Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ಮಂಗಳೂರು

ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಕಾರ್ಕಳ: ವ್ಯಕ್ತಿ ನಾಪತ್ತೆಯಾಗಿ 30 ವರ್ಷಗಳ ಬಳಿಕ ದೂರು ನೀಡಿದ ಕುಟುಂಬಸ್ಥರು.!!

Daksha Newsdesk
ಕಾರ್ಕಳ : ವ್ಯಕ್ತಿ ನಾಪತ್ತೆಯಾಗಿ 30 ವರ್ಷಗಳ ಬಳಿಕ ಕುಟುಂಬಸ್ಥರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಪಳ್ಳಿ ಬಂಡಸಾಲೆಯ ನಿವಾಸಿ ದಿ| ಕಾಂಯಪ್ಪ ಹೆಗ್ಡೆ ಅವರ ಪುತ್ರ ಗೋಪಾಲಕೃಷ್ಣ...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸ್ಕೂಟರ್-ಟೆಂಪೋ ಡಿಕ್ಕಿ – ಯುವಕ ಮೃತ್ಯು.!!

Daksha Newsdesk
ಮಂಗಳೂರು : ಸ್ಕೂಟರ್ ಹಾಗೂ ಏಸ್ ಟೆಂಪೋ ನಡುವೆ ನಡೆದ ಅಪಘಾತದಲ್ಲಿ ಯುವಕ ಮೃತಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಜ.17ಬೆಳಗ್ಗೆ 10:30ರ ಸುಮಾರಿಗೆ ಸಂಭವಿಸಿದೆ. ಕೊಣಾಜೆ ಗ್ರಾಮದ ನಡುಪದವು...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಯುವಕ ದಾರುಣ ಸಾವು.!!

Daksha Newsdesk
ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಯುವಕ ಮೃತಪಟ್ಟ ಘಟನೆ ಕಲ್ಮಂಜ ನಿಡಿಗಲ್ ಸಮೀಪ ಜ.16ರಂದು ತಡರಾತ್ರಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(25) ಮೃತಪಟ್ಟವರು. ಕಾರ್ಯಕ್ರಮಕ್ಕೆಂದು ಮಂಗಳೂರಿಗೆ ತೆರಳಿದ್ದ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಮಾದಕ ವಸ್ತು, ತಲವಾರು ಸಹಿತ ಆರೋಪಿ ಅರೆಸ್ಟ್.!

Daksha Newsdesk
ಮಂಗಳೂರು: ಪಣಂಬೂರಿನ ಎನ್‌ಎಂಪಿಟಿ ಹಳೆ ಟ್ರಕ್ ಯಾರ್ಡ್ ಬಳಿ ಮಾದಕ ವಸ್ತು ಹಾಗೂ ತಲವಾರು ಹಿಡಿದುಕೊಂಡ ವ್ಯಕ್ತಿಯೊಬ್ಬನನ್ನು ಖಚಿತ ಮಾಹಿತಿ ಮೇರೆಗೆ ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತು ಮತ್ತು ತಲವಾರು ಇಟ್ಟುಕೊಂಡು ಓಡಾಡುತ್ತಿದ್ದ...
ಅಪರಾಧಪ್ರಸ್ತುತಮಂಗಳೂರು

ಮಂಗಳೂರು: ಹೂಡಿಕೆ ನೆಪದಲ್ಲಿ ಬರೋಬ್ಬರಿ 77 ಲಕ್ಷ ರೂ ವಂಚನೆ – ಆರೋಪಿಗಳ ಬಂಧನ

Daksha Newsdesk
ಮಂಗಳೂರು: ದಿನದಿಂದ ದಿನಕ್ಕೆ ಸೈಬರ್ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಪೊಲೀಸರು ಸೈಬರ್ ವಂಚಕರ ವಿರುದ್ಧ ಹದ್ದಿನ ಕಣ್ಣಿಟ್ಟಿದ್ದಾರೆ. ವ್ಯಕ್ತಿಯೊಬ್ಬರು ವಂಚಕರನ್ನು ನಂಬಿ ಬರೋಬ್ಬರಿ 77 ಲಕ್ಷ ಹಣ ಕಳೆದುಕೊಂಡಿದ್ದಾರೆ. ನಗರ ಸಿಇಎನ್ ಕ್ರೈಂ ಪೊಲೀಸ್...
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತ್ಯು

Daksha Newsdesk
ಮಂಗಳೂರು: ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಖಾಸಗಿ ಕಾಲೇಜಿನ ವಿದ್ಯಾರ್ಥಿ ಓರ್ವ ಅಸುನೀಗಿದ್ದಾರೆ. ನಗರದ ಫಳ್ನೀರ್‌ನಲ್ಲಿ ಜನವರಿ 15 ರಂದು ಈ ಘಟನೆ ನಡೆದಿದೆ. ಅತ್ತಾವರ ಐವರಿ ಟವರ್ ನಿವಾಸಿಯಾಗಿದ್ದ ಮತ್ತು...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುಮನೋರಂಜನೆ

ಅಸ್ತ್ರ ಪ್ರೊಡಕ್ಷನ್ಸ್ ಚೊಚ್ಚಲ ಚಿತ್ರ “ಮೀರಾ” ಬಿಡುಗಡೆಗೆ ಸಿದ್ಧ

Daksha Newsdesk
ಅಸ್ತ್ರ ಪ್ರೊಡಕ್ಷನ್‌ನ ಬ್ಯಾನರ್ ನಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ತುಳು ಚಲನಚಿತ್ರ “ಮೀರಾ” ಫೆಬ್ರವರಿ 21 ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಲಂಚುಲಾಲ್ ಕೆ ಎಸ್ ನಿರ್ಮಿಸಿದ್ದು, ಅಶ್ವಥ್ ಕಥೆ, ಚಿತ್ರಕಥೆ ಹಾಗೂ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರುರಾಜಕೀಯ

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ – ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ

Daksha Newsdesk
ಮಂಗಳೂರು : ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಸುರತ್ಕಲ್: ಟ್ಯಾಂಕಗರ್‌ಳಿಂದ ಡೀಸೆಲ್ ಕದಿಯುವ ಖದೀಮರ ಬಂಧನ.!!

Daksha Newsdesk
ಸುರತ್ಕಲ್ : ಟ್ಯಾಂಕರ್‌ಯಾರ್ಡ್‌ನಲ್ಲಿ ನಿಲ್ಲಿಸಿರುವ ಟ್ಯಾಂಕರ್‌ಗಳಿAದ ಡೀಸೆಲ್ ಕದಿಯುವ ಗ್ಯಾಂಗ್ ಒಂದನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23),...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಜರಂಗದಳ ಸೇವಾ ಬ್ರಿಗೇಡ್ ಎಡಪದವು – 75ನೇ ಮಾಸಿಕ ಯೋಜನೆ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಅಮೃತ ಸೇವಾ ಮಹೋತ್ಸವ

Daksha Newsdesk
ಮಂಗಳೂರು : ಸೇವೆಯ ಪರಮ ಗುರಿಯನ್ನು ಇಟ್ಟುಕೊಂಡು ಸ್ಥಾಪನೆಯಾದ “ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಮಂಗಳೂರು” ಸೇವಾ ಸಂಸ್ಥೆಯು ತನ್ನ ಮಾಸಿಕ ಹಾಗೂ ತುರ್ತು ಸೇವಾ ಕಾರ್ಯದಲ್ಲಿ ಹಲವಾರು ಕುಟುಂಬಕ್ಕೆ ನೇರವಾಗಿ ಪ್ರಚಾರದ ಹಂಗಿಲ್ಲದೆ...