ಮಂಗಳೂರು : ಸ್ಟಾಕ್‌ನಲ್ಲಿ ಹಣ ಹೂಡಿಕೆ ಮಾಡಿದರೆ ದ್ವಿಗುಣ ಮಾಡಿಕೊಡುವುದಾಗಿ ವಾಟ್ಸ್ ಆಪ್ ನಲ್ಲಿ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 7.76 ಲಕ್ಷ ರೂ.ವನ್ನು ಕಳಕೊಂಡ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ತನಗೆ...
ಸುರತ್ಕಲ್ : ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯ ಸುರತ್ಕಲ್ ನಗರದಿಂದ ದಿನಾಂಕ 10 ಜನವರಿ ಶುಕ್ರವಾರ ದಂದು ವಿಷ್ಣುಮೂರ್ತಿ ದೇವಸ್ಥಾನ ಕುಳಾಯಿಯಲ್ಲಿ ಸಾಮೂಹಿಕ ವಿಷ್ಟು ನಮಸ್ಕಾರ ಮತ್ತು ಶ್ರೀ ಭದ್ರಲಕ್ಷ್ಮಿ...
ಮಂಗಳೂರು: ಮಿದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಮಹಿಳೆಯರೊಬ್ಬರ ಅಂಗಾಂಗ ದಾನ ಪ್ರಕ್ರಿಯೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಜ.10ರಂದು ನಡೆದಿದೆ. ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ 176 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ ನಡೆದಿರುವುದು...
ಸುರತ್ಕಲ್: ಬಾಂಗ್ಲಾದೇಶದಿಂದ ಬಂದು ಅಕ್ರಮವಾಗಿ ಮಂಗಳೂರಲ್ಲಿ ನೆಲೆಸಿದ್ದ ಬಾಂಗ್ಲಾ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಅನರುಲ್ ಶೇಖ್ (25) ಎಂಬಾತ ಬಂಧಿತ...
ಮಂಗಳೂರು : ಸೈಬರ್ ಕ್ರೈಂ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಇಎನ್ ಕ್ರೈಂ ಪೊಲೀಸರು ಕೇರಳದ ತ್ರಿಶೂರಿನ ನಿಧಿನ್ ಕುಮಾರ್ ಕೆ.ಎಸ್ ನನ್ನು ಬಂಧಿಸಿದ್ದಾರೆ. ಆರೋಪಿ ವಾಟ್ಸ್‌ಆ್ಯಪ್ ಸಂದೇಶಗಳ ಮೂಲಕ ಶೇರು ಮಾರುಕಟ್ಟೆಯ ಹೂಡಿಕೆಯಿಂದ ಹೆಚ್ಚಿನ...
ಮಂಗಳೂರು : ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ಗೋವಾದಿಂದ ನಗರ ಹಾಗೂ ಕೇರಳಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 73...
ಪಡುಬಿದ್ರಿ : ಸಾಲಬಾಧೆಗೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 8ರಂದು ಪಡುಬಿದ್ರಿಯಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದ ವ್ಯಕ್ತಿಯನ್ನು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ...
ಉಡುಪಿ ಜಿಲ್ಲೆಯ ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿ ಅವರು ಪ್ರತಿಷ್ಠಿತ “2024ರ ವೈದ್ಯಕೀಯ ಉದ್ಯಮಿ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ದಿನ ಚೆನ್ನೈಯಲ್ಲಿ ನಡೆಯಲಿರುವ ಗ್ಲೋಬಲ್ ಹೆಲ್ತ್ ಕೇರ್ ಆಂಡ್ ವೆಲ್ವೆಸ್...
ಉಡುಪಿ : ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಮಲ್ಪೆ ಅರಬ್ಬಿ ಸಮುದ್ರದಲ್ಲಿ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಸಮುದ್ರಪಾಲಾದ ಮೀನುಗಾರನನ್ನು ಬೆಳ್ತಂಗಡಿ ತಾಲೂಕಿನ ಜನಾರ್ದನ (41)...
ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಆರೋಪಿ ಸಹಿತ ಸುಮಾರು 30 ಕಿಲೋ ಗಾಂಜಾವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬೋವಿಕ್ಕಾನ ಪೊವ್ವಲ್ ನ ಬಾಸಿತ್ (35) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ...