Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ಮಂಗಳೂರು

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ

Daksha Newsdesk
ಮಂಗಳೂರು : ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು...
ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜ್ಯ

ಗಣರಾಜ್ಯೋತ್ಸವ ಪರೇಡ್‌: ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

Daksha Newsdesk
ಮಂಗಳೂರು: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಮಂಗಳೂರಿನ ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ 3ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೆಡೆಟ್ ಲಿಶಾ ಡಿಎಸ್‌ ಮತ್ತು 2ನೇ ವರ್ಷದ ಇಂಜಿನಿಯರಿಂಗ್...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಯೋಜನೆ ಅನುಷ್ಠಾನ ವಿಳಂಬ- ಕೆಐಎಡಿಬಿಗೆ ಪತ್ರ ಬರೆದ ಸಂಸದ ಕ್ಯಾ.ಚೌಟ

Daksha Newsdesk
ಮಂಗಳೂರು : ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮಸಾಜ್ ಸೆಂಟರ್‌ ಗೆ ದಾಳಿ – ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಪೊಲೀಸ್ ವಶ.!!

Daksha Newsdesk
ಮಂಗಳೂರು: ಬಿಜೈಯ ಕಲರ್ಸ್ ಮಸಾಜ್ ಸೆಂಟರ್‌ ಗೆ ದಾಳಿ ನಡೆಸಿದ ಪ್ರಕರಣ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ವಶಕ್ಕೆ ಪಡೆದಿದ್ದಾರೆ. ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಮಸಾಜ್ ಪಾರ್ಲರ್ ಒಂದರ ಮೇಲೆ ರಾಮ್...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸ್ಪಾ ದಲ್ಲಿ ಅನೈತಿಕ ಚಟುವಟಿಕೆ – ಶ್ರೀ ರಾಮ ಸೇನೆ ದಾಳಿ.!!

Daksha Newsdesk
ಮಂಗಳೂರು : ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಮಸಾಜ್ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ನಡೆದಿದೆ. ಬಿಜೈ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಕಲರ್ಸ್ ಬ್ಯೂಟಿ ಪಾರ್ಲರ್ ನಲ್ಲಿ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಉಳುಮೆ ಮಾಡುವಾಗ ಜೈನ ತೀರ್ಥಂಕರ ಶಿಲೆಗಳು ಪತ್ತೆ..!

Daksha Newsdesk
ಹಾಸನ: ಅರಕಲಗೂಡು ತಾಲೂಕಿನ ಸುಳಗೂಡು ಗ್ರಾಮದಲ್ಲಿ ಜೈನ ತೀರ್ಥಂಕರ ಮೂರ್ತಿಗಳು ಪತ್ತೆಯಾಗಿವೆ. ಹೊಲದಲ್ಲಿ ಉಳುಮೆ ಮಾಡುವಾಗ ರೈತನ ಕಣ್ಣಿಗೆ ಜೈನ ಬಸದಿ, ಕಲ್ಲಿನ ವಿಗ್ರಹಗಳು ಕಂಡಿವೆ. ಗಂಗರು ಹಾಗೂ ಚೋಳರ ಕಾಲದ ಶೈಲಿಯಲ್ಲಿ ಶಿಲೆಗಳನ್ನು...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಂಚಾಯತ್‌ ಪಿ.ಡಿ.ಓ ಮತ್ತು ಸಹಾಯಕ.!!

Daksha Newsdesk
ಉಡುಪಿ : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಅಕ್ರಮ ಮದ್ಯದ ವಿರುದ್ಧ ಅಬಕಾರಿ ಕಾರ್ಯಚರಣೆ – ಒಟ್ಟು 31 ಪ್ರಕರಣ ದಾಖಲು.!!

Daksha Newsdesk
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಯಿಂದ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದ್ದು, 2024ರ ಜುಲೈಯಿಂದ ಇಲ್ಲಿಯವರೆಗೆ ಒಟ್ಟು 31 ಪ್ರಕರಣಗಳು ದಾಖಲಾಗಿದೆ. ಪ್ರಮುಖವಾಗಿ ದ.ಕ. ಜಿಲ್ಲೆಯಲ್ಲಿ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ಲಕ್ಷಾಂತರ ವಂಚನೆ – ಮೂವರ ಬಂಧನ.!

Daksha Newsdesk
ಉಡುಪಿ: ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಬಂಧಿತರು. ವೈದ್ಯ ವಿದ್ಯಾರ್ಥಿ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪ್ರವೀಣ್ ನೆಟ್ಟಾರು ಮರ್ಡರ್ ಕೇಸ್ – 21ನೇ ಆರೋಪಿ ಅರೆಸ್ಟ್.!!

Daksha Newsdesk
ಮಂಗಳೂರು :  ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಅತೀಕ್ ಅಹಮದ್ ಎಂದು ಗುರುತಿಸಲಾಗಿದೆ....