ಉಡುಪಿ : ಮೇಲ್ಸೇತುವೆ ಪಿಲ್ಲರ್ನ ಅಡಿಪಾಯಕ್ಕಾಗಿ ಅಗೆದಿದ್ದ ಬೃಹತ್ ಗುಂಡಿಗೆ ಕಾರೊಂದು ಪಲ್ಟಿಯಾದ ಘಟನೆ ಅಂಬಲಪಾಡಿ ಜಂಕ್ಷನ್ನಲ್ಲಿ ನಡೆದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ...
ಸುರತ್ಕಲ್ : ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಗಾಯಗೊಂಡಿದ್ದ ಮಹಿಳೆಯರು ಸಾವನ್ನಪ್ಪಿದ ಘಟನೆ ಸುರತ್ಕಲ್ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ನಡೆದಿದೆ. ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು...
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಡಿ.27ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಸುಮಾರು 55-60 ವರ್ಷದ ಅಪರಿಚಿತ...
ಕಾರ್ಕಳ : ಪರಸ್ಪರ ಯುವಕ ಮಂಡಲ ಈದು ನಾರಾವಿ ಇವರ ನೇತೃತ್ವದಲ್ಲಿ ಡಿ. 22ರಂದು ನಾರಾವಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ನಾರಾವಿ ಮಹಾ ಚಂಡಿಕಾಯಾಗ ಯಶಸ್ವಿಯಾಗಿ ನಡೆದಿದೆ. ನಾರಾವಿಯಲ್ಲಿ ಮಹಾಚಂಡಿಕಾಯಾಗ ಸಾವಿರಾರು ಭಕ್ತರಿಂದ ವೃತಾಚರಣೆ...
ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲೇ ಮೊಟ್ಟ ಮೊದಲ ಬಾರಿಗೆ ಮೃತದೇಹದ ಮೂಳೆ ದಾನ ಮಾಡಲಾಗಿದೆ. ಸೋಮವಾರಪೇಟೆಯ ಜಂಬೂರು ಗ್ರಾಮದ ನಿವಾಸಿ ಈಶ್ವರ ಎನ್. (32) ಎಂಬವರೇ ಸಾವಿನಲ್ಲೂ ಸಾರ್ಥಕತೆ ಮೆರೆದವರು. ಇದೇ ಡಿ.21 ರಂದು...
ಮಂಗಳೂರು : ಗೋವನ್ನು ಕತ್ತರಿಸಿ ಮಾಂಸ ಮಾಡಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಗೋಮಾಂಸ ಸಹಿತ ತಡೆದ ಬಜರಂಗದಳ ಕಾರ್ಯಕರ್ತರು ಆರೋಪಿಗಳನ್ನು ಬಜಪೆ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುಪುರ ಕೈಕಂಬದ ವಿಕಾಸ್ ನಗರದಲ್ಲಿ...
ಮಂಗಳೂರು : ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘದ ಮಂಗಳೂರಿನ ಪಡೀಲ್ ಶಾಖೆಯಲ್ಲಿ ವ್ಯಕ್ತಿಯೊಬ್ಬರಿಗೆ ನಕಲಿ ಆಭರಣಕ್ಕೆ ಈಡಿನ ಆಧಾರದಲ್ಲಿ 2,11,89,800 ರೂ. ಸಾಲ ನೀಡಿರುವ ಪ್ರಕರಣಕ್ಕೆ ಸಂಬoಧಿಸಿ ಈ ಸಹಕಾರಿ ಸಂಘದ ಅಧ್ಯಕ್ಷ,...
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ. ಅಪಘಾತದಲ್ಲಿ ಒಟ್ಟು ಐವರು...
ಬಂಟ್ವಾಳ : ಕರಾವಳಿಯಾದ್ಯಾಂತ ಗೋ ಕಳ್ಳತನ, ಗೋಮಾಂಸ ಸಾಗಾಟ ಇಂತಹ ಘಟನೆಗಳ ಬೆಳಕಿಗೆ ಬರುತ್ತಲೇ ಇವೆ. ಬಂಟ್ವಾಳದ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರವಾಹನವೊಂದರಲ್ಲಿ ಗೋಮಾಂಸ ಸಾಗಾಟ ಪತ್ತೆಯಾಗಿದೆ....
ಮಂಗಳೂರು : ಬ್ಯಾಂಕ್ ಖಾತೆಯಿಂದ ಕೊಟ್ಯಂತರ ರೂ. ದೋಚಿದ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬAಧಿಸಿ ಮಂಗಳೂರು ನಗರ ಸೆನ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬ0ಧಿತರನ್ನು ಕೇರಳದ ಪಾಲಕ್ಕಾಡ್ ಮಲಪ್ಪುರಂ ವರಿಯಂಕುಲo ಜಾಫರ್ ಕೆ...