್ವಾಳ : ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿ ಅಂಚೆ ಚೀಟಿಯಲ್ಲಿದ್ದ 72 ಸಾವಿರ ರೂ.ಗಳೊಂದಿಗೆ ನಾಪತ್ತೆಯಾದ ಘಟನೆ ಸಜಿಪಪಡು ಗ್ರಾಮದಲ್ಲಿ ನಡೆದಿದೆ. ಸಜಿಪಪಡು ಗ್ರಾಮದಲ್ಲಿ ಸಹಾಯಕ ಅಂಚೆ ಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಮಹಾ ಕುಂಭಮೇಳದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಪುಣ್ಯಸ್ನಾನ

Daksha Newsdesk
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ಈ...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಆಕಸ್ಮಿಕವಾಗಿ ನದಿಗೆ ಬಾಲಕ ಮೃತ್ಯು.!!

Daksha Newsdesk
ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಪವನ್...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಮಂಗಳೂರು

ಸುರತ್ಕಲ್: ಭೀಕರ ರಸ್ತೆ ಅಪಘಾತ – ಸಿಂಧನೂರು ಶಾಸಕರ ಸೋದರಳಿಯ ಸಾವು.!!

Daksha Newsdesk
ಸುರತ್ಕಲ್ : ಊಟ ಮುಗಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಿಂದನೂರು ಶಾಸಕ ಹಂಪನಗೌಡ ಬಾದರ್ಲಿ ಅವರ ಸಹೋದರಿಯ ಪುತ್ರ ದೀಪುಗೌಡ  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಸಿಂದನೂರಿನವರಾದ...
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಅಹವಾಲು ಆಲಿಸಿದ ಸಂಸದರು

Daksha Newsdesk
ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ನೇತೃತ್ವದಲ್ಲಿ MRPL -ONGC ಕರ್ಮಚಾರಿ ಸಂಘ (ರಿ) ಇದರ MRPL ನಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ಕೆಲವೊಂದು ನೈಜ ಸಮಸ್ಯೆಗಳ...
Blogಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ವಿಟ್ಲ: “ಹಿಂದೂ ಯುವ ಸಮಾವೇಶ”- ಎಬಿವಿಪಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಭಾಗ ಸಂಪೂರ್ಣ ಬೆಂಬಲ

Daksha Newsdesk
ವಿಟ್ಲ : ಹಿಂದೂ ಜಾಗರಣ ವೇದಿಕೆ ವತಿಯಿಂದ ಇದೇ ಬರುವ ದಿನಾಂಕ 23/02/2025 ನೇ ಆದಿತ್ಯವಾರದಂದು ವಿಟ್ಲದಲ್ಲಿ ಹಿಂದೂ ಯುವ ಸಂಗಮ ಬೃಹತ್ ಮೆರವಣಿಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಎಬಿವಿಪಿ ಸರ್ವ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ಖಾಸಗಿ ಜಾಗದಲ್ಲಿದ್ದ ಶಿಲುಬೆ ಧ್ವಂಸ.!!

Daksha Newsdesk
ಉಡುಪಿ : ಶಿರ್ವದ ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ಶಿಲುಬೆಯನ್ನು ಧ್ವಂಸ ಗೊಳಿಸಿರುವ ಘಟನೆ ನಡೆದಿದೆ. ಖಾಸಗಿ ಜಾಗದಲ್ಲಿರುವ ಈ ಶಿಲುಬೆಯನ್ನು ಸುತ್ತಮುತ್ತಲಿನ ಕ್ರೈಸ್ತ ಕುಟುಂಬದವರು ಕಳೆದ 30 ವರ್ಷಗಳಿಂದ ಆರಾಧಿಸಿಕೊಂಡು...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮುಲ್ಕಿ: ಕಾರಿನಲ್ಲಿ ಮಾದಕ ವಸ್ತುಗಳ ಸಾಗಾಟ – ಮೊಹಮ್ಮದ್ ಸಲೀಂ ಅರೆಸ್ಟ್.!!

Daksha Newsdesk
ಮುಲ್ಕಿ: ಬಪ್ಪನಾಡು ಚೆಕ್ ಪೋಸ್ಟ್ ಬಳಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿದ್ದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಮಂಗಳೂರು: ಬ್ಯಾಂಕ್ ಲಾಕರ್’ನಲ್ಲಿಟ್ಟಿದ್ದ 8 ಲಕ್ಷ ಗೆದ್ದಲು ಪಾಲು.!!

Daksha Newsdesk
ಉಳ್ಳಾಲ: ಬ್ಯಾಂಕ್ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ 8 ಲಕ್ಷ ರೂ. ಗೆದ್ದಲು ಪಾಲಾದ ಘಟನೆ ಕೋಟೆಕಾರ್‌ನ ರಾಷ್ಟ್ರೀಕೃತ ಬ್ಯಾಂಕೊoದರಲ್ಲಿ ನಡೆದಿದೆ. ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿ 8 ಲಕ್ಷ ಹಣ ಇಟ್ಟಿದ್ದರು, ಗೆದ್ದಲು ಹೀಡಿದ ಕಾರಣ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಮದರಸಾದಲ್ಲಿ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ.!!

Daksha Newsdesk
ಬೆಂಗಳೂರಿನ ಥಣಿಸಂದ್ರದಲ್ಲಿರುವ ಮದರಸಾದಲ್ಲಿ ಮೊಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಮದರಸ 2021ರಿಂದ ನಡೆಯುತ್ತಿದೆ. ಇಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. ಮೊಹಮ್ಮದ್ ಹಸನ್ ಈ ಮದರಸ ನಡೆಸ್ತಿದ್ದು,...