Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ದಕ್ಷಿಣ ಕನ್ನಡ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಡಬ: ಬಾಲಕಿ ಜೊತೆ ಲವ್… ಅತ್ಯಾಚಾರ-ಬ್ಲ್ಯಾಕ್ ಮೇಲ್, ಆರೋಪಿ ಅರೆಸ್ಟ್.!!

Daksha Newsdesk
ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ನಕಲಿ ದಾಖಲೆ – ಆರೋಪಿಗಳ ಜಾಮೀನಿಗೆ ಶ್ಯೂರಿಟಿ – ನ್ಯಾಯಾಲಯಕ್ಕೆ ವಂಚಿಸುತ್ತಿದ್ದ ಆರೋಪಿ ಅರೆಸ್ಟ್.!!

Daksha Newsdesk
ಮಂಗಳೂರು : ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಆರೋಪಿಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ವಂಚಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೆ. ಉಮ್ಮರಬ್ಬ ಮೈದೀನ್ ಎಂದು ಗುರುತಿಸಲಾಗಿದೆ. ಆರೋಪಿ ನಕಲಿ ಆಧಾರ್ ಕಾರ್ಡ್...
ಕ್ರೀಡೆಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತ

ಕ್ರೀಡಾ ಸಾಧಕರಿಗೆ ಖೇಲ್ ರತ್ನ ಪ್ರಶಸ್ತಿ.!!

Daksha Newsdesk
ಡಬಲ್ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಹಾಗೂ ವಿಶ್ವ ಚೆಸ್ ಚಾಂಪಿಯನ್​ಶಿಪ್​ ವಿಜೇತ ಡಾ ಗುಕೇಶ್​ ಜೊತೆ ಒಟ್ಟು ನಾಲ್ಕು ಕ್ರೀಡಾಪಟುಗಳಿಗೆ ಕೇಂದ್ರ ಸರ್ಕಾರ ಖೇಲ್ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಮನು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಳ್ಳಾಲ: ಕಟ್ಟೆಯಲ್ಲಿ ಕುಳಿತು ಹರಟೆ ಹೊಡೆಯುತ್ತಿದ್ದ ವೃದ್ಧ ಪಾಳುಬಾವಿಗೆ ಬಿದ್ದು ಸಾವು.!!

Daksha Newsdesk
ಉಳ್ಳಾಲ : ಸೋಮೇಶ್ವರ ಉಚ್ಚಿಲ ಬಳಿಯ ಸಮುದ್ರ ತೀರದ ಪಾಳು ಬಾವಿಗೆ ಮೀನುಗಾರರೋರ್ವರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮೇಶ್ವರ ಉಚ್ಚಿಲ ಬೀಚ್ ಬಳಿ ನಡೆದಿದೆ. ಉಚ್ಚಿಲ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (75)ಮೃತಪಟ್ಟ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

Jio ಹೆಸರಲ್ಲಿ ಭಾರೀ ಮೋಸ: ಈ ಮೆಸೇಜ್ ಬಂದರೆ ಹುಷಾರ್..!!

Daksha Newsdesk
ಸೈಬರ್ ಅಪರಾಧ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ವಂಚಕರು ಹೊಸ, ಹೊಸ ಮಾರ್ಗಗಳ ಮೂಲಕ ಜನರ ವಂಚಿಸಲು ಪ್ರಯತ್ನಿಸ್ತಿದ್ದಾರೆ. ಡಿಜಿಟಲ್ ಅರೆಸ್ಟ್ ಸದ್ಯ ಟ್ರೆಂಡಿಂಗ್​​ನಲ್ಲಿದೆ. ಇದೀಗ ದೇಶದ ಹೆಸರಾಂತ ಟೆಲಿಕಾಂ ಕಂಪನಿ ಜಿಯೋ ಹೆಸರು ಬಳಸಿಕೊಂಡು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಮೆಚೂರ್ ಕಬಡ್ಡಿ ಅಸೋಸಿಯೇಷನ್ – ನೂತನ ಪದಾಧಿಕಾರಿಗಳ ಪದಗ್ರಹಣ

Daksha Newsdesk
ಮಂಗಳೂರು : ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ತಾಲೂಕು ಇದರ ನೂತನ ಪದಾಧಿಕಾರಿಗಳ ಪದಗ್ರಹಣದ ಉದ್ಘಾಟನಾ ಕಾರ್ಯಕ್ರಮವು ತಾಲೂಕು ಅಧ್ಯಕ್ಷರಾದ ದಿನಕರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ 30-12-2024 ರಂದು ಸರ್ಕಿಟ್ ಹೌಸ್ ಬಳಿಯಿರುವ ಲಯನ್ಸ್ ಅಶೋಕ...
ಅಪರಾಧದಕ್ಷಿಣ ಕನ್ನಡರಾಜ್ಯ

ಮಂಗಳೂರು: ಮೂವರು ಮಕ್ಕಳನ್ನು ಕೊಂದ ತಂದೆಗೆ ಮರಣದಂಡನೆ ಶಿಕ್ಷೆ ವಿಧಿಸಿದ ಕೋರ್ಟ್

Daksha Newsdesk
ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆಗೈದ ಅಪರಾಧಿಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. 2022ರ ಜೂನ್ 23 ರಂದು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ ಕೋಡಿ ಬಳಿ...
ಅಪಘಾತದಕ್ಷಿಣ ಕನ್ನಡಪ್ರಸ್ತುತ

ಮಂಗಳೂರು: ಅಪಘಾತದಲ್ಲಿ ಯುವ ಕಲಾವಿದ ದಾರುಣ ಅಂತ್ಯ

Daksha Newsdesk
ಮಂಗಳೂರು: ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ್ದಾರೆ. 2024 ರ ಕೊನೆಯ ದಿನ ಘಟನೆ ನಡೆದಿದೆ‌. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾ‌ರ್ (22)...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು “ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3” ದಿನಾಂಕ ಫಿಕ್ಸ್.?!

Daksha Newsdesk
ಮಂಗಳೂರಿನಲ್ಲಿ ಖ್ಯಾತಿ ಪಡೆದಿರುವ ಉತ್ಸವಗಳಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟ ಕೂಡ ಒಂದು. ಈ ಬಾರಿಯ “ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3″ರ ದಿನಾಂಕ ಫಿಕ್ಸ್ ಆಗಿದೆ. ಜನವರಿ 18 ರಿಂದ 22ರವರೆಗೆ ನಡೆಯಲಿದೆ. ಕುಡ್ಲ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಬಸ್‌ನಲ್ಲಿ ತಿಗಣೆ ಕಾಟ – ಪ್ರಯಾಣಿಕೆಗೆ 1ಲಕ್ಷ ಪರಿಹಾರ ಕೊಡಲು ಬಸ್ ಕಂಪೆನಿಗೆ ಆದೇಶ.!!

Daksha Newsdesk
ಮಂಗಳೂರು: ಬಸ್‌ನಲ್ಲಿ ತಿಗಣೆ ಕಾಟದಿಂದ ತೊಂದರೆಗೊಳಗಾದ ಬಸ್ ಪ್ರಯಾಣಿಕೆಗೆ 1ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೀ ಬರ್ಡ್ ಟೂರಿಸ್ಟ್ ಸಂಸ್ಥೆಗೆ ದ.ಕ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗವು ಆದೇಶ ನೀಡಿದೆ. ಬಸ್‌ನಲ್ಲಿ ಪ್ರಯಾಣದ ವೇಳೆ...