ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ....
ಉಡುಪಿ : ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಓರ್ವ ಯುವಕ ಮೃತಪಟ್ಟು, ಹಲವು ಮಂದಿ ಗಾಯಗೊಂಡ ಘಟನೆ ಇಂದ್ರಾಳಿ ದೇವಸ್ಥಾನದ ಬಳಿ...
ಮಂಗಳೂರು: ಉಪನ್ಯಾಸಕ ಅರುಣ್ ಉಳ್ಳಾಲ್ ಅವರು ನೀಡಿರುವ ಒಂದು ವಿಡಿಯೋ ಹೇಳಿಕೆಯನ್ನು ತಿರುಚಿ ಅವರನ್ನು ತೇಜೋವಧೆ ಮಾಡುತ್ತಿರುವ ಸಂಗತಿ ಸಂಘಟನೆಯ ಗಮನಕ್ಕೆ ಬಂದಿರುತ್ತದೆ. ಕೆಲವು ಕಿಡಿಗೇಡಿಗಳು ಈ ವಿಡಿಯೋವನ್ನು ಮುಂದಿಟ್ಟುಕೊಂಡು ಡಾಕ್ಟರ್ ಅರುಣ್ ಉಳ್ಳಾಲ್...
ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಡಾ| ಅರುಣ್ ಉಳ್ಳಾಲ ಅವರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ....
ಮಂಗಳೂರು : ಹಲ್ಲೆ, ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಘನ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳಿಗೆ ಘನ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳದ ಫರಂಗಿಪೇಟೆ ಕೊಡಿಮಜಲು ಹೌಸ್ ನಿವಾಸಿ ಮೊಹಮ್ಮದ್...
ಕಾಸರಗೋಡು: ಡಿವೈಎಫ್ಐ ಮುಖಂಡೆಯೊಬ್ಬಳು ಕೇಂದ್ರ ಸರಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ನೌಕರಿ ಕೊಡಿಸುವುದಾಗಿ ಹೇಳಿ ವಂಚಿಸಿದ ಆರೋಪದ ಮೇಲೆ ಡಿವೈಎಫ್‌ಐ ಮುಖಂಡೆ, ಶಾಲಾ ಶಿಕ್ಷಕಿಯ ಮೇಲೆ...
ಮಂಗಳೂರು: ಬೆಳ್ತಂಗಡಿಯ ಮಡಂತ್ಯಾರು ಬಳಿಯ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು – ಎರಡನೇ ವಿಶೇಷ ಪೋಕೋ ಹೆಚ್ಚುವರಿ ನ್ಯಾಯಾಲಯ...
ಮಂಗಳೂರು : ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ದಸರಾ ಮಹೋತ್ಸವದ ಶಾರದಾ ಮಾತೆಯ ಶೋಭಾಯಾತ್ರೆಯ ಸಲುವಾಗಿ ದಿ| ಮಂಜುನಾಥ್ ಮಂಗಳೂರು ಇವರ ಸವಿನೆನಪಿಗಾಗಿ ಗೆಳೆಯರ ಬಳಗ ಸುರತ್ಕಲ್ ಮಂಗಳೂರು ಇದರ 15ನೇ ವರ್ಷದ ಶಾರದಾ...
ಸುರತ್ಕಲ್: ಕೃಷ್ಣಾಪುರದ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್ ಅಲಿ ಸಾವು ಕುರಿತಂತೆ ತನಿಖೆ ಚುರುಕುಗೊಳಿಸಿರುವ ಮಂಗಳೂರು ಉತ್ತರ ಉಪವಿಭಾಗದ ಪೊಲೀಸ್ ಉಪ ಆಯುಕ್ತ ಮನೋಜ್ ಕುಮಾರ್ ನೇತೃತ್ವದ ಪೊಲೀಸರ ತಂಡ...
ದೈವಕ್ಕೆ ಅಪಮಾನ ಮಾಡಬೇಡಿ ಎಂದು ಎಷ್ಟೇ ಗೋಗರೆದರೂ ಸಾಕಾಗುತ್ತಿಲ್ಲ. ಇತ್ತೀಚಿನ ಬೆಳವಣಿಗೆಗಳು ಕರಾವಳಿಗರನ್ನು ಆಕ್ರೋಶಿತರನ್ನಾಗಿ ಮಾಡಿಸಿದೆ. ಎಷ್ಟೇ ಜಾಗೃತಿ ಮೂಡಿಸಿದರೂ ತಪ್ಪುಗಳು ನಿರಂತರ ಆಗುತ್ತಿದೆ. ಬೆಂಗಳೂರಿನ ನಡೆದ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆ ತುಳುವರನ್ನು ಕೆರಳಿಸಿದೆ....