ಬಂಟ್ವಾಳ: ತಂಡವೊಂದು ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,...
ಕಾಸರಗೋಡು: ನಗರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನುಗ್ಗಿ ನೌಕರನಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಬೆಂಗಳೂರು ವಿಮಾನ...
ಉಡುಪಿ : ಅ.22 ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ E.C.R ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ವಿರುದ್ಧ ಅನ್ಯಾಯವಾಗಿ ತಡೆಹಿಡಿದ ವಿದ್ಯಾರ್ಥಿಗಳ SSLC ಮತ್ತುPUC ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ...
ಸುರತ್ಕಲ್: ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಸುರತ್ಕಲ್ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ (21) ನೀರು ಪಾಲಾದ ಯುವಕ....
ಪಣಜಿ: ಗೋವಾದ ತುಳುವರನ್ನು ಸಂಘಟಿಸಿ ಗಣೇಶ್ ಕೆ. ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆಯಲ್ಲಿ ರಚಿಸಲ್ಪಟ್ಟಿರುವ ತುಳುಕೂಟ ಗೋವಾ ಘಟಕ ಅದ್ದೂರಿ ಕಾರ್ಯಕ್ರಮದೊಂದಿಗೆ ಲೋಕಾರ್ಪಣೆಗೊಂಡಿದೆ. ತುಳುನಾಡಿನಿಂದ ಬಂದಿದ್ದ ಗಣ್ಯರು ಹಾಗೂ ಗೋವಾದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ...
ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ ಲಕ್ಷಾಂತರ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಕದ್ರಿ ಠಾಣೆಯಲ್ಲಿ ಪ್ರಕರಣ...
ಪುತ್ತೂರು : ನಗರ ಪೊಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಕೃಷ್ಣ ಶೆಟ್ಟಿ ಅವರು ಅ.22 ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾದರು. ದಕ್ಷಿಣ...
ಮುಲ್ಕಿ: ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಕಿನ್ನಿಗೋಳಿಯ ದಿಶಾ ಕುಕ್ಯಾನ್ ಬೆಳ್ಳಿಯ ಪದಕ ಮುಡಿಗೇರಿಸಿಕೊಂಡಿದ್ದಾರೆ. ಗೋವಾ ದ ವಾಸ್ಕೋಡಗಾಮದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ...