Mangalore and Udupi news
ಸುರತ್ಕಲ್ : ಹೊಸಬೆಟ್ಟು ಬಳಿಯ ಮನೆಯ ದೇವಸ್ಥಾನದಿಂದ ದೈವದ ಸಾಮಗ್ರಿ ಕದ್ದಿದ್ದ ಕಳ್ಳ ವಾಜಿದ್ ಬಂಧನ.

Category : ಮಂಗಳೂರು

ಪ್ರಸ್ತುತಮಂಗಳೂರು

ಮಂಗಳೂರು: ಅಡುಗೆ ಕೋಣೆಗೆ ನುಗ್ಗಿದ ಚಿರತೆ..!

Daksha Newsdesk
ಮಂಗಳೂರು: ಚಿರತೆಯೊಂದು ಮನೆಯ ಅಡುಗೆ ಕೋಣೆಗೆ ಏಕಾಏಕಿ ನುಗ್ಗಿದ ಘಟನೆ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿಯ ಅಕ್ಕಸಾಲಿಕರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಚಿರತೆ ನುಗ್ಗಿದೆ. ಮೂಡಬಿದ್ರೆ ವಲಯದ ಅರಣ್ಯ ಅಧಿಕಾರಿಗಳ...
ಅಪರಾಧಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರುರಾಜ್ಯ

“ಕಂಬಳ”ಕ್ಕೆ ಮತ್ತೆ ತಡೆ​.?? ಹೈಕೋರ್ಟ್ ಮೊರೆ ಹೋದ ಪೆಟಾ

Daksha Newsdesk
ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳವನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ʼಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ʼ (PETA) ಸೋಮವಾರ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 25ರಂದು ಬೆಂಗಳೂರಿನಲ್ಲಿ ಕಂಬಳವು ಆಯೋಜನೆಗೊಂಡಿದೆ....
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರು

ಸುರತ್ಕಲ್‌: ಇಲಿ ಜ್ವರ – ಕಾರು ಚಾಲಕ ಸಾವು.!!

Daksha Newsdesk
ಸುರತ್ಕಲ್: ಜ್ವರದ ಕಾರಣ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅ.20 ಭಾನುವಾರ ನಡೆದಿದೆ. ಸುರತ್ಕಲ್ ಕಡಂಬೋಡಿ ನಿವಾಸಿ ಕೃಷ್ಣ (55) ಮೃತಪಟ್ಟವರು. ಇವರ ಸಾವಿಗೆ ಇಲಿ ಜ್ವರ ಕಾರಣ...
ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಮಂಗಳೂರು: ಭಜನೆಗೆ ಹೋಗುವ ಹೆಣ್ಣು ಮಕ್ಕಳ ಹಾಗೂ ಸಂಘಟನೆ ಕಾರ್ಯಕರ್ತರ ಅವಹೇಳನ – ಸಂಜೀವ ಪೂಜಾರಿ ಶಿಕ್ಷೆಯಾಗುವಂತೆ ದೇವರ ಮೊರೆ.!!

Daksha Newsdesk
ಮಂಗಳೂರು : ಬಿಲ್ಲವ ಹೆಣ್ಣು ಮಕ್ಕಳು ಮತ್ತು ಹಿಂದು ಸಂಘಟನೆ ಕಾರ್ಯಕರ್ತರ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ನಿಂದನೆ ಮಾಡಿದ ಅರಣ್ಯ ಅಧಿಕಾರಿ ಸಂಜೀವ ಕಾಣಿಯೂರು ವಿರುದ್ದ, ಆತನಿಗೆ ಕಠಿಣ ಶಿಕ್ಷೆ ನೀಡುವಂತೆ ಕುದ್ರೋಳಿ...
ಅಪರಾಧಗ್ರೌಂಡ್ ರಿಪೋರ್ಟ್ದೇಶ- ವಿದೇಶಪ್ರಸ್ತುತಮಂಗಳೂರು

ಮಂಗಳೂರು: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ.!!

Daksha Newsdesk
ಮಂಗಳೂರು : ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35...
ಅಪಘಾತಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡದೇಶ- ವಿದೇಶಪ್ರಸ್ತುತಮಂಗಳೂರು

ಮಂಗಳೂರು: ಮೀನಿನ ಕಂಟೇನರ್ ವಾಹನದ ನಿರ್ಲಕ್ಷ್ಯದ ಚಾಲನೆಗೆ ಪ್ರಾಣ ತೆತ್ತ ಯುವತಿ.!!

Daksha Newsdesk
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್‌ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ

Daksha Newsdesk
ಬಂಟ್ವಾಳ : ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ...
ಗ್ರೌಂಡ್ ರಿಪೋರ್ಟ್ದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಇದರ 72 ಮಾಸಿಕ ಯೋಜನೆ ಹಸ್ತಾಂತರ

Daksha Newsdesk
ಸೇವೆಯ ಪರಮ ಗುರಿಯನ್ನು ಇಟ್ಟುಕೊಂಡು ಸ್ಥಾಪನೆಯಾದ “ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಮಂಗಳೂರು” ಸೇವಾ ಸಂಸ್ಥೆಯು ತನ್ನ ಮಾಸಿಕ ಹಾಗೂ ತುರ್ತು ಸೇವಾ ಕಾರ್ಯದಲ್ಲಿ ಹಲವಾರು ಕುಟುಂಬಕ್ಕೆ ನೇರವಾಗಿ ಪ್ರಚಾರದ ಹಂಗಿಲ್ಲದೆ ಸಮಾಜ ಸೇವಾ...
ಗ್ರೌಂಡ್ ರಿಪೋರ್ಟ್ಪ್ರಸ್ತುತಮಂಗಳೂರುಮನೋರಂಜನೆ

ರಾಗ ರಂಗ್ ಕಲ್ಚರ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಗೂಡು ದೀಪ ಸ್ಪರ್ಧೆ

Daksha Newsdesk
ಪಡುಬಿದ್ರಿ : ರಾಗ ರಂಗ್ ಕಲ್ಚರ್ ಕ್ಲಬ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಹಿಂದೂ ಪರಂಪರೆ ಉಳಿಸುವ ನಿಟ್ಟಿನಲ್ಲಿ ಗೂಡು ದೀಪ ಸ್ಪರ್ಧೆ ವಿಶ್ವಾಸ ಅಮೀನ್ ಪಡುಬಿದ್ರಿ ಅವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿದೆ. ರಾಗ್...
ಅಪರಾಧದಕ್ಷಿಣ ಕನ್ನಡಪ್ರಸ್ತುತಮಂಗಳೂರು

ಬೆಳ್ತಂಗಡಿ: ಪಿಕಪ್ ವಾಹನದಲ್ಲಿ ದನ‌ ಸಾಗಾಟ – ಇಬ್ಬರ ಬಂಧನ.!

Daksha Newsdesk
ಬೆಳ್ತಂಗಡಿ: ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ‌ ಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27) ಬಂಧಿತ...