ಉಡುಪಿ : ಸ್ಕೂಟರ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾ ಟೌನ್ಶಿಪ್ ಬಳಿ ಬಂಧಿಸಿದ್ದಾರೆ. ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಬಂಧಿತ ಆರೋಪಿ....
ಸುರತ್ಕಲ್ : ಬಿಜೆಪಿಯ ಹಿರಿಯ ಕಾರ್ಯಕರ್ತ ಮಾಧವ ಶೆಟ್ಟಿಗಾರ ಅವರ ಮನೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಕಾರ್ಯಕರ್ತರು ಮಾಡುವ ಸೇವೆಯಾಗಿರುವ ‘ಸ್ಪಂದನೆ ಸೇವಾ ಯೋಜನೆ’ಗೆ ಶಾಸಕ ಭರತ್ ಶೆಟ್ಟಿ ಮತ್ತು ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ...
ಪುತ್ತೂರು: 2 ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕದ್ದ ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕುದ್ಮಾರು ಗ್ರಾಮದ ಏರ್ಕಮೆ ನಿವಾಸಿ...
ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ 2024ರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅ.26ರಂದು ಟೌನ್ ಹಾಲ್ ನಲ್ಲಿ ನಡೆಯಿತು. ಸರ್ವ ಕಾಲೇಜು...
ಮಂಗಳೂರು: ಸೈಬರ್ ವಂಚಕರು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ. ಸೈಬರ್ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್...
ಮಂಗಳೂರು: ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟ ನಿರ್ವಸತಿಗರಿಗೆ ಉದ್ಯೋಗ ದೊರಕುವ ಕಠಿಣ ಸಮಸ್ಯೆಯು ಇತ್ಯರ್ಥವಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ....
ಸುರತ್ಕಲ್ : ‘ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ’ ಎಂದು ಬೆದರಿಕೆ ಸಂದೇಶ ಕಳುಹಿಸಿ ಮುಸ್ಲಿಂ ಯುವಕನೊಬ್ಬನ ನಿರಂತರ ಕಿರುಕುಳದಿಂದ ಬೇಸತ್ತ ಯುವತಿ ಆತ್ಮಹತ್ಯೆ ಯತ್ನಿಸಿದ ಘಟನೆಗೆ ಸಂಬAಧಿಸಿದAತೆ ಆರೋಪಿಯನ್ನು ಪೊಲೀಸರು...
ಉಡುಪಿಯ ಸಾಂಪ್ರದಾಯಿಕ ಶೈಲಿಯ ಹುಲಿವೇಷ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮಾನಮನಸ್ಕ ಹುಲಿವೇಷ ತಂಡಗಳು ಒಂದುಗೂಡಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ದಿನಾಂಕ 27-10-2024 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಸರಿಯಾಗಿ ತಾಸೆ, ವಾದ್ಯ ಹಾಗೂ ವಿಶೇಷ ಹಿಮ್ಮೇಳ...
ಮಂಗಳೂರು : ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್ ಪಿಎಲ್ ಬಳಿಯಲ್ಲಿ ನಡೆದ ಕೊಲೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಸತತ ಕಾರ್ಯಾಚರಣೆ...
ಮಂಗಳೂರು: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ದ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. 15...