ಪುತ್ತೂರು : ಹೊಸ ಬೆಳಕು ಬಡವರ ಆಶಾಕಿರಣ ಸೇವಾ ಟ್ರಸ್ಟ್(ರಿ.) ಆರ್ಲಪದವು ಪಾಣಾಜೆ ಹಾಗೂ ರಕ್ತ ಸಂಜೀವಿನಿ ಬ್ಲಡ್ ಗ್ರೂಪ್ ಪುತ್ತೂರು ಇದರ 26ನೇ ಸೇವಾ ಯೋಜನೆಯ ಹಣವನ್ನು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಕುಟುಂಬಕ್ಕೆ...
ಬೆಳ್ತಂಗಡಿ : ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ...
ಮಂಗಳೂರು: ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿಸುವ ಮೂಲಕ ಸಂವಿಧಾನದ ಅನುಚ್ಛೇದ 341 (1) ರಂತೆ ಇದ್ದ ಸಾಂವಿಧಾನಿಕ ಹಕ್ಕನ್ನು ಮರಳಿ ನೀಡಬೇಕೆಂದು ಒತ್ತಾಯಿಸಿ ಕುಡುಬಿ ಸಮುದಾಯದವರು ನಗರದಲ್ಲಿ ಮಂಗಳವಾರ ಹಕ್ಕೊತ್ತಾಯ ಜಾಥಾ...
ಹಾಸನದಲ್ಲಿ ಖಾಕಿ ನೆತ್ತರು ಹರಿದ್ದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ...
ಬಂಟ್ವಾಳ : ಫರಂಗಿಪೇಟೆ ಸಮೀಪದ ಸಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಸೋಮವಾರ ಮುಂಜಾನೆ ಕಳ್ಳರ ತಂಡವೊಂದು ನುಗ್ಗಿ 2.3 ಲಕ್ಷ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದೆ. ಮುಂಜಾನೆ 3...
ಪುತ್ತೂರು : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ...
ಬೆಳ್ತಂಗಡಿ : ಫೇಸ್ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಲೆತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ....
ಮಂಗಳೂರು : ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ...
ಕಾಪು : ಬೈಕ್ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್ ನಿಲ್ದಾಣದ ಸಮೀಪ ನ.02 ಶನಿವಾರ ರಾತ್ರಿ ಸಂಭವಿಸಿದೆ. ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್...
ಪುತ್ತೂರು : ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ಪತ್ತೆಯಾಗಿದೆ. ಮೃತರನ್ನು ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂದು ಗುರುತಿಸಲಾಗಿದೆ. ಇವರು...