Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ದಕ್ಷಿಣ ಕನ್ನಡ

ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಉಡುಪಿ: ಮೇಲ್ಸೇತುವೆ ನಿರ್ಮಾಣ ಸ್ಥಳದಿಂದ ಗುಂಡಿಗೆ ಬಿದ್ದ ಕಾರು.!!

Daksha Newsdesk
ಉಡುಪಿ : ಮೇಲ್ಸೇತುವೆ ಪಿಲ್ಲರ್‌ನ ಅಡಿಪಾಯಕ್ಕಾಗಿ ಅಗೆದಿದ್ದ ಬೃಹತ್ ಗುಂಡಿಗೆ ಕಾರೊಂದು ಪಲ್ಟಿಯಾದ ಘಟನೆ ಅಂಬಲಪಾಡಿ ಜಂಕ್ಷನ್‌ನಲ್ಲಿ ನಡೆದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ...
Blogಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಸಿಲಿಂಡರ್ ಸ್ಫೋಟ – ಗಂಭೀರ ಗಾಯಗೊಂಡ ಮಹಿಳೆಯರು ಸಾವು.!!

Daksha Newsdesk
ಸುರತ್ಕಲ್ : ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಗಾಯಗೊಂಡಿದ್ದ ಮಹಿಳೆಯರು ಸಾವನ್ನಪ್ಪಿದ ಘಟನೆ ಸುರತ್ಕಲ್‌ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ನಡೆದಿದೆ. ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ.!!

Daksha Newsdesk
ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಡಿ.27ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಸುಮಾರು 55-60 ವರ್ಷದ ಅಪರಿಚಿತ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ನಾರಾವಿಯಲ್ಲಿ ಲೋಕಕಲ್ಯಾಣಾರ್ಥ ಮಹಾ ಚಂಡಿಕಾಯಾಗ – ಧರ್ಮ ಯಜ್ಞದಲ್ಲಿ 25 ಸಾವಿರಕ್ಕೂ ಹೆಚ್ಚಿನ ಭಕ್ತರು ಭಾಗಿ

Daksha Newsdesk
ಕಾರ್ಕಳ : ಪರಸ್ಪರ ಯುವಕ ಮಂಡಲ ಈದು ನಾರಾವಿ ಇವರ ನೇತೃತ್ವದಲ್ಲಿ ಡಿ. 22ರಂದು ನಾರಾವಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ನಾರಾವಿ ಮಹಾ ಚಂಡಿಕಾಯಾಗ ಯಶಸ್ವಿಯಾಗಿ ನಡೆದಿದೆ. ನಾರಾವಿಯಲ್ಲಿ ಮಹಾಚಂಡಿಕಾಯಾಗ ಸಾವಿರಾರು ಭಕ್ತರಿಂದ ವೃತಾಚರಣೆ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತರಾಜ್ಯ

ದೇಹದ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ – ಹೇಗೆ ಉಪಯೋಗವಾಗಲಿದೆ ಗೊತ್ತಾ.?

Daksha Newsdesk
ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲೇ ಮೊಟ್ಟ ಮೊದಲ ಬಾರಿಗೆ ಮೃತದೇಹದ ಮೂಳೆ ದಾನ ಮಾಡಲಾಗಿದೆ. ಸೋಮವಾರಪೇಟೆಯ ಜಂಬೂರು ಗ್ರಾಮದ ನಿವಾಸಿ ಈಶ್ವರ ಎನ್. (32) ಎಂಬವರೇ ಸಾವಿನಲ್ಲೂ ಸಾರ್ಥಕತೆ ಮೆರೆದವರು. ಇದೇ ಡಿ.21 ರಂದು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಗೋಮಾಂಸ ಸಾಗಾಟ ತಡೆದ ಬಜರಂಗದಳ.!!

Daksha Newsdesk
ಮಂಗಳೂರು : ಗೋವನ್ನು ಕತ್ತರಿಸಿ ಮಾಂಸ ಮಾಡಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಗೋಮಾಂಸ ಸಹಿತ ತಡೆದ ಬಜರಂಗದಳ ಕಾರ್ಯಕರ್ತರು ಆರೋಪಿಗಳನ್ನು ಬಜಪೆ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುಪುರ ಕೈಕಂಬದ ವಿಕಾಸ್ ನಗರದಲ್ಲಿ...
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: 510 ನಕಲಿ ಚಿನ್ನದ ಬಳೆ ಅಡವಿಟ್ಟು 2ಕೋಟಿ ವಂಚನೆ.!!

Daksha Newsdesk
ಮಂಗಳೂರು :  ಬಂಟ್ವಾಳದ ಸಮಾಜ ಸೇವಾ ಸಹಕಾರಿ ಸಂಘದ ಮಂಗಳೂರಿನ ಪಡೀಲ್ ಶಾಖೆಯಲ್ಲಿ ವ್ಯಕ್ತಿಯೊಬ್ಬರಿಗೆ ನಕಲಿ ಆಭರಣಕ್ಕೆ ಈಡಿನ ಆಧಾರದಲ್ಲಿ 2,11,89,800 ರೂ. ಸಾಲ ನೀಡಿರುವ ಪ್ರಕರಣಕ್ಕೆ ಸಂಬoಧಿಸಿ ಈ ಸಹಕಾರಿ ಸಂಘದ ಅಧ್ಯಕ್ಷ,...
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಅನೂಪ್ ಮೃತ್ಯು.!!

Daksha Newsdesk
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸೇನಾ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೃತಪಟ್ಟವರಲ್ಲಿ ಕುಂದಾಪುರದ ಬೀಜಾಡಿಯ ಅನೂಪ್ ಪೂಜಾರಿ (31) ಕೂಡಾ ಒಬ್ಬರಾಗಿದ್ದಾರೆ. ಅಪಘಾತದಲ್ಲಿ ಒಟ್ಟು ಐವರು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಸ್ಕೂಟಿಯಲ್ಲಿ ಗೋಮಾಂಸ – ಅಪಘಾತದ ವೇಳೆ ಬಯಲಾಯ್ತು ಅಕ್ರಮ.!!

Daksha Newsdesk
ಬಂಟ್ವಾಳ : ಕರಾವಳಿಯಾದ್ಯಾಂತ ಗೋ ಕಳ್ಳತನ, ಗೋಮಾಂಸ ಸಾಗಾಟ ಇಂತಹ ಘಟನೆಗಳ ಬೆಳಕಿಗೆ ಬರುತ್ತಲೇ ಇವೆ. ಬಂಟ್ವಾಳದ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರವಾಹನವೊಂದರಲ್ಲಿ ಗೋಮಾಂಸ ಸಾಗಾಟ ಪತ್ತೆಯಾಗಿದೆ....
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸೈಬರ್ ಕ್ರೈಮ್ ಪೊಲೀಸರ ಕಾರ್ಯಾಚರಣೆ – ಬ್ಯಾಂಕ್ ಖಾತೆಯಿಂದ ಕೋಟ್ಯಂತರ ದೋಚಿದ ಇಬ್ಬರ ಬಂಧನ.!!

Daksha Newsdesk
ಮಂಗಳೂರು : ಬ್ಯಾಂಕ್ ಖಾತೆಯಿಂದ ಕೊಟ್ಯಂತರ ರೂ. ದೋಚಿದ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬAಧಿಸಿ ಮಂಗಳೂರು ನಗರ ಸೆನ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬ0ಧಿತರನ್ನು ಕೇರಳದ ಪಾಲಕ್ಕಾಡ್ ಮಲಪ್ಪುರಂ ವರಿಯಂಕುಲo ಜಾಫರ್ ಕೆ...