Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ಮಂಗಳೂರು

ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಭಿಕ್ಷಾಟನೆ ಮಾಡುತ್ತಾ ಬಂದ ಫಕೀರ 75 ವರ್ಷದ ವೃದ್ಧೆಯ ಅತ್ಯಾಚಾರ ಮಾಡಿ ಪರಾರಿ.!!

Daksha Newsdesk
ಕೃಷಿ ಕೆಲಸಕ್ಕೆ ಮನೆ ಮಂದಿಯೆಲ್ಲಾ ಹೋಗಿದ್ದ ವೇಳೆಯನ್ನು ದುರುಪಯೋಗ ಮಾಡಿಕೊಂಡ ಫಕೀರನೊಬ್ಬ 75 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ವಿಕೃತಿ ಮೆರೆದ ಘಟನೆ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ...
Blogಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: 18 ವರ್ಷದ ವಿದ್ಯಾರ್ಥಿನಿ ನಾಪತ್ತೆ – ಸುಳಿವು ಸಿಕ್ಕರೆ ತಕ್ಷಣ ಸಂಪರ್ಕಿಸುವಂತೆ ಮನವಿ.!!

Daksha Newsdesk
ಮಂಗಳೂರು : ಇಂಜಿನಿಯರಿ0ಗ್ ವಿದ್ಯಾರ್ಥಿನಿಯೋಬ್ಬಳು ನಾಪತ್ತೆಯಾದ ಘಟನೆ ನಡೆದಿದ್ದು, ಮಗಳ ಪತ್ತೆಗಾಗಿ ತಾಯಿ ಮನವಿ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನಿವಾಸಿ 18 ವರ್ಷದ ಸ್ಪೂರ್ತಿ ಎಂಬಾಕೆ ನಾಪತ್ತೆಯಾಗಿರುವ ವಿದ್ಯಾರ್ಥಿನಿ. ನ.16ರಿಂದ ಕಾಣೆಯಾಗಿದ್ದಾಳೆ ಎನ್ನಲಾಗಿದೆ. ನ.16ರಂದು ತಾಯಿಗೆ...
ಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಅರಸು ಪ್ರಶಸ್ತಿಗೆ ಭಾಜನರಾದ ಶ್ರೀ ಕ್ಷೇತ್ರ ನಿಪ್ಪಾಣಿಯ ಶ್ರೀ ಶ್ರೀ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ

Daksha Newsdesk
ಮುಲ್ಕಿ ಅರಮನೆ ವತಿಯಿಂದ ಡಿಸೆಂಬರ್ 22ರಂದು ಅರಸು ಕಂಬಳ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಲ್ಕಿ ಅರಮನೆ ಹಾಗೂ ಪ್ರಿಯದರ್ಶಿನಿ ಕೊ ಆಪರೇಟಿವ್ ಸೊಸೈಟಿ ಇದರ ಆಶ್ರಯದಲ್ಲಿ ನೀಡಲ್ಪಡುವ ಅರಸು ಪ್ರಶಸ್ತಿಗೆ ಶ್ರೀ ಕ್ಷೇತ್ರ ನಿಪ್ಪಾಣಿಯ...
ಅಪರಾಧಕಾಸರಗೋಡುಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

ಮಂಗಳೂರು: ಇಸ್ರೇಲ್‌ನಲ್ಲಿ ಕೆಲಸದ ಆಮೀಷ – ಕೇರಳದ ಏಜೆನ್ಸಿಯಿಂದ 130 ಜನರಿಗೆ ಮಹಾಮೋಸ.!!

Daksha Newsdesk
ಮಂಗಳೂರು: ಇಸ್ರೇಲ್‌ನಲ್ಲಿ ಉದ್ಯೋಗ ನೀಡುವ ಆಮೀಷವೊಡ್ಡಿ ಕೇರಳ ಮೂಲದ ಏಜೆನ್ಸಿಯೊಂದು ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯ 100 ಕ್ಕೂ ಅಧಿಕ ಮಂದಿಗೆ ವಂಚಿಸಿದ್ದಾರೆ. ಇಸ್ರೇಲ್ ನಲ್ಲಿ ಉದ್ಯೋಗ ನೀಡುವುದಾಗಿ ಪಾಸ್‌ಪೋರ್ಟ್ ಹಾಗೂ ಹಣ ಪಡೆದ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಉಡುಪಿ: ಎನ್​ಕೌಂಟರ್​ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ.!!

Daksha Newsdesk
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆ. ಹೆಬ್ರಿ ಪರಿಸರದಲ್ಲಿ...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ.!!

Daksha Newsdesk
ಮಂಗಳೂರು: ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆಯಲ್ಲಿ ಕೆ.ಎನ್.ಡಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ನಡೆದಿದ್ದು, ಇವರ ಪತ್ತೆಗಾಗಿ ಮಗ ದೂರು ದಾಖಲಿಸಿದ್ದಾರೆ. ರೋಶನ್ ಎಂಬವರ ತಂದೆ ತುಕಾರಾಮ್ ಖಾರ್ವಿ ಎಂಬವರು ನಾಪತ್ತೆಯಾದವರು....
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಮಂಗಳೂರು: ವಿವಿಧ ಬ್ರಾಂಡ್ ಗಳ ಮದ್ಯ ಸಾಗಾಟ – ಓರ್ವ ಅರೆಸ್ಟ್.!!

Daksha Newsdesk
ಮಂಗಳೂರು: ಅಕ್ರಮವಾಗಿ ವಿವಿಧ ಬ್ರಾಂಡ್ ಗಳ ಮದ್ಯ ಬಾಟಲಿಗಳನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ಬಂಧಿತ ವ್ಯಕ್ತಿಯನ್ನು ಶ್ಯಾಮ್ ಸುಂದರ್ ಬಿನ್ ಬಿ ವಿ ಕೃಷ್ಣನ್ ನಂಬಿಯಾರ್ ಎಂದು...
ಅಪಘಾತಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಈಜುಕೊಳದಲ್ಲಿ ವಿಲವಿಲ ಓದ್ದಾಡಿ ಪ್ರಾಣ ಕಳೆದುಕೊಂಡ ಯುವತಿಯರು

Daksha Newsdesk
ಮಂಗಳುರು: ರಜೆಯ ಸಮಯ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ ದುರಂತ ಪ್ರಕರಣಕ್ಕೆ ಸಂಬ0ಧಿಸಿದ0ತೆ ರೆಸಾರ್ಟ್ ಗೆ ಬೀಗ ಜಡಿದ ಅಧಿಕಾರಿಗಳು ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬ0ಧಿತರನ್ನು ರೆಸಾರ್ಟ್...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಂಟ್ವಾಳ: ಸಿಡಿಲ ಬಡಿತಕ್ಕೆ ಬಾಲಕ ಬಲಿ.!!

Daksha Newsdesk
ಬಂಟ್ವಾಳ : ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ನ.17 ಭಾನುವಾರ ಸಂಜೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ನಡೆದಿದೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ (14) ಮೃತ ಬಾಲಕ. ಮನೆಯ...
ಅಪರಾಧಉಡುಪಿಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಹಿಂದೂ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರ್ ಮೇಲೆ ಜಾಮೀನು ರಹಿತ ಸುಮೋಟೊ ಕೇಸ್.!! ಹಿಂದೂ ಕಾರ್ಯಕರ್ತರ ಆಕ್ರೋಶ

Daksha Newsdesk
ಕಾರ್ಕಳ : ಹಿಂದೂ ಕಾರ್ಯಕರ್ತ ರಮೇಶ್ ಶೆಟ್ಟಿ ತೆಳ್ಳಾರ್ ಮೇಲೆ ಜಾಮೀನು ರಹಿತ ಸುಮೋಟೊ ಕೇಸ್ ದಾಖಲಿಸಲಾಗಿದ್ದು, ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವರ ಲಕ್ಷದೀಪೋತ್ಸವದ ವೇಳೆ ಹಿಂದೂ ವ್ಯಾಪಾರಸ್ಥರಿಗೆ...