ಮಂಗಳೂರು: ಅತಿ ಅಪರೂಪದ ಪ್ರಕರಣವೊಂದರಲ್ಲಿ ಮಹಿಳೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ಸಹಜ ಗರ್ಭಧಾರಣೆಯಲ್ಲೇ ತಾಯಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ಅಪರೂಪದ ಪ್ರಕರಣವಿದು. ನವೆಂಬರ್ 9ರಂದು...
ಮಂಗಳೂರು: ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿ ಗಾಯಗೊಂಡ ಘಟನೆ ವಾಮಂಜೂರಿನಲ್ಲಿ ನಡೆದಿದೆ. ಸಫ್ವಾನ್ ಎಂಬಾತ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ವಾಮಂಜೂರಿನ ಗ್ಯಾರೇಜ್ ಒಂದರಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಒಂದನ್ನು ಸಫ್ವಾನ್ ಪರಿಶೀಲಿಸುವ ವೇಳೆ ಆಕಸ್ಮಿಕವಾಗಿ...
ಮಂಗಳೂರು : ಜಿಲ್ಲಾ ಕಾರಾಗೃಹದೊಳಗೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಈತ ಜ.05 ರವಿವಾರ ಅಪರಾಹ್ನ 3ಕ್ಕೆ...
ಉಳ್ಳಾಲ : ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಾಟೆಕಲ್ ಸಮೀಪದ ತಿಬ್ಲಪದವು ಸಂಭವಿಸಿದೆ. ಮೃತಪಟ್ಟ ಯುವಕನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್ ಮಾಲೀಕ ಜಲೀಲ್...
ಮಂಗಳೂರು: ಉದ್ಯೋಗದ ಭರವಸೆ ನೀಡಿ ಅಮಾಯಕರಿಗೆ ಲಕ್ಷಗಟ್ಟಲೇ ವಂಚಿಸದ ಘಟನೆ ನಡೆದಿದೆ. ಮಾತಿನಲ್ಲೇ ಎಲ್ಲರನ್ನು ಮೋಸ ಮಾಡಿ ತನ್ನ ಬಲೆಗೆ ಹಾಕುವ ನಯವಂಚಕನ ಬಣ್ಣ ಬಯಲಾಗಿದೆ. ಈತನ ಹೆಸರು ಅವಿನಾಶ್ ಶೆಟ್ಟಿ ಇವನು ಉದ್ಯೋಗ...
ಮಣಿಪಾಲ: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಜ.4ರಂದು ನಡೆದಿದೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಿವಾಸಿ ರಘುನಂದನ್(40) ಹಾಗೂ ದಾವರಣಗೆರೆ ಜಿಲ್ಲೆಯ ಹರಿಹರ...
ಉಡುಪಿ : ಹಿಂದೂ ಜನ ಸೇವಾ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ಹಾಗೂ ಪ್ರಾಯೋಜಕತ್ವದಲ್ಲಿ ಬಡಜನರ ಸೇವೆಯ ಸಹಾಯಾರ್ಥವಾಗಿ ಮಹಿಳೆಯರ ತ್ರೋಬಾಲ್ ಮತ್ತು ವಾಲಿಬಾಲ್ ಹಾಗೂ ಪುರುಷರ ಹೊನಲು ಬೆಳಕಿನ ಗ್ರಾಮೀಣ ಮಟ್ಟದ ಮುಕ್ತ...
ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ದಕ್ಷಿಣ ಉಪವಿಭಾಗದ ಮಾದಕ ದ್ರವ್ಯ ನಿಗ್ರಹ ತಂಡ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳನ್ನು ಮೂಡ ಗ್ರಾಮದ ಮೊಹಮ್ಮದ್ ಅಸಿಫ್ (34), ನಿಯಾಜ್(40) ಎಂದು...
ಬಂಟ್ವಾಳ: ಇಡಿ ಅಧಿಕಾರಿಗಳು ಎಂದು ನಂಬಿಸಿ ಬೀಡಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ವಂಚಿಸಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ವಿಟ್ಲ ಪೊಲೀಸ್ ಠಾಣೆ...
ಮಂಗಳೂರು : ನಾಗುರಿ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು...