ಇನ್ಸ್ಟಾಗ್ರಾಮ್ ಮೂಲಕ ಪರಿಚಯಿಸಿಕೊಂಡು ಸ್ನೇಹ ಬೆಳೆಸಿದ್ದ ಯುವಕ ಅಪ್ರಾಪ್ತೆಯನ್ನು ಲಾಡ್ಜ್ಗೆ ಕರೆದುಕೊಂಡು ಹೋಗಿ ಅತ್ಯಾಚಾರಗೈದು, ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿದ ಪ್ರಕರಣ ಸಾಬೀತಾಗಿದೆ. ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಹೆಚ್ಚುವರಿ...
ಸುಳ್ಯ: ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಪತ್ನಿ ಕೋವಿ ಗುಂಡಿಗೆ ಬಲಿಯಾದರೆ, ಪತಿ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ. 17...
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಕೆ.ಸಿ ರೋಡು ಬ್ರಾಂಚ್ನಲ್ಲಿ ಜ.17 ಶುಕ್ರವಾರ ಹಾಡಹಗಲಲ್ಲೇ ದರೋಡೆ ಕೃತ್ಯ ನಡೆದಿದೆ. ಬಂದೂಕು ತೋರಿಸಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನಲ್ಲಿ ಭಾರೀ ಪ್ರಮಾಣದ ದರೋಡೆ...
ಕಾರ್ಕಳ : ವ್ಯಕ್ತಿ ನಾಪತ್ತೆಯಾಗಿ 30 ವರ್ಷಗಳ ಬಳಿಕ ಕುಟುಂಬಸ್ಥರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಪಳ್ಳಿ ಬಂಡಸಾಲೆಯ ನಿವಾಸಿ ದಿ| ಕಾಂಯಪ್ಪ ಹೆಗ್ಡೆ ಅವರ ಪುತ್ರ ಗೋಪಾಲಕೃಷ್ಣ...
ಮಂಗಳೂರು : ಸ್ಕೂಟರ್ ಹಾಗೂ ಏಸ್ ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಯುವಕ ಮೃತಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಜ.17ಬೆಳಗ್ಗೆ 10:30ರ ಸುಮಾರಿಗೆ ಸಂಭವಿಸಿದೆ. ಕೊಣಾಜೆ ಗ್ರಾಮದ ನಡುಪದವು...
ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಯುವಕ ಮೃತಪಟ್ಟ ಘಟನೆ ಕಲ್ಮಂಜ ನಿಡಿಗಲ್ ಸಮೀಪ ಜ.16ರಂದು ತಡರಾತ್ರಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(25) ಮೃತಪಟ್ಟವರು. ಕಾರ್ಯಕ್ರಮಕ್ಕೆಂದು ಮಂಗಳೂರಿಗೆ ತೆರಳಿದ್ದ...
ಮಂಗಳೂರು: ಪಣಂಬೂರಿನ ಎನ್ಎಂಪಿಟಿ ಹಳೆ ಟ್ರಕ್ ಯಾರ್ಡ್ ಬಳಿ ಮಾದಕ ವಸ್ತು ಹಾಗೂ ತಲವಾರು ಹಿಡಿದುಕೊಂಡ ವ್ಯಕ್ತಿಯೊಬ್ಬನನ್ನು ಖಚಿತ ಮಾಹಿತಿ ಮೇರೆಗೆ ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತು ಮತ್ತು ತಲವಾರು ಇಟ್ಟುಕೊಂಡು ಓಡಾಡುತ್ತಿದ್ದ...
ಮಂಗಳೂರು: ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಖಾಸಗಿ ಕಾಲೇಜಿನ ವಿದ್ಯಾರ್ಥಿ ಓರ್ವ ಅಸುನೀಗಿದ್ದಾರೆ. ನಗರದ ಫಳ್ನೀರ್ನಲ್ಲಿ ಜನವರಿ 15 ರಂದು ಈ ಘಟನೆ ನಡೆದಿದೆ. ಅತ್ತಾವರ ಐವರಿ ಟವರ್ ನಿವಾಸಿಯಾಗಿದ್ದ ಮತ್ತು...
ಅಸ್ತ್ರ ಪ್ರೊಡಕ್ಷನ್ನ ಬ್ಯಾನರ್ ನಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ತುಳು ಚಲನಚಿತ್ರ “ಮೀರಾ” ಫೆಬ್ರವರಿ 21 ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಲಂಚುಲಾಲ್ ಕೆ ಎಸ್ ನಿರ್ಮಿಸಿದ್ದು, ಅಶ್ವಥ್ ಕಥೆ, ಚಿತ್ರಕಥೆ ಹಾಗೂ...
ಮಂಗಳೂರು: ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಡಾಲಿ ಚಾಯ್ವಾಲ (ಸುನಿಲ್ ಪಾಟೀಲ್) ಅವರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜ.18 ರಿಂದ 22ರ ವರೆಗೆ ಐದು ದಿನಗಳ ಕಾಲ ನಗರದಲ್ಲಿ...