ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ “ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024” ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 10-ದಿನದ ಈವೆಂಟ್...
ಉಡುಪಿ : ಮೂವರು ಪುಟ್ಟ ಪುಟ್ಟ ಮಕ್ಕಳ ಜೊತೆ ತಾಯಿ ನಾಪತ್ತೆಯಾದ ಘಟನೆ ನಡೆದಿದೆ. ಪ್ರಕರಣ ಸಂಬoಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಲಕ್ಷ್ಮವ್ವ ಕುಮಾರ ಮಾಳವತ್ತಾರ ಎಂಬ ಮಹಿಳೆ ತನ್ನ ಮೂವರು...
ಮಂಗಳೂರು: ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ಪದಾರ್ಥ ಸೇವಿಸಿದ ಆರೋಪದಲ್ಲಿ 8 ಮಂದಿಯನ್ನು ಬಂಧಿಸಿದ್ದಾರೆ. ಕೇರಳ ಕಾಞಂಗಾಡ್ನ ನಮೃತ್(20), ಕೊಲ್ಲಂನ ಜೋನೆ ಅಲೆಕ್ಸ್ ಜಾರ್ಜ್(19), ಬಿಜೈ...
ಮಂಗಳೂರು : ವ್ಯಕ್ತಿಯೊಬ್ಬ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸ್ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮಂಗಳೂರಿನ ಹೊಸ ಪಿಜ್ಜಾ ರೆಸ್ಟೋರೆಂಟ್ ಮೃತರನ್ನು ಮಂಗಳೂರಿನ ಪಡೀಲು ವೀರನಗರ...
ಉಡುಪಿ: ಸ್ಟಾರ್ ಹೋಟೆಲ್ಗಳಲ್ಲಿಯೇ ಇದ್ದುಕೊಂಡು, ಅಲ್ಲೇ ತಿಂದುಕೊಂಡು ಅಲ್ಲಿನ ಸಿಬ್ಬಂದಿಗಳಿಗೆ ಮಣ್ಣೆರಚಿ ಲಕ್ಷಾಂತರ ವಂಚನೆ ಮಾಡಿದ ಆರೋಪದ ಮೇಲೆ ವೃದ್ಧನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತೂತುಕುಡಿಯ ಬಿಮ್ಸೆಂಟ್ ಜಾನ್ (67) ಬಂಧಿತ ಆರೋಪಿ. ಈತನ...
ಮಂಗಳೂರು: ಯುವತಿಯೊಬ್ಬಳಿಗೆ ಸಹಾಯದ ನೆಪದಲ್ಲಿ ಮನೆಗೆ ಬಂದವ ಜ್ಯೂಸ್ನಲ್ಲಿ ಮತ್ತು ಬರುವ ಔಷಧ ಬೆರೆಸಿ ಅತ್ಯಾಚಾರ ನಡೆಸಿ ಬೆದರಿಕೆ ಹಾಕಿದ್ದು, ಮುಸ್ಲಿಂ ಯುವಕ ಶಫೀನ್ ಬಂಧನಕ್ಕೆ ಆತನ ವಿರುದ್ಧ ಲುಕ್ಔಟ್ ನೋಟೀಸು ಜಾರಿ ಮಾಡಲಾಗಿದೆ...
ಸುರತ್ಕಲ್ ಎಂಆರ್ ಪಿಯಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿಗಾಗಿ ವಾಹನ ಸಂಚಾರ ನಿಷೇಧಿಸಿ, ಬದಲಿ ಮಾರ್ಗ ಉಪಯೋಗಿಸುವ ಕುರಿತಂತೆ ಮಂಗಳೂರು ಕಮೀಷನರ್ ಅದೇಶ ಹೊರಡಿಸಿದ್ದಾರೆ. ಸುರತ್ಕಲ್ ಆಸುಪಾಸಿನ ಜನರಿಗೆ ಸೂರಜ್ ಹೋಟೆಲ್ ಬಳಿಯ...
ವಿಟ್ಲ : ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಮಗುವಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯ ವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ.8 ರವಿವಾರ ಸಂಜೆ ನಡೆದಿದೆ. ಬುಡೋಳಿ...
ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವಿನ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಸಜ್ಜಾಗಿವೆ. 10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮುಡಾ, ವಾಲ್ಮೀಕಿ, ಅಬಕಾರಿ,...