ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ ಭಾರೀ ವಿವಾದ ಸೃಷ್ಟಿಸಿದೆ. ಮಂಗಳೂರಿನಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯದ ನಡೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ. ದೈವಾರಾಧನೆ ವಿಚಾರಕ್ಕೆ ಇದೀಗ ಎಂಎಸ್...
ಬಂಟ್ವಾಳ : ಲಕ್ಷಾಂತರ ರೂ ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ ಬಿ.ಸಿ.ರೋಡಿನ ಪೇಟೆಯ ಅಂಗಡಿಗಳಲ್ಲಿ...
ಬಂಟ್ವಾಳ : ದ್ವಿಚಕ್ರ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಿ.ಸಿ.ರೋಡಿನ ಎಲ್ಐಸಿ ಕಚೇರಿ ಮುಂಭಾಗ ಸಂಭವಿಸಿದೆ. ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50)...
ಮಂಗಳೂರು : ಕೆಲಸಕ್ಕೆಂದು ಹೇಳಿ ಹೊರಟ ವ್ಯಕ್ತಿ ಕಾಣೆಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಮಹಮ್ಮದ್ ಆಸೀಫ್ (38) ಎನ್ನಲಾಗಿದೆ. ದಿನಾಂಕ 26.02.2025 ರಂದು ಮಹಮ್ಮದ್ ಆಸೀಫ್ ಕೆ.ಐ...
ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ...
ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೊಬ್ಬನನ್ನು ದಸ್ತಗಿರಿ ಮಾಡಿ 27 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ....
ಉಡುಪಿ : ಕಟ್ಟಡವೊಂದರ 14ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಗಿರಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಲೇಖಿರಾಜ್ (29) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಲೇಖಿರಾಜ್...
ಮಂಗಳೂರು : ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...