ಉಡುಪಿ : ಹಿಂದೂ ಜನ ಸೇವಾ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ಹಾಗೂ ಪ್ರಾಯೋಜಕತ್ವದಲ್ಲಿ ಬಡಜನರ ಸೇವೆಯ ಸಹಾಯಾರ್ಥವಾಗಿ ಮಹಿಳೆಯರ ತ್ರೋಬಾಲ್ ಮತ್ತು ವಾಲಿಬಾಲ್ ಹಾಗೂ ಪುರುಷರ ಹೊನಲು ಬೆಳಕಿನ ಗ್ರಾಮೀಣ ಮಟ್ಟದ ಮುಕ್ತ...
ಉಡುಪಿ : ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಟಪಾಟಿಯಲ್ಲಿ ಜನವರಿ 1ರಂದು ನಡೆದಿದೆ. ಕಟಪಾಡಿಯ ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್(34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಜನವರಿ...
ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ದಕ್ಷಿಣ ಉಪವಿಭಾಗದ ಮಾದಕ ದ್ರವ್ಯ ನಿಗ್ರಹ ತಂಡ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳನ್ನು ಮೂಡ ಗ್ರಾಮದ ಮೊಹಮ್ಮದ್ ಅಸಿಫ್ (34), ನಿಯಾಜ್(40) ಎಂದು...
ಮಂಗಳೂರು : ನಾಗುರಿ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್‌ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು...
ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ...
ಮಂಗಳೂರು : ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಆರೋಪಿಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಜಾಮೀನಿಗೆ ಶ್ಯೂರಿಟಿ ನಿಲ್ಲುತ್ತಿದ್ದ ವಂಚಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೆ. ಉಮ್ಮರಬ್ಬ ಮೈದೀನ್ ಎಂದು ಗುರುತಿಸಲಾಗಿದೆ. ಆರೋಪಿ ನಕಲಿ ಆಧಾರ್ ಕಾರ್ಡ್...
ಸುರತ್ಕಲ್: ನೂತನ ಮಹಿಳೆಯರ ಹಾಗೂ ಪುರುಷರ ವಸ್ತ್ರ ಮಳಿಗೆ ಕಾಟಿಪಳ್ಳದಲ್ಲಿ ಕಾರ್ಗೊಗೇಟ್, ಎಮ್.ಆರ್.ಪಿಯಲ್ ಪೆಟ್ರೋಲ್ ಪಂಪ್ ಹತ್ತಿರ ಶುಭಾರಂಭಗೊoಡಿದೆ. ಶ್ರೀಮತಿ ಸವಿತಾ ಸಚಿನ್ ಡಿ ಅಮೀನ್ ಮಾಲಕತ್ವದಲ್ಲಿ ಈ ವೈವಿಧ್ಯಮಯ ವಸ್ತ್ರ ಮಳಿಗೆ ಕಾಟಿಪಳ್ಳದಲ್ಲಿ...
ಉಳ್ಳಾಲ : ಸೋಮೇಶ್ವರ ಉಚ್ಚಿಲ ಬಳಿಯ ಸಮುದ್ರ ತೀರದ ಪಾಳು ಬಾವಿಗೆ ಮೀನುಗಾರರೋರ್ವರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮೇಶ್ವರ ಉಚ್ಚಿಲ ಬೀಚ್ ಬಳಿ ನಡೆದಿದೆ. ಉಚ್ಚಿಲ ನಿವಾಸಿ ಶಶೀಂದ್ರ ಎಂ. ಉಚ್ಚಿಲ್ (75)ಮೃತಪಟ್ಟ...
ಸೈಬರ್ ಅಪರಾಧ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ವಂಚಕರು ಹೊಸ, ಹೊಸ ಮಾರ್ಗಗಳ ಮೂಲಕ ಜನರ ವಂಚಿಸಲು ಪ್ರಯತ್ನಿಸ್ತಿದ್ದಾರೆ. ಡಿಜಿಟಲ್ ಅರೆಸ್ಟ್ ಸದ್ಯ ಟ್ರೆಂಡಿಂಗ್ನಲ್ಲಿದೆ. ಇದೀಗ ದೇಶದ ಹೆಸರಾಂತ ಟೆಲಿಕಾಂ ಕಂಪನಿ ಜಿಯೋ ಹೆಸರು ಬಳಸಿಕೊಂಡು...