ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ (ಎಂಸಿಸಿ) ಮೇಯರ್ ಆಗಿ ದೇರೆಬೈಲ್ ವಾರ್ಡ್‌ನಿಂದ ಮನೋಜ್ ಕುಮಾರ್ ಆಯ್ಕೆಯಾದರು, ಉಪಮೇಯರ್ ಆಗಿ ಬೋಳಾರ್ ವಾರ್ಡ್‌ನ ಭಾನುಮತಿ ಆಯ್ಕೆಯಾದರು. ಎಂಸಿಸಿಯ 25ನೇ ಅವಧಿಗೆ ಮೇಯರ್, ಉಪಮೇಯರ್ ಹಾಗೂ...
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಸೆ.18 ಮಂಗಳವಾರ ಬಂಧಿಸಿದ್ದಾರೆ. ಕಾಸರಗೋಡಿನ ಮೇಘನಾಥ ಟಿ. (19), ಕೇರಳ ಕಯ್ಯೂರಿನ ಶ್ರೀಶಾಂತ್(18) ಮತ್ತು ಸಯೂಜ್ ಎಂ(20) ಬಂಧಿತ...
ಮೂಲ್ಕಿ : ಎರಡು ತಲೆ ಇರುವು ಕರುವೊಂದು ಜನನವಾದ ಘಟನೆ ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರ ಮನೆಯಲ್ಲಿ ನಡೆದಿದೆ. ಜಯರಾಮ ಜೋಗಿ ಅವರ ಮನೆಯ ಹಸು ಶನಿವಾರ ರಾತ್ರಿ...
ಕಾರ್ಕಳ : ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟನೆ ನಡೆದಿದ್ದು, ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಕಾರ್ಕಳ – ಲೈವ್ ಅಸೋಸಿಯೇಶನ್ ದ.ಕ....
ಮಂಗಳೂರು : ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ. ಮೃತರನ್ನು ಸುರತ್ಕಲ್ ನಿವಾಸಿ ಶಕೀಲ್ ಸುವರ್ಣ ರವರ...
ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ...
ಮಂಗಳೂರು : ಮಗುವಿನ ಆರೋಗ್ಯ ಕುರಿತು ತಪ್ಪು ವರದಿ ನೀಡಿ ಪೋಷಕರಲ್ಲಿ ಆತಂಕ ಸೃಷ್ಟಿಸಿದ್ದ ಮುಕ್ಕ ಶ್ರೀನಿವಾಸ ಆಸ್ಪತ್ರೆ ಮೇಲೆ ತನಿಖೆಗ ನಡೆಸಲು ದ. ಕ. ಜಿಲ್ಲಾ ಆರೋಗ್ಯಾಧಿಕಾರಿ ಆದೇಶಿಸಿದ್ದಾರೆ. ಮಂಗಳೂರು ಹೊರವಲಯದ ಮುಕ್ಕ...
ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಪ್ರಯುಕ್ತ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ ವಿಡಿಯೋ ಈಗಾಗಲೇ ಬಹಳಷ್ಟು ವೈರಲ್ ಆಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ....