ಮಂಗಳೂರು : ಪ್ರಸ್ತುತ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸುತ್ತಿರುವ ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಶುಕ್ರವಾರ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆ ಆದಿಸ್ಥಳಕ್ಕೆ ಭೇಟಿ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೊರಗಜ್ಜನ...
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಶುಕ್ರವಾರ ಸೆಪ್ಟೆಂಬರ್ 30, 2024 ಕ್ಕೆ ಕೊನೆಗೊಂಡ ಎರಡನೇ ತ್ರೈಮಾಸಿಕದಲ್ಲಿ ₹683.6 ಕೋಟಿ ನಷ್ಟವನ್ನು ವರದಿ ಮಾಡಿದೆ. ಹಿಂದಿನ ಹಣಕಾಸು ವರ್ಷದ ಇದೇ ತ್ರೈಮಾಸಿಕದಲ್ಲಿ, ಮಂಗಳೂರು...
ಸುರತ್ಕಲ್: ಹೊಸಬೆಟ್ಟು ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಬಿಹಾರ್ ರಾಜ್ಯದ ಸೋನಿ ಕುಮಾರ್ (27) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತನಿಂದ 30 ಸಾವಿರ...
ಉಡುಪಿ : ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿ ರೂ.ಗಳಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಘಟನೆ ನಡೆದಿದೆ. ಬಾರ್ಕೂರು...
ಬೆಂಗಳೂರು: ಸದಾ ನಾವೀನ್ಯತೆಗೆ ಕಾಲಿಡುವ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಮತ್ತೊಂದು ಸಾಹಸಕ್ಕೆ ಮುಂದಾಗಿದೆ. ಸ್ವೀಟ್, ಜ್ಯೂಸ್, ಹಾಲಿನ ಇತರ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಸುವ ನಂದಿನಿ ಹೊಸ ಪ್ರಯೋಗ ಕೈಗೆತ್ತಿಕೊಂಡು ಅಂತಿಮ ಹಂತ...
ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಬಂಧಿತ ನಕಲಿ ವೈದ್ಯ. ಮಂಜೇಶ್ವರ ಎಸ್ಐ...
ಸಕಲೇಶಪುರದ ಗುಡ್ಡ ಕಾಡುಗಳಲ್ಲಿ ಚಿತ್ರೀಕರಣಗೊಂಡ ದೀಪ್ನಾ ಕರ್ಕೇರ ನಿರ್ದೇಶನದ ದ’ ಟೈಗರ್ ಕೆಫೆ ಚಿತ್ರದ ಪೊಸ್ಟರನ್ನು ಮೊಗವೀರ ಮುಂದಾಳು ನಾಡೋಜ ಡಾ.ಜಿ. ಶಂಕರ್ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್ ಪಾಲ್...
ಉಡುಪಿ: ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರಿದ್ದ ನ್ಯಾಯಪೀಠ ಈ ತೀರ್ಪು ನೀಡಿದೆ. 2022 ಹಾಗೂ 2023ರಲ್ಲಿ ಎರಡು ಬಾರಿ...
ಮಂಗಳೂರು : ಎರಡು ಕಾರುಗಳ ನಡುವೆ ನಡೆದ ಸಣ್ಣ ಆಕ್ಸಿಡೆಂಟ್ ವಿಚಾರದಲ್ಲಿ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಹೊಯ್ ಕೈ ಪ್ರಕರಣವು ಉಳ್ಳಾಲ...
ಮಂಗಳೂರು : ಮುಂಬೈ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ್ದ ವ್ಯಕ್ತಯೋರ್ವ ಬಜ್ಪೆ ಮೂಲದ ವ್ಯಕ್ತಿಯೊಬ್ಬರಿಂದ ಆನ್ ಲೈನ್ ಮೂಲಕ ಬರೋಬ್ಬರಿ 30ಲಕ್ಷ ರೂ. ದೋಚಿರುವ ಘಟನೆ ವರದಿಯಾಗಿದೆ. ಸಂತ್ರಸ್ತನಿಗೆ ಕರೆಮಾಡಿದ್ದ ಅಪರಿಚಿತನೋರ್ವ...