ಮಂಗಳೂರು : ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ....
ಮಂಗಳೂರು: ಬಸ್ ಮತ್ತು ರೈಲು ನಿಲ್ದಾಣಗಳು, ಜಾತ್ರೆ, ಕಂಬಳ ನಡೆಯುವ ಸ್ಥಳಗಳಲ್ಲಿ ಪಾರ್ಕ್ ಮಾಡಲಾಗುತ್ತಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳವು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ....
ಉಡುಪಿ : ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಪಂಚಾಯತ್ ಗೆ ಸೇರಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು. ತ್ಯಾಜ್ಯ ಸಂಗ್ರಹ ಮಾಡುವ ವಾಹನ ಸ್ಪೋಟಗೊಂಡಿದೆ. ಇಂದು ಬೆಳಗಿನ ಜಾವ 3 ಗಂಟೆ...
ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತೌಡುಗೋಳಿಯ...
ಮಂಗಳೂರು : ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣವಾಗಿದ್ದು, ಇವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸಲು ಒತ್ತಾಯಿಸಿ ಡಿ.ವೈ.ಎಫ್.ಐ...
ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಕುಟುಂಬದೊಂದಿಗೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿಯವರ...
ಸುರತ್ಕಲ್ : ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯ ಸುರತ್ಕಲ್ ನಗರದಿಂದ ದಿನಾಂಕ 26-2-2025 ರಾತ್ರಿ 10:00 ಗಂಟೆಯಿಂದ 27-2-2025 ಬೆಳಿಗ್ಗೆ 6:00 ಗಂಟೆ ತನಕ ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ...
ಮಂಗಳೂರು : ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ 69 ವರ್ಷದ ಭಾಸ್ಕರ್ ಬೆಳ್ಚಪಾಡ ಹಾಗೂ ನಜೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣ ಸಂಬAಧ ಮತ್ತಷ್ಟು ರೋಚಕ ಸಂಗತಿಗಳು...
ದಕ್ಷಿಣ ಕನ್ನಡದಲ್ಲಿ 5,000 ಮಕ್ಕಳಲ್ಲಿ ದೃಷ್ಟಿ ಸಮಸ್ಯೆಗಳು ಪತ್ತೆಯಾಗಿದ್ದು, 4,000 ಕ್ಕೂ ಹೆಚ್ಚು ಮಕ್ಕಳು ಕನ್ನಡಕ ಧರಿಸುವುದು ಅನಿವಾರ್ಯವಾಗಿದೆ. ಈ ಸಮಸ್ಯೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ ಮೇಲೆ ಮಾತ್ರವಲ್ಲದೆ ಖಾಸಗಿ ಶಾಲೆಗಳ...
ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ ಭಾರೀ ವಿವಾದ ಸೃಷ್ಟಿಸಿದೆ. ಮಂಗಳೂರಿನಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯದ ನಡೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ. ದೈವಾರಾಧನೆ ವಿಚಾರಕ್ಕೆ ಇದೀಗ ಎಂಎಸ್...