ಮಂಗಳೂರು: ನಗರದಲ್ಲಿ ಬೃಹತ್ ಡ್ರಗ್ ಜಾಲವೊಂದು ಸೋಮವಾರ ಬಯಲಿಗೆ ಬಂದಿದೆ. ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಸೈಬಿರಿಯನ್ ಪ್ರಜೆ...
ಕಿನ್ನಿಗೋಳಿ : ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆಮುಂಭಾಗ ನಡೆದಿದೆ. ಮಕ್ಕಳು ಹಾಗೂ...
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸತತ 24 ಗಂಟೆಗಳ ಕಾರ್ಯಾಚರಣೆ.. ತಣ್ಣೀರುಬಾವಿ ತಂಡ, ಈಶ್ವರ್ ಮಲ್ಪೆ...
ವಿಟ್ಲ: ಅ. 6 ರ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಪುತ್ತೂರು, ಬಂಟ್ವಾಳ, ಸುಳ್ಯ ಭಾಗದಲ್ಲಿ ವ್ಯಾಪಕ ಮಳೆಯಾಗಿದೆ. ಮಧ್ಯಾಹ್ನ ಶುರುವಾದ ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿದಿದೆ. ಈ ವೇಳೆ ಆಯತಪ್ಪಿ...
ಮಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಇದೀಗ 80 ಪರ್ಸೆಂಟ್ ಸರ್ಕಾರವಾಗಿದೆ. ಇದು ಕಳ್ಳರ, ಭ್ರಷ್ಟಚಾರಿಗಳ ಸರ್ಕಾರ ಎಂದು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್...
ಸುರತ್ಕಲ್ : ಎಂ ಆರ್ ಪಿ ಎಲ್ ನಲ್ಲಿ ಕೂಲಿ ಕಾರ್ಮಿಕರ ಅನೇಕ ಸಮಸ್ಯೆಗಳಿದ್ದು ಅದನ್ನು ಪರಿಹರಿಸಲು ಆಗ್ರಹಿಸಲಾಯಿತು ಮತ್ತು ಎಂ ಆರ್ ಪಿ ಎಲ್ ಸಂಸ್ಥೆಯಲ್ಲಿ ದುಡಿಯುತ್ತಿರುವ ಮಾಸಿಕ 21,000 ವೇತನ ಪಡೆಯುತ್ತಿರುವ...
ಮಂಗಳೂರು : ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ...
ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ.02ರ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ...
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ರಾಜೇಶ್ ನಾಯ್ಕ್ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯ್ಕ್...