Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ಮಂಗಳೂರು

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಕರ್ತವ್ಯ ಲೋಪ – ಕಾರಾಗೃಹ ಅಧೀಕ್ಷಕ ಸಸ್ಪೆಂಡ್.!!

Daksha Newsdesk
ಮಂಗಳೂರು : ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಡಿ.4ರಂದು ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ...
ಅಪರಾಧಪ್ರಸ್ತುತಮಂಗಳೂರು

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Daksha Newsdesk
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದ್ದು ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಪ್ಪಿನಂಗಡಿ: ಯುವಕನ ಮೃತದೇಹ ಪತ್ತೆ – ಕೊಲೆ ಶಂಕೆ.!!

Daksha Newsdesk
ಉಪ್ಪಿನಂಗಡಿ: ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಮನೆಯಿಂದ ಹೊರಟ ಆಟೋ ಚಾಲಕ ನಾಪತ್ತೆ.!!

Daksha Newsdesk
ವಿಟ್ಲ: ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಧನರಾಜ್‌( 28) ನಾಪತ್ತೆಯಾದ ಆಟೋ ಚಾಲಕ. ನ.28 ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ...
Blogಕ್ರೀಡೆಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕೂಳೂರು ಫ್ರೆಂಡ್ಸ್ ತಂಡಕ್ಕೆ ಕಾರುಣ್ಯ ಟ್ರೋಫಿ.!!

Daksha Newsdesk
ಮಂಗಳೂರು: ಟೀಮ್ EDUಕಾರುಣ್ಯ ಆಶ್ರಯದಲ್ಲಿ ಭಾನುವಾರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆದ ದಿ.ವಿಶ್ವನಾಥ ಆಳ್ವ ಸ್ಮರಣಾರ್ಥ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಬಿ.ಕೆ ಉಮೇಶ್ ಮಲರಾಯಸಾನ ಕೂಳೂರು ಮಾಲೀಕತ್ವದ, ಜಯಶೀಲ ನೇತೃತ್ವದ ಕೂಳೂರು ಫ್ರೆಂಡ್ಸ್ ತಂಡ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

(ಡಿ.4)ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ABVP ಬೆಂಬಲ

Daksha Newsdesk
ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಡಿ.4 ರಂದು ಮಂಗಳೂರಿನಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಭಾಗ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹಿಂದೂ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮತ್ತೆ ಡಿವೈನ್ ಲುಕ್’ನಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ .!!

Daksha Newsdesk
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಕಾಂತಾರ ಮೂವಿ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದವರು. ಏಕೆಂದರೆ ಟಾಲಿವುಡ್ ಬಳಿಕ ಇದೀಗ ಬಾಲಿವುಡ್ ನ ಬಿಗ್ ಬಜೆಟ್ ಸಿನಿಮಾ ಅವರನ್ನು ಅರಸಿ ಬಂದಿದ್ದು ಮಹಾರಾಜ...
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಲ್ಲಡ್ಕ: ಡಿ. 7ಕ್ಕೆ RSS ವರಿಷ್ಠ ಡಾ. ಮೋಹನ್ ಭಾಗವತ್ ಕಲ್ಲಡ್ಕಕ್ಕೆ..!

Daksha Newsdesk
ಕಲ್ಲಡ್ಕ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠರಾಗಿರುವ ಸರಸಂಘ ಚಾಲಕ ಡಾ. ಮೋಹನ್‌ ಭಾಗವತ್ ಅವರು ಡಿ. 7 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯಲಿರುವ ಹೊನಲು ಬೆಳಕಿನ...
ಅಪರಾಧಪ್ರಸ್ತುತಮಂಗಳೂರುರಾಜಕೀಯ

ಮಂಗಳೂರು: ಕಾಂಗ್ರೆಸ್ ಕಛೇರಿಯಲ್ಲೇ ಹೊಡೆದಾಟ..! ಕಾರಣವೇನು?

Daksha Newsdesk
ಮಂಗಳೂರು: ಕಾಂಗ್ರೆಸ್ ಪಕ್ಷ ಕಛೇರಿಯಲ್ಲೇ ನಾಯಕರು ಹೊಡೆದಾಡಿಕೊಂಡ ಘಟನೆ ವರದಿಯಾಗಿದೆ. ನಗರದ ಮಲ್ಲಿಕಟ್ಟೆ ಬಳಿ ಇರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ...
ಅಪಘಾತಪ್ರಸ್ತುತಮಂಗಳೂರು

ಬೆಳ್ತಂಗಡಿ: ನದಿಗೆ ಇಳಿದ ವ್ಯಕ್ತಿ ನಾಪತ್ತೆ – ಮುಂದುವರಿದ ಶೋಧ ಕಾರ್ಯ

Daksha Newsdesk
ಬೆಳ್ತಂಗಡಿ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ಮುಳುಗಿ ನಾಪತ್ತೆಯಾದ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿಸೆಂಬರ್ 2ರ ಸಂಜೆ ಸಂಭವಿಸಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್(38) ಕಾಣೆಯಾದ ವ್ಯಕ್ತಿ. ಇವರು...