ಸುರತ್ಕಲ್ : ಶ್ರೀ ವೀರಾಂಜನೇಯ ಫ್ರೆಂಡ್ಸ್ ಕುರುವರ ಬೆಟ್ಟು ಇದರ ನೂತನ ಲಾಂಛನ ಬಿಡುಗಡೆ ಕಾರ್ಯಕ್ರಮ ಶ್ರೀ ಕೋಡ್ದಬ್ಬು ದೈವಸ್ಥಾನ ಹೊಸಬೆಟ್ಟು ಇದರ ವಠಾರದಲ್ಲಿ ನಡೆದಿದೆ. ಶ್ರೀ ವೀರಾಂಜನೇಯ ಫ್ರೆಂಡ್ಸ್ ಇದರ ನೂತನ ಲಾಂಛನವನ್ನು...
ಮಂಗಳೂರು: 20 ಅಡಿ ಆಳದ ಕಂದಕಕ್ಕೆ ಕ್ರೇನ್ ಉರುಳಿಬಿದ್ದು ಕ್ರೇನ್ ಅಪರೇಟರ್ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಅದ್ಯಪಾಡಿಯಿಂದ ಕೆಂಜಾರಿಗೆ ಕ್ರೇನ್ ಬರುತ್ತಿತ್ತು. ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಕಾರ್ಯನಿರ್ವಹಿಸುತ್ತಿದ್ದ ಕ್ರೇನ್...
ಮಂಗಳೂರು : ವಿಳಾಸ ಕೇಳುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದುಕೊಂಡು ಹೋದ ಘಟನೆಗೆ ಸಂಬoಧಿಸಿದoತೆ ಬಜಪೆ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಬAಧಿತ ಆರೋಪಿಯನ್ನು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಬ್ದುಲ್ ರವೂಫ್ ಯಾನೆ...
ಮಂಗಳೂರು: ಗೋವಾದಿಂದ ಮಂಗಳೂರು ನಗರಕ್ಕೆ ಮಾದಕ ವಸ್ತು ಕೋಕೇನ್ನ್ನು ಮಾರಾಟ ಮಾಡುತ್ತಿದ್ದ ಪ್ರಸ್ತುತ ಗೋವಾದಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆಯನ್ನು ಪತ್ತೆ ಹಚ್ಚಿ 30 ಗ್ರಾಂ ಕೋಕೆನ್ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ....
ಕರ್ನಾಟಕದ ಕನಕಪುರದ ಅಯ್ಯಪ್ಪ ಭಕ್ತ ಶಬರಿಮಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವನಪ್ಪಿದವರನ್ನು ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಎಂದು ಗುರುತಿಸಲಾಗಿದೆ. ಮೃತ ಕುಮಾರ್...
ಉಡುಪಿ : ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಗುಜ್ಜರಬೆಟ್ಟು ನಿವಾಸಿ ಕೃಷಿಕ ಸುಂದರ ಪೂಜಾರಿ ಎಂದು ಗುರುತಿಸಲಾಗಿದೆ. ಡಿ.14 ಶನಿವಾರ...
ಸುಳ್ಯ : ವ್ಯಕ್ತಿಯೊಬ್ಬರು ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆತ್ಯಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ್ (30) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. “ಓಂ ಶಾಂತಿ ನನ್ನ...
ಸುಳ್ಯ : ಪೆರಾಜೆ ಗ್ರಾಮದಲ್ಲಿ ಬೇಟೆಗಾರರೊಬ್ಬರು ಕಾಡು ಪ್ರಾಣಿ ಎಂದು ತಿಳಿದು ಸಾಕು ಕಾಪುಮಲೆ ಕುಂದಲ್ಪಾಡಿ ದಯಾಕರ ಅವರ ಸಾಕು ನಾಯಿಗೆ ಗುಂಡು ಹಾರಿಸಿದ ಪರಿಣಾಮ ಸಾಕು ನಾಯಿ ಮೃತಪಟ್ಟ ಘಟನೆ ಶನಿವಾರ ರಾತ್ರಿ...
ರಾಜ್ಯದಲ್ಲಿ ಚಳಿ ಆರಂಭಗೊಂಡಿದ್ದು, ಈ ನಡುವೆ ಮತ್ತೆ ಮಳೆರಾಯ ಬರಲಿದ್ದಾನೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ...
ಉಳ್ಳಾಲ: ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಮಹಿಳೆಯೊಬ್ಬರು ಸಮುದ್ರಪಾಲಾಗಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಡಿ.16 ಇಂದು ಬೆಳಗ್ಗೆ ಸಂಭವಿಸಿದೆ. ದೇರೆಬೈಲ್ ನ ದಿವಂಗತ ಜಗದೀಶ್ ಭಂಡಾರಿ ಎಂಬವರ...