ಬಂಟ್ವಾಳ : ಮನೆಯಲ್ಲಿ ಒಂಟಿಯಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮೌರಿಸ್ ಡಿಸೋಜ(61) ಎಂದು ಗುರುತಿಸಸಲಾಗಿದೆ. ಮೌರಿಸ್ ಮನೆಯಲ್ಲಿ ಒಬ್ಬರೇ ವಾಸವಿದ್ದರು....
ಹಿಂದೂ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರ್ ಮೇಲೆ ಜಾಮೀನು ರಹಿತ ಸುಮೋಟೊ ಕೇಸ್ ದಾಖಲಿಸಲಾಗಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಸುಮಾರು 45ಕ್ಕೂ ಅಧಿಕ ಹಿಂದೂ ಕಾರ್ಯಕರ್ತರ ಮೇಲೆ ಸುಮೊಟೊ ಕೇಸ್ ದಾಖಲಿಸುವ ಮೂಲಕ...
ಉಡುಪಿ: ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮನೆಯಿಂದಲೇ 31 ಲಕ್ಷ ರೂ.ಗೂ ಅಧಿಕ ಮೌಲ್ಯದ ವಜ್ರಾಭರಣ ಹಾಗೂ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದು, ಕಳವು ಮಾಡಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ....
ಉಡುಪಿ : ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಯುವತಿ...
ಬಂಟ್ವಾಳ : ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕುಂಡಡ್ಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವಿಟ್ಲ ಸಮೀಪದ ಕುಂಡಡ್ಕ ಮರುವಾಳ ನಿವಾಸಿ ತಿಮ್ಮಪ್ಪ...
ಮಂಗಳೂರು: ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗು ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ ಅವರು ನ.20 ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ವರ್ಷಗಳಿಂದ ಮಂಗಳೂರಿನ...
ಉಡುಪಿ : ಯವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದ್ದು, ಈಕೆಯ ಬಗ್ಗೆ ಮಾಹಿತಿ ದೊರೆತಲ್ಲಿ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ. ಉಡುಪಿಯ ಗುಂಡಿಬೈಲಿನ ಪ್ಲ್ಯಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿ ಕಾಣೆಯಾಗಿದ್ದಾಳೆ....
ಬಂಟ್ವಾಳ : ಹಿಂದೂ ಜಾಗರಣ ವೇದಿಕೆಯ ಪ್ರಮುಖ ಅಕ್ಷಯ್ ರಜಪೂತ್ ಕಲ್ಲಡ್ಕ ರವರು ಬಂಟ್ವಾಳ ಮತ್ತು ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದೊಂಬಿ, ಕೋಮು ಗಲಭೆ, ಗೂಂಡಾಗಿರಿ, ಬೆದರಿಕೆ ಇತ್ಯಾದಿ ನಿರಂತರವಾಗಿ ಮಾಡುತ್ತಾರೆ ಎಂದು ಆರೋಪ...
ಕೃಷಿ ಕೆಲಸಕ್ಕೆ ಮನೆ ಮಂದಿಯೆಲ್ಲಾ ಹೋಗಿದ್ದ ವೇಳೆಯನ್ನು ದುರುಪಯೋಗ ಮಾಡಿಕೊಂಡ ಫಕೀರನೊಬ್ಬ 75 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದ ಘಟನೆ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ...
ಮಂಗಳೂರು : ಇಂಜಿನಿಯರಿ0ಗ್ ವಿದ್ಯಾರ್ಥಿನಿಯೋಬ್ಬಳು ನಾಪತ್ತೆಯಾದ ಘಟನೆ ನಡೆದಿದ್ದು, ಮಗಳ ಪತ್ತೆಗಾಗಿ ತಾಯಿ ಮನವಿ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನಿವಾಸಿ 18 ವರ್ಷದ ಸ್ಪೂರ್ತಿ ಎಂಬಾಕೆ ನಾಪತ್ತೆಯಾಗಿರುವ ವಿದ್ಯಾರ್ಥಿನಿ. ನ.16ರಿಂದ ಕಾಣೆಯಾಗಿದ್ದಾಳೆ ಎನ್ನಲಾಗಿದೆ. ನ.16ರಂದು ತಾಯಿಗೆ...