Category : ದಕ್ಷಿಣ ಕನ್ನಡ
ರಾಷ್ಟ್ರೀಯ ಹೆದ್ದಾರಿ (NH-73) ಕಾಮಗಾರಿ ವಿರುದ್ಧ ಹೆದ್ದಾರಿ ತಡೆದು SDPI ಪ್ರತಿಭಟನೆ
ಬೆಳ್ತಂಗಡಿ : ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ...
ಮಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಮಂಗಳೂರು: ಪ್ರಸಕ್ತ (2024-25ನೇ) ಸಾಲಿನ ಜಿಲ್ಲಾಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವಿನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ....
ಮಂಗಳೂರು : ತ್ಯಾಜ್ಯ ವಿಲೇವಾರಿ ವಾಹನದಲ್ಲಿ ನಾಯಿ ಸಾಗಿಸಿದ್ದ ಚಾಲಕನಿಗೆ ಮನಪಾ ಎಚ್ಚರಿಕೆ
ಮಂಗಳೂರು: ಜೀವಂತ ಸಾಕು ನಾಯಿಯನ್ನು ತ್ಯಾಜ್ಯ ಸಾಗಣೆ ವಾಹನಕ್ಕೆ ಬಲವಂತವಾಗಿ ಹಾಕಿ ಪಚ್ಚನಾಡಿಯಲ್ಲಿ ಬಿಟ್ಟ ಪ್ರಕರಣಕ್ಕೆ ಸಂಬಂಧಿಸಿ ತ್ಯಾಜ್ಯ ವಿಲೇವಾರಿ ವಾಹನದ ಚಾಲಕನಿಗೆ ಮಂಗಳೂರು ಮಹಾನಗರ ಪಾಲಿಕೆ ಆಡಳಿತ ಖಡಕ್ ಎಚ್ಚರಿಕೆ ನೀಡಿದೆ. ಮಾಧ್ಯಮದವರ...
ಮಂಗಳೂರು: ಪ್ರತಿಭಟನೆ – ABVP ಮೇಲೆ ಪೊಲೀಸ್ ಚಾರ್ಚ್.!
ಮಂಗಳೂರು : ಮಂಗಳೂರು ನಗರದಲ್ಲಿ ಬಸ್ ನಿಲ್ದಾಣವನ್ನು ಏಕಾಏಕಿ ತೆರವು ಮಾಡಿದ ಅಧಿಕಾರಿಗಳ ಕ್ರಮ ಖಂಡಿಸಿ ಎಬಿವಿಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹಂಪನಾಕಟ್ಟೆಯ ಬಸ್ಸು ತಂಗುದಾಣ ಏಕಾಏಕಿ...
ವನಜ ರಂಗಮನೆ ಪ್ರಶಸ್ತಿಗೆ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ
ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ...
ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ ಹೋಂಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟಿಸ್.!
ಬೆಳ್ತಂಗಡಿ ತಾಲೂಕಿನಲ್ಲಿ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಹಾಗೂ ಉದ್ಯಾನವನದ ಬಫರ್ ಝೋನ್ ಎಂದು ಗುರುತಿಸಲಾಗಿರುವ ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ 54 ಹೋಂ ಸ್ಟೇಗಳಿಗೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದವರು ನೋಟಿಸ್ ನೀಡಿ ದಾಖಲೆಗಳನ್ನು ಹಾಜರುಪಡಿಸುವಂತೆ...
ಐಎನ್ಎಸ್ ಮುಲ್ಕಿ ಮತ್ತು ಐಎನ್ಎಸ್ ಮಲ್ಪೆ ಹೆಸರಿನ ಯುದ್ದನೌಕೆ ಭಾರತೀಯ ನೌಕಾಪಡೆಗೆ ಹಸ್ತಾಂತರ
ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗೆ ಸಂತಸದ ಸುದ್ದಿ ಕೊಚ್ಚಿನ್ ಶಿಫ್ ಯಾರ್ಡ್ ನಲ್ಲಿ ನಿರ್ಮಾಣಗೊಂಡ ಎರಡು ಯುದ್ದ ನೌಕೆಗಳಿಗೆ ಕೇಂದ್ರ ಸರಕಾರ ಮಲ್ಪೆ ಹಾಗೂ ಮುಲ್ಕಿ ಹೆಸರನ್ನು ಇಟ್ಟಿದು, ಕರಾವಳಿಯ ಈ ಎರಡು ಪ್ರದೇಶಗಳು...
ಮಂಗಳೂರು: ಸಾಕು ಶ್ವಾನವನ್ನು ಬಲವಂತವಾಗಿ ತ್ಯಾಜ್ಯ ವಾಹನಕ್ಕೆ ನೀಡಿದ ಮನೆ ಮಂದಿ – ವಿಡಿಯೋ ವೈರಲ್
ಮಂಗಳೂರು: ಸಾಮಾನ್ಯವಾಗಿ ಕಸವನ್ನು ತ್ಯಾಜ್ಯ ಕೊಂಡೊಯ್ಯುವ ವಾಹನಕ್ಕೆ ನೀಡುತ್ತಾರೆ. ಆದರೆ ಜೀವಂತ ಶ್ವಾನವನ್ನು ಅದರ ಮಾಲಕರು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ನೀಡಿರುವ ಕೃತ್ಯ ನಗರದ ಡೊಂಗರಕೇರಿಯಲ್ಲಿ ನಡೆದಿದೆ. ಡೊಂಗರಕೇರಿಯಲ್ಲಿ ವಾಸಿಸುವ ಕುಟುಂಬವೊಂದರ ಸದಸ್ಯರು...
ಕಾರ್ಕಳ: ಅತ್ಯಾಚಾರಕ್ಕೆ ಒಳಗಾದ ಯುವತಿಗೆ ಆರ್ಥಿಕ ಸಹಕಾರ ನೀಡಿ, ಧೈರ್ಯ ತುಂಬಿದ ಕಾರ್ಕಳ ಟೈಗರ್ಸ್ ತಂಡ
ಅತ್ಯಾಚಾರಕ್ಕೊಳಗಾದ ಕುಕ್ಕುಂದೂರುವಿನ ಸಂತ್ರಸ್ತೆ ಯುವತಿಯ ಮನೆಗೆ ಇಂದು ಕಾರ್ಕಳ ಟೈಗರ್ಸ್ ಭೇಟಿ ನೀಡಿದೆ. ಟೈಗರ್ಸ್ ಬಳಗ ಯುವತಿಯ ತಾಯಿ ಹಾಗೂ ಮನೆಯವರಿಗೆ ಧೈರ್ಯ ತುಂಬಿ ಆರ್ಥಿಕ ಸಹಕಾರ ನೀಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ...
ಮಂಗಳೂರು: ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಸುನೀಲ್ ನಿಧನ.!
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್ ಟೇಬಲ್ ಸುನೀಲ್ (50) ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ...

