Mangalore and Udupi news

Category : ದಕ್ಷಿಣ ಕನ್ನಡ

ದಕ್ಷಿಣ ಕನ್ನಡಮಂಗಳೂರು

ಮೂಡಬಿದ್ರೆ ಭಜರಂಗದಳದ ನಗರ ಸಂಯೋಜಕ ವಿಜೇಶ್ ಮೂಡಬಿದ್ರೆ ನಿಧನ

Daksha Newsdesk
ಮೂಡಬಿದ್ರಿ: ವಿಶ್ವ ಹಿಂದೂ ಪರಿಷತ್ ಭಜರಂಗದಳ ಮೂಡಬಿದ್ರೆಯ ನಗರ ಸಂಯೋಜಕರಾಗಿದ್ದ ವಿಜೇಶ್ (30) ನಿಧನರಾಗಿದ್ದಾರೆ. ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು. ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ...
ದಕ್ಷಿಣ ಕನ್ನಡಮಂಗಳೂರು

ದಿಗಂತ್ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವು. ‘ನಾನು ಮನೆಗೆ ವಾಪಸ್ ಹೋಗಲಾರೆ’ ಎಂದ ದಿಗಂತ್.

Daksha Newsdesk
ಮಂಗಳೂರು : ಇಡೀ ರಾಜ್ಯದಲ್ಲಿ ಸುದ್ದಿಯಾಗಿದ್ದ ದಿಗಂತ್ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. 12 ದಿನಗಳ ಬಳಿಕ ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದಾನೆ. ಇದೀಗ ಪ್ರಸ್ತುತ ಬೊಂದೆಲ್ ನ ಬಾಲಮಂದಿರದಲ್ಲಿರುವ ದಿಗಂತ್ ನನ್ನು ಮಾ....
ದಕ್ಷಿಣ ಕನ್ನಡ

ಪಣಂಬೂರು ಮಾಗಣೆ, ಕುಡುಂಬೂರು ಗುತ್ತು ಶ್ರೀ ಕ್ಷೇತ್ರ ಕನಿಲದಲ್ಲಿ ಮಾರ್ಚ್ 12 ರಿಂದ 15ರವರೆಗೆ ವಿಜೃಂಭಣೆಯ ವರ್ಷಾವಧಿ ಕನಿಲದಾಯನೋತ್ಸವ

Daksha Newsdesk
(ಮಾ.12-15) ಕನಿಲದಾಯನ ವರ್ಷಾವಧಿ ಬಂಡಿ ನೇಮೋತ್ಸವ ಸುರತ್ಕಲ್ : ಪಣಂಬೂರು ಮಾಗಣೆ ಶ್ರೀ ಕ್ಷೇತ್ರ ಕನಿಲ ಪಿಲಿಚಾಮುಂಡಿ, ಧೂಮಾವತಿ, ಜಾರಂದಾಯ ದೈವಸ್ಥಾನ ಕುಡುಂಬೂರು ಗುತ್ತು ಇಲ್ಲಿ ಮಾರ್ಚ್ 12ರಿಂದ 15ರವರೆಗೆ ಕನಿಲದಾಯನ ವರ್ಷಾವಧಿ ಬಂಡಿ...
ದಕ್ಷಿಣ ಕನ್ನಡ

ಕಾಟಿಪಳ್ಳ ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ 48 ದಿನಗಳ ಭಜನಾ ಸಂಕೀರ್ತನೆ

Daksha Newsdesk
ಸುರತ್ಕಲ್ ಕಾಟಿಪಳ್ಳ ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶಪುದದಲ್ಲಿ ದಿನಾಂಕ 18.04.2025 ರಿಂದ. 26.04.2025ರ ವರಗೆ ಬ್ರಹ್ಮಕಲಶೋತ್ಸವ, ಬ್ರಹ್ಮರಥ ಸಮರ್ಪಣೆ, ನಾಗಮಂಡಲೋತ್ಸವ, ಜಾರಂದಾಯ ನೇಮೋತ್ಸವ ಇನ್ನೂ ಅನೇಕ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರಗಲಿದೆ. ಇದರ ಪೂರ್ವಭಾವಿಯಾಗಿ...
ದಕ್ಷಿಣ ಕನ್ನಡ

ಮಾರ್ಚ್ 11 ರಿಂದ 18 ರವರೆಗೆ ಪುರಾತನ ಕೋಟೆದ ಬಬ್ಬು ದೈವಸ್ಥಾನ (ರಿ) ಕುಳಾಯಿ ಇದರ ವಾರ್ಷಿಕ ನೇಮೋತ್ಸವ ಹಾಗು ಮಾರಿಪೂಜೆ.

Daksha Newsdesk
ಅನಾದಿಕಾಲದಿಂದ ಇತಿಹಾಸ ಪ್ರಸಿದ್ಧವಾಗಿರುವ ಪುರಾತನ ಕೋಟೆದ ಬಬ್ಬು ದೈವಸ್ಥಾನ (ರಿ) ಕುಳಾಯಿ ಇದರ ವಾರ್ಷಿಕ ನೇಮೋತ್ಸವ ಹಾಗು ಮಾರಿಪೂಜೆ ಕಾರ್ಯಕ್ರಮವು ಇದೇ ಬರುವ ಮಾರ್ಚ್ 11ರಿಂದ ಮೊದಲುಗೊಂಡು ಮಾರ್ಚ್ 18ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ದಿ.11.03.2025...
ಅಪರಾಧದಕ್ಷಿಣ ಕನ್ನಡಮಂಗಳೂರು

ದಿಗಂತ್ ನಾಪತ್ತೆ ಪ್ರಕರಣವನ್ನು ಸಿಐಡಿ ಅಥವಾ ಸಿಬಿಐಗೆ ನೀಡಲಿ – ಶರಣ್ ಪಂಪ್ ವೆಲ್

Daksha Newsdesk
ಮಂಗಳೂರು ಮಾರ್ಚ್ 06; ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಲು ಆಗದ ಕಾರಣ ಅದನ್ನು ಸಿಬಿಐ ಅಥವಾ ಸಿಐಡಿಗೆ ನೀಡಿ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವಲ್ ರಾಜ್ಯಸರಕಾರವನ್ನು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಣಿಯೂರು ಮೂಲದ ನವವಿವಾಹಿತೆ ಆತ್ಮಹತ್ಯೆಗೆ ಶರಣು

Daksha Newsdesk
ಬೆಂಗಳೂರು : ಕಣಿಯೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಪೂಜಾಶ್ರೀ (23) ಎಂದು ಗುರುತಿಸಲಾಗಿದೆ. ಪೂಜಾಶ್ರೀ ಪುತ್ತೂರಿನ ಕಣಿಯೂರು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಶ್ಲೀಲ ವಿಡಿಯೋ – ಯುವತಿಯರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದವ ಸೆರೆ.!!

Daksha Newsdesk
ಮಂಗಳೂರು : ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ....
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ.!

Daksha Newsdesk
ಮಂಗಳೂರು: ಬಸ್ ಮತ್ತು ರೈಲು ನಿಲ್ದಾಣಗಳು, ಜಾತ್ರೆ, ಕಂಬಳ ನಡೆಯುವ ಸ್ಥಳಗಳಲ್ಲಿ ಪಾರ್ಕ್ ಮಾಡಲಾಗುತ್ತಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳವು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅವಘಡ – ಸ್ಪೋಟಗೊಂಡ ಲಾರಿ

Daksha Newsdesk
ಉಡುಪಿ : ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಪಂಚಾಯತ್ ಗೆ ಸೇರಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು. ತ್ಯಾಜ್ಯ ಸಂಗ್ರಹ ಮಾಡುವ ವಾಹನ ಸ್ಪೋಟಗೊಂಡಿದೆ. ಇಂದು ಬೆಳಗಿನ ಜಾವ 3 ಗಂಟೆ...