Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ಮಂಗಳೂರು

ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಬೈಕ್ ಡಿವೈಡರ್‌ಗೆ ಢಿಕ್ಕಿ – ಬೈಕ್ ಸವಾರ ಸಾವು.!!

Daksha Newsdesk
ಮಂಗಳೂರು : ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಸಮೀಪದ ಬೋಳಿಯಾರ್ ಬಳಿ ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ....
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜಕೀಯರಾಜ್ಯ

ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳು.??

Daksha Newsdesk
ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಅನೇಕ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಮನೆ, ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆದರೆ ಇದೀಗ ಮಹತ್ವದ ಬೆಳವಣಿಗೆಯಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳಿಗೆ ಕಡಿವಾಣ ಹಾಕುವ ರಾಜ್ಯ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪುತ್ತೂರು: ಮಹಿಳಾ ಎಸ್‌ಐಗೆ ಆವಾಝ್ ಹಾಕಿ ಹಲ್ಲೆಗೆ ಯತ್ನಸಿದ ಅಸಾಮಿ.!!

Daksha Newsdesk
ಪುತ್ತೂರು : ದ್ವಿಚಕ್ರ ವಾಹನದ ಸವಾರನೋರ್ವನು ಕರ್ತವ್ಯ ನಿರತ ಮಹಿಳಾ ಎಸ್‌ಐಗೆ ಆವಾಝ್ ಹಾಕಿ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆಂದು ಆರೋಪಿಸಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪ್ಯ ಪೊಲೀಸ್‌ ಠಾಣೆಯ ಮುಂಭಾಗದಲ್ಲಿನ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಪುಣೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಉಡುಪಿಯಲ್ಲಿ ಪತ್ತೆ.!!

Daksha Newsdesk
ಉಡುಪಿ : ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ಬುಧವಾರ ನಡೆದಿದೆ. ರೈಲಿನಲ್ಲಿ ಸಂಚರಿಸುತ್ತಿದ್ದ ಬಾಲಕನ ಚಲನವಲನದಲ್ಲಿ ಅನುಮಾನಗೊಂಡ ಪ್ರಯಾಣಿಕರು, ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು....
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ರೈಡ್. !!

Daksha Newsdesk
ಮಂಗಳೂರು: ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಪಾನ್ ಮಸಾಲಾ, ಸುಪಾರಿ ಮತ್ತು ಇತರ ಗುಟ್ಕಾ ಉತ್ಪನ್ನಗಳ ವ್ಯವಹಾರಗಳನ್ನು ನಡೆಸುತ್ತಿರುವ...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಪುತ್ತೂರು : ನೇಣು ಬಿಗಿದುಕೊಂಡ ವಿದ್ಯಾರ್ಥಿನಿ ಸಾವು.!!

Daksha Newsdesk
ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಫೆಬ್ರವರಿ 12 ರಂದು ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬೆದ್ರಾಳ ನಿವಾಸಿ ರವೀಂದ್ರ ಎಂಬವರ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪಡುಬಿದ್ರಿ: ಕುಖ್ಯಾತ ಅಂತರ್ ಜಿಲ್ಲಾ ಬೈಕ್ ಕಳ್ಳರು ಅರೆಸ್ಟ್.!!

Daksha Newsdesk
ಪಡುಬಿದ್ರಿ : ಬೈಕ್ ಕಳವು ಪ್ರಕರಣಕ್ಕೆ ಸಂಬAಧಿಸಿದAತೆ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬoಧಿತರನ್ನು ಶಿವಮೊಗ್ಗದ ಸೂಳೆಬೈಲು ನಿವಾಸಿ ಮೊಹಮದ್ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ ಕೆ...
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಜಾರಂದಾಯ ನೇಮೋತ್ಸವದಲ್ಲಿ ಭಾಗಿಯಾದ ನಟ ವಿಶಾಲ್ – ತುಲಾಭಾರ ಸೇವೆ ನೀಡುವುದಾಗಿ ಹರಕೆ

Daksha Newsdesk
ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಫೆ. 11ರ ಮಂಗಳವಾರ ರಾತ್ರಿ ಸುರತ್ಕಲ್‌ಮ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು...
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಕಾಪು ಉದ್ಯಾವರದಲ್ಲಿ ದುಷ್ಕರ್ಮಿಗಳಿಂದ ಎಟಿಎಂ ದರೋಡೆಗೆ ವಿಫಲ ಯತ್ನ.!!

Daksha Newsdesk
ಉಡುಪಿ : ಉದ್ಯಾವರದ ಕೆನರಾ ಬ್ಯಾಂಕ್‌ನಲ್ಲಿ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಮೂವರು ಮುಸುಕುಧಾರಿ ದುಷ್ಕರ್ಮಿಗಳು ಎಟಿಎಂ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆದರೆ, ಎಟಿಎಂನ ಆಂತರಿಕ ಸೈರನ್ ಸಕ್ರಿಯಗೊಂಡಾಗ ಅವರ ಯೋಜನೆ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುಮನೋರಂಜನೆ

ಮಂಗಳೂರು: “ಭುವನಂ ಗಗನಂ” ಪ್ರಿಮಿಯರ್ ಶೋ – “ಭರ್ಜರಿ ರೆಸ್ಪಾನ್ಸ್”

Daksha Newsdesk
“ಭುವನಂ ಗಗನಂ” ಸಿನಿಮಾದ ಪ್ರಿಮಿಯರ್ ಶೋ ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಫೆ.12ರಂದು ಪ್ರದರ್ಶನ ಕಂಡಿದೆ. ಫೆಬ್ರುವರಿ 14 ಪ್ರೇಮಿಗಳ ದಿನದಂದು ಭುವನಂ ಗಗನಂ ರಾಜ್ಯಾದ್ಯಂತ ತೆರೆಕಾಣಲಿದೆ. ಮಂಗಳೂರಿನಲ್ಲಿ ಚಿತ್ರದ ಪ್ರೀಮಿಯರ್ ಶೋ ಹೌಸ್‌ಫುಲ್...