ಹಾಸನದಲ್ಲಿ ಖಾಕಿ ನೆತ್ತರು ಹರಿದ್ದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್ಟೇಬಲ್ನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ...
ಬಂಟ್ವಾಳ : ಫರಂಗಿಪೇಟೆ ಸಮೀಪದ ಸಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನಕ್ಕೆ ಸೋಮವಾರ ಮುಂಜಾನೆ ಕಳ್ಳರ ತಂಡವೊಂದು ನುಗ್ಗಿ 2.3 ಲಕ್ಷ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದೆ. ಮುಂಜಾನೆ 3...
ಪುತ್ತೂರು : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ...
ಬೆಳ್ತಂಗಡಿ : ಫೇಸ್ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಲೆತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ....
ಮಂಗಳೂರು : ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ...
ಕಾಪು : ಬೈಕ್ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್ ನಿಲ್ದಾಣದ ಸಮೀಪ ನ.02 ಶನಿವಾರ ರಾತ್ರಿ ಸಂಭವಿಸಿದೆ. ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್...
ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಪಂಚಾಯತ್ ಕ್ರಾಸ್ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿ ಅಬ್ದುಲ್ ಜುನೈದ್ ಬಂಧಿತ ಆರೋಪಿಗಳು. ಮಂಗಳೂರಿನ ತೆಂಕಎಕ್ಕಾರು ಗ್ರಾಮದ, ಬಜ್ಪೆಯಿಂದ ಕಟೀಲು ಕಡೆಗೆ ಹೋಗುವ ಪೆರ್ಮುದೆ ಪಂಚಾಯತ್ ಕ್ರಾಸ್ನಿಂದ...
ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಎಲತ್ತೂರಿನಲ್ಲಿ ಕೃಷಿಕನೋರ್ವನ ಮೇಲೆ ಚಿರತೆ ದಾಳಿ ನಡೆಸಿದೆ. ನ.03 ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು ದನಗಳಿಗೆ ಹುಲ್ಲು ತರಲು ತೆರಳಿದ್ದ ಕೃಷಿಕನ ಮೇಲೆ ಚಿರತೆ ದಾಳಿ ಮಾಡಿದೆ....
ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ (ರಿ) ಮಂಗಳೂರು ಇದರ 6ನೇ ವರ್ಷದ “ಭಕ್ತಿ ಧರ್ಮದ ನಡೆ” ಬೃಹತ್ ಪಾದಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನ.03ರ ಆದಿತ್ಯವಾರ ಚಿತ್ರಾಪುರ...
ಬಂಟ್ವಾಳ : ಸೆಲಿನಾ ಬಸ್ ಬೈಕ್ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಕಡೆಗೋಳಿ ಎಂಬಲ್ಲಿ ಭಾನುವಾರ ಸಂಭವಿಸಿದೆ. ಕಡೆಗೋಳಿ ನಿವಾಸಿ ಪ್ರವೀಣ (30) ಮೃತ ದುರ್ದೈವಿ....