Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ಮಂಗಳೂರು

ಅಪಘಾತದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಸಿಸಿಬಿ ಬೃಹತ್ ಡ್ರಗ್ ಬೇಟೆ – 6 ಕೋಟಿ ರೂ. ಮೌಲ್ಯದ MDMA ಡ್ರಗ್ ಸಹಿತ ಆರೋಪಿಯ ಬಂಧನ

Daksha Newsdesk
ಮಂಗಳೂರು: ನಗರದಲ್ಲಿ ಬೃಹತ್‌ ಡ್ರಗ್‌ ಜಾಲವೊಂದು ಸೋಮವಾರ ಬಯಲಿಗೆ ಬಂದಿದೆ. ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್‌ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಸೈಬಿರಿಯನ್‌ ಪ್ರಜೆ...
ಅಪಘಾತಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಕಾರಿಗೆ ಏಕಾಏಕಿ ಬೆಂಕಿ – ಸಂಪೂರ್ಣ ಸುಟ್ಟು ಹೋದ ಕಾರು.!

Daksha Newsdesk
ಕಿನ್ನಿಗೋಳಿ : ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆ‌ಮುಂಭಾಗ ನಡೆದಿದೆ. ಮಕ್ಕಳು ಹಾಗೂ...
Blogಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ನಾಪತ್ತೆಯಾಗಿದ್ದ ಮುಮ್ತಾಝ್ ಅಲಿ ಮೃತದೇಹ ಪತ್ತೆ.!!

Daksha Newsdesk
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸತತ 24 ಗಂಟೆಗಳ ಕಾರ್ಯಾಚರಣೆ.. ತಣ್ಣೀರುಬಾವಿ ತಂಡ, ಈಶ್ವರ್ ಮಲ್ಪೆ...
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ವಿಟ್ಲ: ಅಪಾಯವನ್ನು ಲೆಕ್ಕಿಸದೆ ನದಿಗೆ ಹಾರಿ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ ಹಿಂದೂ ಯುವಕರು..!

Daksha Newsdesk
ವಿಟ್ಲ: ಅ. 6 ರ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಬಂಟ್ವಾಳ, ಸುಳ್ಯ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ...
ಮಂಗಳೂರುರಾಜಕೀಯರಾಜ್ಯ

ಕಾಂಗ್ರೆಸ್‌ನದ್ದು 80 ಪರ್ಸೆಂಟ್‌ ಭ್ರಷ್ಟಾಚಾರ ಸರ್ಕಾರ: ಕಟೀಲ್‌ ವಾಗ್ದಾಳಿ

Daksha Newsdesk
ಮಂಗಳೂರು: ಬಿಜೆಪಿ‌ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಇದೀಗ 80 ಪರ್ಸೆಂಟ್ ಸರ್ಕಾರವಾಗಿದೆ. ಇದು ಕಳ್ಳರ, ಭ್ರಷ್ಟಚಾರಿಗಳ ಸರ್ಕಾರ ಎಂದು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

MRPL -ONGC ಕರ್ಮಚಾರಿ ಸಂಘದ ಮಹಾಸಭೆ

Daksha Newsdesk
ಸುರತ್ಕಲ್ :  ಎಂ ಆರ್ ಪಿ ಎಲ್ ನಲ್ಲಿ ಕೂಲಿ ಕಾರ್ಮಿಕರ ಅನೇಕ ಸಮಸ್ಯೆಗಳಿದ್ದು ಅದನ್ನು ಪರಿಹರಿಸಲು ಆಗ್ರಹಿಸಲಾಯಿತು ಮತ್ತು ಎಂ ಆರ್ ಪಿ ಎಲ್ ಸಂಸ್ಥೆಯಲ್ಲಿ ದುಡಿಯುತ್ತಿರುವ ಮಾಸಿಕ 21,000 ವೇತನ ಪಡೆಯುತ್ತಿರುವ...
Blogಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಅಧಿಕಾರಿಗಳಿಗೆ ಜಾಮೀನು ನಿರಾಕರಣೆ.!!

Daksha Newsdesk
ಮುಲ್ಕಿ : ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಕಿನ್ನಿಗೋಳಿ ಪ.ಪಂ. ಮುಖ್ಯಾಧಿ ಕಾರಿ ಎಂ.ಆರ್. ಸ್ವಾಮಿ ಮತ್ತು ಜೂನಿ ಯರ್ ಎಂಜಿನಿಯರ್ ನಾಗ ರಾಜು ಜೆ.ಎಚ್....
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ.!!

Daksha Newsdesk
ಮಂಗಳೂರು : ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ರಸ್ತೆ ಅಪಘಾತಕ್ಕೆ ಯುವಕ ಬಲಿ.!!

Daksha Newsdesk
ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ.02ರ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ದ.ಕ ವಿಧಾನ ಪರಿಷತ್ ಉಪಚುನಾವಣೆ ಉಸ್ತುವಾರಿಯಾಗಿ ಕೋಟ ಶ್ರೀನಿವಾಸ್‌ ಪೂಜಾರಿ ನೇಮಕ

Daksha Newsdesk
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ರಾಜೇಶ್ ನಾಯ್ಕ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯ್ಕ್‌...