ಮಂಗಳೂರು: ಅಮೆಜಾನ್ ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಮಂಗಳೂರಿನ ಉರ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ರಾಜ್ಯದ ಧೋಪುರ್ ಜಿಲ್ಲೆಯ ನಿವಾಸಿ ರಾಜಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್...
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿಕೊಂಡಿದ್ದಾರೆ. ಕ್ಯಾ. ಚೌಟ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಸಾರ್ವಜನಿಕರು...
ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ “90 ಎಮ್ ಎಲ್” ತುಳು ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ...
ಮಂಗಳೂರು : ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ಸಹಿತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಹಾರಾಡಿಯವನಾಗಿದ್ದು, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ ಹತ್ತಿರದ ನಿವಾಸಿ ಎಚ್....
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್...
ಸುರತ್ಕಲ್ : ವಿಶ್ವ ಹಿಂದೂ ಪರಿಷತ್ ಬಜರಂಗದಳ, ದುರ್ಗಾ ವಾಹಿನಿ ಮಾತೃ ಮಂಡಳಿ ಭಗತ್ ಸಿಂಗ್ ಶಾಖೆ ಕೋಡಿಕೆರೆ ಇದರ ವತಿಯಿಂದ ಭಾಗ್ಯ ಚಂದ್ರ ಭಟ್ ಇವರ ನೇತೃತ್ವದಲ್ಲಿ ಗೋ ಪೂಜೆಯು ಅವರ ಮನೆಯಲ್ಲಿ...
ತುಳು ಮಾತನಾಡುವ ಸಮುದಾಯದ ಬೆಳವಣಿಗೆಗೆ ಮತ್ತೊಂದು ಗರಿಯೆಂಬತೆ, ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಅಧಿಕೃತವಾಗಿ ಲೈವ್ ಆಗಿವೆ. ತುಳು ವಿಕ್ಷನರಿ, ವಿಕಿಮೀಡಿಯಾ ಫೌಂಡೇಶನ್ ನಿರ್ವಹಿಸುವ ಅಂತರಜಾಲ ನಿಘಂಟಾಗಿದೆ. ಬಳಕೆದಾರರು ತುಳು ವಿಕ್ಷನರಿಯಲ್ಲಿ ಮಾಹಿತಿ...
ಸುರತ್ಕಲ್ : ವಿಶ್ವ ಹಿಂದೂ ಪರಿಷತ್, ಬಜರಂಗದಳ ಪಿಲಿಜಾರ ಶಾಖೆ ತೋಕೂರು ಇದರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಾರ್ವಜನಿಕ ಗೋ ಪೂಜೆಯು ಅ.31 ರಂದು ರಾಮನಗರ ಸರ್ಕಲ್ ಬಳಿ ಅದ್ದೂರಿಯಾಗಿ ನಡೆಯಿತು....
ಸುರತ್ಕಲ್ : ವಕ್ಪ್ ಪ್ರೀತಿ ತೋರಿ, ರೈತರು, ಜನರನ್ನು ಬೀದಿಗೆ ತಂದು ನಿಲ್ಲಿಸಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಬ್ರಿಟೀಷರ ಕಾಲದಲ್ಲಿ ಆರಂಭವಾದ ವಕ್ಫ್ ಕಾಯಿದೆ ರದ್ದು...
ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರ ತಂಡ ದಂಪತಿಯನ್ನು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಿನ್ಯ ಗ್ರಾಮ ದ ರಹ್ಮತ್ ನಗರದ ಎಲ್ಲ್ ಪಡ್ಪು...