Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ದಕ್ಷಿಣ ಕನ್ನಡ

Blogಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮನೋರಂಜನೆ

“ಶಿವಾಜಿ” ತುಳು ಚಾರಿತ್ರಿಕ ನಾಟಕ – ದಾಖಲೆ ನಿರ್ಮಿಸಲು ಸಜ್ಜಾದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್

Daksha Newsdesk
ಮಂಗಳೂರು: ಮಣಿಕಂಠನ ಮಹಿಮೆ, ಶಿವದೂತ ಗುಳಿಗ ಹೀಗೆ ಡಿವೈನ್ ಹಿಟ್ ನಾಟಕಗಳ ಮೂಲಕ ಕರ್ನಾಟಕ ನಾಟಕ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರು ಮತ್ತೊಂದು ಮಹತ್ತರ ಮೈಲುಗಲ್ಲು ಸಾಧಿಸಲು ಮುಂದಾಗಿದ್ದಾರೆ....
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಅರಸು ಪ್ರಶಸ್ತಿಗೆ ಭಾಜನರಾದ ಶ್ರೀ ಕ್ಷೇತ್ರ ನಿಪ್ಪಾಣಿಯ ಶ್ರೀ ಶ್ರೀ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ

Daksha Newsdesk
ಮುಲ್ಕಿ ಅರಮನೆ ವತಿಯಿಂದ ಡಿಸೆಂಬರ್ 22ರಂದು ಅರಸು ಕಂಬಳ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಲ್ಕಿ ಅರಮನೆ ಹಾಗೂ ಪ್ರಿಯದರ್ಶಿನಿ ಕೊ ಆಪರೇಟಿವ್ ಸೊಸೈಟಿ ಇದರ ಆಶ್ರಯದಲ್ಲಿ ನೀಡಲ್ಪಡುವ ಅರಸು ಪ್ರಶಸ್ತಿಗೆ ಶ್ರೀ ಕ್ಷೇತ್ರ ನಿಪ್ಪಾಣಿಯ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ಎನ್​ಕೌಂಟರ್​ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ.!!

Daksha Newsdesk
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆ. ಹೆಬ್ರಿ ಪರಿಸರದಲ್ಲಿ...
ಅಪಘಾತಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಈಜುಕೊಳದಲ್ಲಿ ವಿಲವಿಲ ಓದ್ದಾಡಿ ಪ್ರಾಣ ಕಳೆದುಕೊಂಡ ಯುವತಿಯರು

Daksha Newsdesk
ಮಂಗಳುರು: ರಜೆಯ ಸಮಯ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ ದುರಂತ ಪ್ರಕರಣಕ್ಕೆ ಸಂಬ0ಧಿಸಿದ0ತೆ ರೆಸಾರ್ಟ್ ಗೆ ಬೀಗ ಜಡಿದ ಅಧಿಕಾರಿಗಳು ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬ0ಧಿತರನ್ನು ರೆಸಾರ್ಟ್...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಸಿಡಿಲ ಬಡಿತಕ್ಕೆ ಬಾಲಕ ಬಲಿ.!!

Daksha Newsdesk
ಬಂಟ್ವಾಳ : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ನ.17 ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ (14) ಮೃತ ಬಾಲಕ. ಮನೆಯ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಹಿಂದೂ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರ್ ಮೇಲೆ ಜಾಮೀನು ರಹಿತ ಸುಮೋಟೊ ಕೇಸ್.!! ಹಿಂದೂ ಕಾರ್ಯಕರ್ತರ ಆಕ್ರೋಶ

Daksha Newsdesk
ಕಾರ್ಕಳ : ಹಿಂದೂ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರ್ ಮೇಲೆ ಜಾಮೀನು ರಹಿತ ಸುಮೋಟೊ ಕೇಸ್ ದಾಖಲಿಸಲಾಗಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವರ ಲಕ್ಷದೀಪೋತ್ಸವದ ವೇಳೆ ಹಿಂದೂ ವ್ಯಾಪಾರಸ್ಥರಿಗೆ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಪಾರ್ಟ್‌ಟೈಮ್ ಜಾಬ್ ಆಫರ್ – 28 ಲಕ್ಷ ರೂ ವಂಚನೆ – ಐವರು ಅರೆಸ್ಟ್.!!

Daksha Newsdesk
ಮಂಗಳೂರು: ಪಾರ್ಟ್‌ಟೈಮ್ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಂದ ಹಂತಹಂತವಾಗಿ 28,18,065 ರೂ ವಂಚನೆಗೈದ ಐವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಜುಲೈ 21ರಂದು ಫಿರ್ಯಾದಿದಾರರ ವಾಟ್ಸ್ಆ್ಯಪ್‌ಗೆ ಪಾರ್ಟ್‌ಟೈಮ್ ಜಾಬ್ ಆಫರ್ ಬಂದಿತ್ತು. ಅದರಲ್ಲಿ ಬಂದ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ.!!

Daksha Newsdesk
ಮಂಗಳೂರು : ಮಳಲಿ ಮಸೀದಿ ವಿವಾದಕ್ಕೆ ಸಂಬ0ಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ. ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ರೊಚ್ಚಿಗೆದ್ದ ABVP – ವಿವಿ ಆಡಳಿತ ಸೌಧಕ್ಕೆ ಮುತ್ತಿಗೆ.!!

Daksha Newsdesk
ಮಂಗಳೂರು : ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ಎಬಿವಿಪಿ ವಿಧ್ಯಾರ್ಥಿಗಳು ನ.15 ಪ್ರತಿಭಟನೆ ಮಾಡಿದ್ದು. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ನುಗ್ಗಲು ಯತ್ನಿಸಿದ ಘಟನೆ ವಿಶ್ವವಿದ್ಯಾಲಯದ ಬಳಿ ನಡೆಯಿತು. ಮಂಗಳೂರು...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ಸಿಗಂದೂರು ನದಿಯಲ್ಲಿ ನೀರುಪಾಲಾದ ಯುವಕರು: 40 ಅಡಿ ಆಳದಿಂದ ಶವಗಳನ್ನ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ

Daksha Newsdesk
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಳಸವಳ್ಳಿ ಬಳಿ ಹಿನ್ನೀರಿನ ನಡುಗಡ್ಡೆಗೆ ಊಟಕ್ಕೆ ತೆರಳಿದ್ದವರು ನೀರುಪಾಲಾದ ಘಟನೆ ನ.13 ಸಂಜೆ ನಡೆದಿತ್ತು. ಐದು ಜನ ಯುವಕರು ಕ್ಯಾಂಪ್‌ನವರು ಬಿಟ್ಟಿದ್ದ ಉಕ್ಕುಡ ತೆಗೆದುಕೊಂಡು ಹೋಗಿದ್ದು, ಹೊಳೆ ಊಟ...