ಸುರತ್ಕಲ್ : ನಾಪತ್ತೆಯಾಗಿದ್ದ ಮಹಿಳೆ ಪತ್ತೆಯಾಗಿದ್ದಾರೆ. ತನ್ನ ತಾಯಿಯ ಪತ್ತೆಗಾಗಿ ಮಗಳು ಮನವಿ ಮಾಡಿದ್ದರು. ಬಾಳ ಗ್ರಾಮ ನಿವಾಸಿ 70 ವರ್ಷ ಪ್ರಾಯದ ಮಹಿಳೆ ಪುಷ್ಪ ಎಂಬವರು ಕಳೆದ ಸೋಮವಾರ 04/11/2024 ರಿಂದ ಕಾಣೆಯಾಗಿದ್ದರು....
ಮಂಗಳೂರಿನಿಂದ ಮೂಡಬಿದ್ರೆ ಗೆ ಹೋಗುತ್ತಿದ್ದ ಖಾಸಗಿ ಬಸ್ ಓವರ್ ಟೆಕ್ ಭರದಲ್ಲಿ ಅಪಘಾತ ನಡೆದಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬಸ್ ಚಾಲಕನ ವಿರುದ್ಧ ಎಬಿವಿಪಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಂಗಳೂರಿನಿಂದ ಮೂಡಬಿದ್ರೆ...
ಮಂಗಳೂರು : ಜಿಲ್ಲೆಯಾದ್ಯಂತ ವಯೋವೃದ್ಧ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಲವು ಬಾರಿ ಕಳ್ಳತನ ಹಾಗೂ ವಂಚನೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಸುರೇಶ್ ಅಲಿಯಾಸ್ ಸಂತೋಷ್ (60) ಎಂಬಾತನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆಯಲ್ಲಿ ಪರಿಚಯಸ್ಥನಂತೆ ನಟಿಸಿ...
ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಕೆರೆ ಜಲಜಾಕ್ಷ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿನೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ನಡೆದಿದೆ. ಆತ್ಮಹತ್ಯೆ...
ಮಂಗಳೂರು : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು...
ಮುಲ್ಕಿ : ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಟಿಎ ಬೋರ್ಡ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಧಾಕರ (39) ಎಂದು...
ಬೆಳ್ತಂಗಡಿ: ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿಯೋರ್ವಳು ಪರಾರಿಯಾಗಿ ಬಂದಿರುವ ಘಟನೆ ಸೌತಡ್ಕ ದೇವಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ...
ಸುರತ್ಕಲ್ : ಸುಮಾರು 70 ವರ್ಷ ಪ್ರಾಯದ ಮಹಿಳೆಯೊಬ್ಬರು ನಾಪತ್ತೆಯಾದ ಘಟನೆ ನಡೆದಿದ್ದು, ತನ್ನ ತಾಯಿಯ ಪತ್ತೆಗಾಗಿ ಮಗಳು ಮನವಿ ಮಾಡಿಕೊಂಡಿದ್ದಾರೆ. ಬಾಳ ಗ್ರಾಮ ನಿವಾಸಿ 70 ವರ್ಷ ಪ್ರಾಯದ ಮಹಿಳೆ ಪುಷ್ಪ ಎಂಬವರು...
ಪುತ್ತೂರು : ಅಕ್ರಮವಾಗಿ ಗೋ ಸಾಗಟ ಮಾಡುತ್ತಿದ್ದ ಪಿಕಪ್ ವಾಹನವನ್ನು ತಡೆದ ಘಟನೆ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ನ.9ರ ಶನಿವಾರ ನಡೆದಿದೆ. ಪಿಕಪ್ ವಾಹನದ ಮೂಲಕ 4 ದನಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭ...
ಮಂಗಳೂರು : ಮುಲ್ಕಿ ಇಲ್ಲಿನ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿಯ ಮನೆಯೊಂದರಿಂದ ಚಿನ್ನಾಭರಣ ಕಳವು ಗೈದಿದ್ದ ಆರೋಪಿಯೋರ್ವನನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿ ಮೂಲತಃ ಬಿಜಾಪುರ ಜಿಲ್ಲೆಯ...