ಪುತ್ತೂರು : ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ...
ಮಂಗಳೂರು : ಠಾಣೆಯಿಂದ ಸ್ಕೂಟರ್ ಬಿಡುಗಡೆಗೊಳಿಸಲು ಮೂರು ಸಾವಿರ ಲಂಚ ಪಡೆದ ಹಿನ್ನಲೆಯಲ್ಲಿ ನಗರದ ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಮ್ಮದ್ ಷರೀಫ್ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ ಪೊಲೀಸರು ಜ....
ರಾಜ್ಯದ ಅತಿ ದೊಡ್ಡ ದರೋಡೆ, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. 14 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಟೆಕಾರು ವ್ಯವಸಾಯ...
ಮಂಗಳೂರು : ಜನವರಿ 1 ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಟೀಲು ಮೇಳದ ಯಕ್ಷಗಾನ ಕಲಾವಿದ ಆನಂದ ಕಟೀಲು (50) ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಇಪ್ಪತ್ತು ವರ್ಷದಿಂದ ಸ್ತ್ರೀವೇಷಧಾರಿಯಾಗಿ...
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಮತ್ತು 19 ಜನ...
ಮಂಗಳೂರು : ಚರ್ಚ್ ಗೆ ನುಗ್ಗಿದ ಕಳ್ಳನೋರ್ವ ಪರಮಪ್ರಸಾದ ಇಡುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ ವಸ್ತುಗಳನ್ನು ಹಾಗೂ ಕಾಣಿಕೆಗೆ ಹಾಕಿರುವ ಹಣವನ್ನು ಕಳವುಗೈದ ಘಟನೆ ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ನಲ್ಲಿ ನಡೆದಿದೆ....
ಉಡುಪಿ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಮೊಬೈಲ್ ಟವರ್ ಕಳವು ಪ್ರಕರಣವೊಂದು ವರದಿಯಾಗಿದೆ. ಜಿಟಿಎಲ್ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್ ಟವರ್ ಅನ್ನು ಕಲ್ಯಾಣಪುರದಲ್ಲಿ ಸ್ಥಾಪಿಸಿದ ಸ್ಥಳದಿಂದ...
ಸುರತ್ಕಲ್ : ಹಿಂದೂ ಯುವ ಸೇನೆ ಓಂಕಾರ ಘಟಕ ಸುರತ್ಕಲ್ ಹಾಗೂ ಓಂಕಾರ ಮಹಿಳಾ ಘಟಕ ಇದರ ಆಶ್ರಯದಲ್ಲಿ ದಿನಾಂಕ 16-02-2025 ರಂದು ನಡೆಯುವ “ಧರ್ಮ ಜಾಗೃತಿ ನಡೆ” 7 ನೇ ವರ್ಷದ ಪಾದಯಾತ್ರೆಯ...
ಕುಂದಾಪುರ : ರಾತ್ರಿ ವೇಳೆ ಕಾಡುಪ್ರಾಣಿಗಳ ಹತ್ಯೆಗೆ ಸಂಚು ರೂಪಿಸಿ ಅರಣ್ಯ ಪ್ರವೇಶಿಸಿದ್ದ ಭಟ್ಕಳ, ಶಿರೂರು ಮೂಲದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ ಘಟನೆ ವಂಡಾರು ಬಳಿ ನಡೆದಿದೆ. ಭಟ್ಕಳ ಮುಂಡಳ್ಳಿಯ...
ಉಡುಪಿ: ಉಡುಪಿಯಲ್ಲಿ ಐದು ವರ್ಷ ಮಗುವಿನ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು ಪ್ರಕರಣ ದಾಖಲಾಗಿದೆ.ನಗರದ ಹೃದಯ ಭಾಗದಲ್ಲಿ ಶುಕ್ರವಾರ ಸಂಜೆ ಈ ನಡೆದ ನಡೆದಿದೆ. ಭಿಕ್ಷೆ ಬೇಡುತ್ತಾ ಓಡಾಡುತ್ತಿದ್ದ ವ್ಯಕ್ತಿಯಿಂದ ಈ ಕೃತ್ಯ ನಡೆದಿದ್ದು...