ಉಡುಪಿ : ಎಂಡಿಎಂಎ ಪೌಡರ್ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಟಪಾಡಿ ಕೋಟೆ ಗ್ರಾಮದ ಅಕ್ಬರ್ (32), ಉಚ್ಚಿಲದ...
ಉಡುಪಿ : ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಹೆಜಮಾಡಿಯ ಅಕ್ಷಯ್(20) ಮತ್ತು ಅಮನ್(17) ಎಂದು ಗುರುತಿಸಲಾಗಿದೆ....
ಬಂಟ್ವಾಳ : ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಅತಿಕಾರಬೈಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಠಲ ಪೂಜಾರಿ (49) ಎಂದು ಗುರುತಿಸಲಾಗಿದೆ. ವಿಠಲ ಪೂಜಾರಿ ಇವರು ಯುವಕೇಸರಿ ಅತಿಕಾರಬೈಲು...
ಉಡುಪಿ: ಕಾರ್ಕಳ ನೀರೆ ಸಮೀಪ ಕಾರಿನಲ್ಲಿ ಅಕ್ರಮವಾಗಿ ಮಾದಕ ದ್ರವ್ಯಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಪೊಲೀಸರು ಡಿ.28ರಂದು ಮಧ್ಯಾಹ್ನ ವೇಳೆ ಬಂಧಿಸಿದ್ದಾರೆ. ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಪ್ರೇಮನಾಥ್ ಯಾನೆ...
ಉಳ್ಳಾಲ : ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಸಮುದ್ರದ ಅಲೆಗಳ ನಡುವೆ ಸಿಲುಕಿ ಸಾವನ್ನಪ್ಪಿದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಡಿ.29 ಆದಿತ್ಯವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ...
ಮoಗಳೂರು : ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ರಾತ್ರಿ ವೇಳೆ ಬೀಚ್ಗಳನ್ನು ತೆರೆದಿಡಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಪ್ರವಾಸಿಗರ ಸುರಕ್ಷತೆಗಾಗಿ ಬೀಚ್ಗಳಲ್ಲಿ ಜೀವರಕ್ಷಕರ ನಿಯೋಜನೆ ಮತ್ತು ಬೀದಿ...
ಪುತ್ತೂರು: ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ದಾರುಣ ಘಟನೆ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪರ್ಲಡ್ಕ ಬೈಪಾಸ್ ನಲ್ಲಿ ನಡೆದಿದೆ. ಮೃತರನ್ನು ಸುಳ್ಯ...
ಮಂಗಳೂರು : ಸೈಬರ್ ಕ್ರೈಮ್ ಗಳ ವಂಚನೆ ಜಾಲ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ, ಡಿಜಿಟಲ್ ಜಗತ್ತಿನಲ್ಲಿ ಆನ್ಲೈನ್ ವಂಚನೆಗಳು ಮತ್ತು ಮೋಸದ ಆಟಗಳು ಸಾಮಾನ್ಯವಾಗಿದೆ, ಹೆಚ್ಚು ಹೆಚ್ಚು ಜನರು ಇಂತಹ ಬಲೆಗೆ ಬಲಿಯಾಗುತ್ತಿದ್ದಾರೆ....
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ವಾಸ್ಥ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ನಗರ ಪ್ರದೇಶ ತನ್ನ ವ್ಯಾಪ್ತಿಯನ್ನು ಜಾಸ್ತಿ ಮಾಡುತ್ತಿದ್ದು, ದಕ್ಷಿಣ ಕನ್ನಡ, ಉಡುಪಿಯ ಪ್ರಮುಖ ನಗರಗಳ ಮಂದಿ ಮಾದಕ ದ್ರವ್ಯದ ನಶೆಯಲ್ಲಿ ತೇಲಾಡುವುದು...