Category : ಮಂಗಳೂರು
ಮಂಗಳೂರು: ಆಸ್ಪತ್ರೆ ಕಟ್ಟುವಾಗ ಎಡವಟ್ಟು – ಎದುರಾಯ್ತು ಗುಳಿಗ ದೈವದ ಕಂಟಕ.!!
ಮಂಗಳೂರು: ಹಂಪನಕಟ್ಟೆ ಯಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡ ಇತ್ತೀಚೆಗೆ ಉದ್ಘಾಟನೆಗೊಂಡಿದ್ದು, ಈ ಸ್ಥಳದಲ್ಲಿ ಗುಳಿಗ ದೈವದ ಸಾನ್ನಿಧ್ಯವಿತ್ತು ಎಂಬ ಹಿನ್ನೆಲೆಯಲ್ಲಿ ಉದ್ಘಾಟನೆಗೂ ಮೊದಲು ದೈವದ ಪುನರ್ ಪ್ರತಿಷ್ಠೆ ನಡೆಸಲಾಗಿದೆ!...
ಮಂಗಳೂರು: ಪಾರ್ಟ್ ಟೈಮ್ ಜಾಬ್ ಆಫರ್ – ವ್ಯಕ್ತಿಗೆ 28ಲಕ್ಷ ವಂಚನೆ
ಮಂಗಳೂರು : ಪಾರ್ಟ್ ಟೈಂ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಗೆ 28 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಕೋಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ. 2024 ಜುಲೈ 21ರಂದು ಸಂತ್ರಸ್ತ ವ್ಯಕ್ತಿಗೆ ಪಾರ್ಟ್ ಟೈಂ ಜಾಬ್...
“ಉಲಾಯಿ – ಪಿದಾಯಿ” ಜೂಜಾಟ – 23 ಜನ ಉಲಾಯಿ.!!
ಪೂಂಜಾಲಕಟ್ಟೆ: ಪೂಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರಿನಲ್ಲಿ ನಡೆಯುತ್ತಿದ್ದ ಉಲಾಯಿ–ಪಿದಾಯಿ (ಅಂದರ್-ಬಹಾರ್ ) ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 23 ಮಂದಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್...
ಮಂಗಳೂರು: ಪುಟ್ ಬೊರ್ಡ್‌ಗಳಲ್ಲಿ ನಿಂತು ಪ್ರಯಾಣ – ಸಿಟಿ ಬಸ್‌ಗಳಿಗೆ ಬಿಸಿ ಮುಟ್ಟಿಸಿದ ಖಾಕಿ.!!
ಮಂಗಳೂರು : ಮಂಗಳೂರು ನಗರದ ಸಿಟಿ ಬಸ್‌ಗಳ ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸುವವರ ಮೇಲೆ ಸಂಚಾರಿ ಇಲಾಖೆಯ ಪೊಲೀಸರರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಗಳೂರು ನಗರದಲ್ಲಿ ಪ್ರಯಾಣಿಕರನ್ನು ಪುಟ್ ಬೊರ್ಡ್ ಗಳಲ್ಲಿ ನಿಲ್ಲಿಸಿಕೊಂಡು ಅಪಾಯಕಾರಿಯಾಗಿ...
ಮಂಗಳೂರು: ಭೀಕರ ಅಪಘಾತ – ಲಾರಿ ಹರಿದು ಎಂಬಿಎ ವಿದ್ಯಾರ್ಥಿ ಮೃತ್ಯು.!!
ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಸೆ.20 ಶುಕ್ರವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಯೆನಪೋಯ...
ಮೂಲ್ಕಿ: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ.!
ಮೂಲ್ಕಿ: ನಮಗೆ ಬದುಕಲು ಯೋಗ್ಯವಾದ ಭೂಮಿಯ ಹಕ್ಕು ಪತ್ರ ಕೊಡಿ ಎಂದು ಸರಕಾರವನ್ನು ಆಗ್ರಹಿಸಿ ಕರ್ನಾಟಕ -ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಹಾಗೂ ಕಿನ್ನಿಗೋಳಿ ಕೊರಗ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೂಲ್ಕಿ ತಾಲೂಕು...
ಉಳ್ಳಾಲ: ವಿದ್ಯಾರಣ್ಯ ನಗರ ಬಡಾವಣೆಯಲ್ಲಿ ತಕ್ಷಣ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಹಾಗೂ ಅದರ ಸಮರ್ಪಕ ನಿರ್ವಹಣೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಶ್ರೀ ಯೋಗೀಶ್ ಶೆಟ್ಟಿ ಜೆಪ್ಪು ಆಗ್ರಹ
ತುಳುನಾಡ ರಕ್ಷಣಾ ವೇದಿಕೆ (ರಿ) ಉಳ್ಳಾಲ ತಾಲೂಕು ಘಟಕದ ನೇತೃತ್ವದಲ್ಲಿ, ವಿದ್ಯಾರಣ್ಯ ನಗರ ಕ್ಷೇಮಾಭಿವೃದ್ಧಿ ಸಂಘ (ರಿ) ನ ಸಹಯೋಗದೊಂದಿಗೆ ದಿನಾಂಕ 19-09-2024 ರಂದು ಗುರುವಾರ ಬೆಳಿಗ್ಗೆ 11.00 ಗಂಟೆಗೆ ಉಳ್ಳಾಲ ನಗರಸಭಾ ವ್ಯಾಪ್ತಿಯ...
ಮಂಗಳೂರು ದಕ್ಕೆಯಲ್ಲಿದ್ದ ಬಾಲಕಾರ್ಮಿಕರ ರಕ್ಷಣೆ.!!
ಮಂಗಳೂರು: ನಗರದ ಬಂದರ್ ದಕ್ಕೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕಸ್ಕ್ ಪೋರ್ಸ್ ಸಮಿತಿ ಸದಸ್ಯರು ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಸಿ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ್ದಾರೆ. ಚೈಲ್ಡ್ ಹೆಲ್ತ್ ಲೈನ್‌ಗೆ ಸಾರ್ವಜನಿಕರಿಂದ ಬಂದಿರುವ ದೂರಿನನ್ವಯ...
ಸುರತ್ಕಲ್: ಯುವತಿ ನಾಪತ್ತೆ – ದೂರು ದಾಖಲು.!!
ಸುರತ್ಕಲ್: ಸ್ನೇಹಿತೆಯೊಂದಿಗೆ ಮಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಯುವತಿಯೋರ್ವಳು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಪೇಟೆಯಲ್ಲಿ ವಾಸವಿದ್ದ ಹನುಮಂತ ಹಾಗೂ ಲಕ್ಷ್ಮವ್ವ ಎಂಬವರ ಮಗಳು ಕುಮಾರಿ ಸುನೀತಾ...
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಜೂ. ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು...

