ಮಂಗಳೂರು:ಬೆಂಗಳೂರಿನಿಂದ ಬೀಚ್ ಪ್ರವಾಸಕ್ಕೆ ಬಂದಿದ್ದ ಮೂವರು ಸಮುದ್ರ ಪಾಲಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಸುರತ್ಕಲ್ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿoಗ್ ಕಾಲೇಜಿನ ವಿದ್ಯಾರ್ಥಿಗಳಾದ ಮಂಜುನಾಥ್, ಶಿವಕುಮಾರ್...
ಇಂದು ರಾಕಿಂಗ್ ಸ್ಟಾರ್ ಯಶ್ ಜನುಮದಿನ. ಹುಟ್ಟುಹಬ್ಬವನ್ನು ಸಣ್ಣದಾಗಿ ಸೆಲೆಬ್ರೆಷನ್ ಮಾಡಿದ್ದಾರೆ. ಇದರ ಜೊತೆಗೆ ಟಾಕ್ಸಿಕ್ ಮೂವಿಯ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದ್ದು ಯಶ್ ಹೊಸ ಲುಕ್ ಮೂಲಕ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಯಶ್...
ಉಡುಪಿ : ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ...
ಉಡುಪಿಯಲ್ಲಿ ಇತ್ತೀಚೆಗೆ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡೆಹ್ರಾಡೂನ್ನ ಚಿಂತಕಿ ಮೀನಾಕ್ಷಿ ಸೆಹರಾವತ್ ಹಾಗೂ ಕಾರ್ಯಕ್ರಮದ ಆಯೋಜಕರ ಮೇಲೆ ಉಡುಪಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಘಟನೆ ನಡೆದಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ....
ಮಂಗಳೂರು: ಅತಿ ಅಪರೂಪದ ಪ್ರಕರಣವೊಂದರಲ್ಲಿ ಮಹಿಳೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ಸಹಜ ಗರ್ಭಧಾರಣೆಯಲ್ಲೇ ತಾಯಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ಅಪರೂಪದ ಪ್ರಕರಣವಿದು. ನವೆಂಬರ್ 9ರಂದು...
ಮಂಗಳೂರು: ಆಕಸ್ಮಿಕವಾಗಿ ಗುಂಡು ತಗುಲಿ ವ್ಯಕ್ತಿ ಗಾಯಗೊಂಡ ಘಟನೆ ವಾಮಂಜೂರಿನಲ್ಲಿ ನಡೆದಿದೆ. ಸಫ್ವಾನ್ ಎಂಬಾತ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ವಾಮಂಜೂರಿನ ಗ್ಯಾರೇಜ್ ಒಂದರಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಒಂದನ್ನು ಸಫ್ವಾನ್ ಪರಿಶೀಲಿಸುವ ವೇಳೆ ಆಕಸ್ಮಿಕವಾಗಿ...
ಮಂಗಳೂರು : ಜಿಲ್ಲಾ ಕಾರಾಗೃಹದೊಳಗೆ ಮೊಬೈಲ್ ಫೋನ್ ಮತ್ತು ಸಿಗರೇಟ್ ಎಸೆಯಲು ಯತ್ನಿಸಿದ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆರೋಪಿಯನ್ನು ಪಂಜಿಮೊಗರು ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಈತ ಜ.05 ರವಿವಾರ ಅಪರಾಹ್ನ 3ಕ್ಕೆ...
ಉಳ್ಳಾಲ : ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಾಟೆಕಲ್ ಸಮೀಪದ ತಿಬ್ಲಪದವು ಸಂಭವಿಸಿದೆ. ಮೃತಪಟ್ಟ ಯುವಕನನ್ನು ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್ ಮಾಲೀಕ ಜಲೀಲ್...
ಮಂಗಳೂರು: ಉದ್ಯೋಗದ ಭರವಸೆ ನೀಡಿ ಅಮಾಯಕರಿಗೆ ಲಕ್ಷಗಟ್ಟಲೇ ವಂಚಿಸದ ಘಟನೆ ನಡೆದಿದೆ. ಮಾತಿನಲ್ಲೇ ಎಲ್ಲರನ್ನು ಮೋಸ ಮಾಡಿ ತನ್ನ ಬಲೆಗೆ ಹಾಕುವ ನಯವಂಚಕನ ಬಣ್ಣ ಬಯಲಾಗಿದೆ. ಈತನ ಹೆಸರು ಅವಿನಾಶ್ ಶೆಟ್ಟಿ ಇವನು ಉದ್ಯೋಗ...