ಮಂಗಳೂರು : ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾದ ಬಡಗ ಎಡಪದವು ಚಟ್ಟೆಪಾದೆಯ ನಿವಾಸಿ ಕಮಲಾ ಮೂಲ್ಯ ಎಂಬವರ ಮಗ ರಮೇಶ್ ಕುಲಾಲ್ (48) ಅವರ ಮೃತದೇಹ ಸೋಮವಾರ ನದಿಯಲ್ಲಿ...
ಬಂಟ್ವಾಳ : ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ದೂಪದ ಮರದಿಂದ ಸಂಗ್ರಹಿಸಲಾದ ಹಾಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಸೋಮವಾರ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಪ್ರಕರಣ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಕ್ಕೆ ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ)ಯ ಹೊಸ 20 ಬಸ್ಸುಗಳು ಈ ತಿಂಗಳ ಕೊನೆಯ ವಾರದಲ್ಲಿ ಸೇರ್ಪಡೆಗೊಳ್ಳಲಿವೆ. ಬರೋಬ್ಬರಿ 1.78 ಕೋಟಿ...
ಪಡುಬಿದ್ರಿ : ತೆಂಕ ಎರ್ಮಾಳು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒರ್ವ ಗಾಯಗೊಂಡು ಮೂರು ವಾಹನಗಳು ಜಖಂಗೊಂಡಿದೆ. ಗೂಡ್ಸ್ ಟೆಂಪೊವೊಂದು ಎರ್ಮಾಳು ಜಂಕ್ಷನ್ ನ ಸತ್ಕಾರ್ ಹೊಟೇಲ್ ಮುಂಭಾಗ ರಸ್ತೆ...
ಮಂಗಳೂರು: ನಗರದಲ್ಲಿ ಬೃಹತ್ ಡ್ರಗ್ ಜಾಲವೊಂದು ಸೋಮವಾರ ಬಯಲಿಗೆ ಬಂದಿದೆ. ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಸೈಬಿರಿಯನ್ ಪ್ರಜೆ...
ಸುಳ್ಯ : ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಮನವಿ ಮಾಡಿಕೊಂಡಿದ್ದಾರೆ....
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸತತ 24 ಗಂಟೆಗಳ ಕಾರ್ಯಾಚರಣೆ.. ತಣ್ಣೀರುಬಾವಿ ತಂಡ, ಈಶ್ವರ್ ಮಲ್ಪೆ...
ವಿಟ್ಲ: ಅ. 6 ರ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಬಂಟ್ವಾಳ, ಸುಳ್ಯ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ...
ಕಾರ್ಕಳ : ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ಕಾರ್ಯಕ್ರಮ ಪಿಲಿ ರಂಗದೈಸಿರ ಎಂಬ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಅಕ್ಟೋಬರ್ 04 ಶುಕ್ರವಾರದಂದು ಊದು ಪೂಜೆ ನಡೆದು ಅಕ್ಟೋಬರ್ 05 ಶನಿವಾರದಂದು ಅಭೂತಪೂರ್ವದ...
ಬಂಟ್ವಾಳ : ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32)...