Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ದಕ್ಷಿಣ ಕನ್ನಡ

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮರದ ದಿಮ್ಮಿ ಸಾಗಾಟ – 6 ಲಕ್ಷದ ಸೊತ್ತು ವಶಕ್ಕೆ.!!

Daksha Newsdesk
ಮಂಗಳೂರು : ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿಗಳನ್ನು ಮಂಗಳೂರು ಅರಣ್ಯ ಸಂಚಾರಿ ದಳ ಪತ್ತೆಹಚ್ಚಿ ಮೊಕದ್ದಮೆ ದಾಖಲಿಸಿದೆ. ಬೈಕಂಪಾಡಿಯಲ್ಲಿ ವಿವಿಧ ಜಾತಿಯ 61ದಿಮ್ಮಿಗಳನ್ನು ಸೇರಿ ಒಟ್ಟು 6 ಲಕ್ಷ ರೂ. ಬೆಲೆಬಾಳುವ ಸೊತ್ತುಗಳನ್ನು...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಹೋಗಿ ವ್ಯಕ್ತಿ ಸಾವು.!!

Daksha Newsdesk
ಉಡುಪಿ: ಪಕ್ಕದ ಮನೆಯ ಬಾವಿಗೆ ಬಿದ್ದ ಕೊಡಪಾನ ತೆಗೆಯಲು ಇಳಿದ ವ್ಯಕ್ತಿಯೋರ್ವರು ನೀರುಪಾಲಾಗಿದ್ದಾರೆ. ಈ ಘಟನೆ ಮಣಿಪಾಲ ಸಮೀಪದ ಸರಳೆಬೆಟ್ಟು ವಿಷ್ಣುಮೂರ್ತಿ ದೇವಾಲಯ ಬಳಿ ಸಂಭವಿಸಿದೆ. ಮೃತರನ್ನು ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಕಾಣೆಯಾಗಿದ್ದ ವ್ಯಕ್ತಿ ಪತ್ತೆ.!!

Daksha Newsdesk
ಸುರತ್ಕಲ್: ಎಲೆ ಅಡಿಕೆ ತರುವುದಾಗಿ ಮನೆಯಿಂದ ಹೋದವರು ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದಾರೆ. ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ನೇಲಳಿಕೆ ಪಡಂಗಡಿ ನಿವಾಸಿ ಶಿವಪ್ಪ ಮೂಲ್ಯ (76) ಎಂದು ಗುರುತಿಸಲಾಗಿದೆ. ಶಿವಪ್ಪ ಮೂಲ್ಯ ಅವರು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪಿಲಿಕುಲದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

Daksha Newsdesk
ಮಂಗಳೂರು: ಪಿಲಿಕುಲ ಜೈವಿಕ ಉದ್ಯಾನವನದಲ್ಲಿ 14ರ ಹರೆಯದ “ರಾಣಿ” ಹೆಸರಿನ ಹುಲಿ ಡಿ.20ರಂದು ರಾತ್ರಿ ಎರಡು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿದೆ. ರಾಣಿಯು 2016ರಲ್ಲಿ ದಾಖಲೆ ಸಂಖ್ಯೆಯ ಐದು ಆರೋಗ್ಯವಂತ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಎಲೆ ಅಡಿಕೆ ತರಲು ಹೋದ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ.!!

Daksha Newsdesk
ಸುರತ್ಕಲ್: ಎಲೆ ಅಡಿಕೆ ತರುವುದಾಗಿ ಮನೆಯಿಂದ ಹೋದವರು ಹಿಂದಿರುಗಿ ಬಾರದೆ ನಾಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಬೆಳ್ತಂಗಡಿ ನೇಲಳಿಕೆ ಪಡಂಗಡಿ ನಿವಾಸಿ ಶಿವಪ್ಪ ಮೂಲ್ಯ (76) ಎಂದು ಗುರುತಿಸಲಾಗಿದೆ....
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ದನ ಕದ್ದು ಮಾಂಸ ಮಾಡಿದ ದುಷ್ಕರ್ಮಿಗಳು ಅರೆಸ್ಟ್.!!

Daksha Newsdesk
ಮಂಗಳೂರು : ಮೇಯಲು ಬಿಟ್ಟ ದನಗಳನ್ನು ಕಳವುಗೈದು ಮಾಂಸ ಮಾಡಿದ ಇಬ್ಬರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಮೂಡಬಿದಿರೆಯ ಕರಿಂಜೆ ಗ್ರಾಮದ ಬಗ್ಗಪಾಲವಿನ ಮುಹಮ್ಮದ್ ರಫೀಕ್ ಯಾನೆ ರಫೀಕ್...
ಅಪಘಾತಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತ

ತ್ರಾಸಿ ಸಮುದ್ರ ಪಾಲಾದ ಜಸ್ಕಿ ರೈಡರ್ ಶವ ಪತ್ತೆ.!!

Daksha Newsdesk
ಕುಂದಾಪುರ : ಡಿ.21 ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಜಾಸ್ಕಿ ರೈಡರ್ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ...
ಅಪಘಾತಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಅಪಘಾತದ ಕೇಸ್ ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ.!!

Daksha Newsdesk
ಸುರತ್ಕಲ್ : ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಯೊಬ್ಬ ಕೇಸ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ಎಂಬಲ್ಲಿ ನಡೆದಿದೆ. ತಡಂಬೈಲ್ ವೆಂಕಟ್ರಮಣ...
ಅಪರಾಧಕಾಸರಗೋಡುಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸ್ಲೀಪರ್ ಸೆಲ್ ರಚನೆಗೆ ಭಾರತಕ್ಕೆ ಬಂದಿದ್ದ ಉಗ್ರ ಅರೆಸ್ಟ್.!!

Daksha Newsdesk
ಕಾಸರಗೋಡು : ಅಸ್ಸಾಂ ಸ್ಪೆಷಲ್ ಟಾಸ್ಕ್ ಫೋರ್ಸ್ ಪೊಲೀಸರು ಕಾಸರಗೋಡಿನ ಪಡನ್ನಕ್ಕಾಡ್‌ನಲ್ಲಿ ಬಂಧಿಸಿದ್ದ ಬಾಂಗ್ಲಾ ಪ್ರಜೆ ಎಂ.ಡಿ.ಶಾಬ್ ಶೇಖ್ ಅಲ್ ಖೈದ ಉಗ್ರರ ಸ್ಲೀಪರ್ ಸೆಲ್ ಸದಸ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ತನಿಖಾ...
Blogಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸಂಪನ್ನಗೊಂಡ 6 ನೇ ವರ್ಷದ “ಭಕ್ತಿ ಧರ್ಮದ ನಡೆ” ಬೃಹತ್ ಪಾದಯಾತ್ರೆ

Daksha Newsdesk
ಮಂಗಳೂರು : ಕರಾವಳಿಯ ಹೆಸರಾಂತ ಸೇವಾ ಸಂಸ್ಥೆ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ.) ಮಂಗಳೂರು ಇದರ ಆಶ್ರಯದಲ್ಲಿ 6 ನೇ ವರ್ಷದ ಭಕ್ತಿ ಧರ್ಮದ ನಡೆ ಬೃಹತ್ ಪಾದಯಾತ್ರೆಯು ಡಿಸೆಂಬರ್ 22ರ ಭಾನುವಾರದಂದು...