ಕಲ್ಲಡ್ಕ : ನಾಗ ಸುಜ್ಞಾನ ಫ್ರೆಂಡ್ಸ್ ನ 6 ನೇ ವರ್ಷದ ಹುಲಿ ವೇಷದ ಪೋಸ್ಟರ್ ಶ್ರೀ ನಿತ್ಯಾನಂದ ಆಶ್ರಮ ಕಾನ್ಹಾಂಗಡ್ ನಲ್ಲಿ ಪ್ರಮುಖರ ಉಪಸ್ಥಿತಿಯಲ್ಲಿ ಸೆ.14ರಂದು ಬಿಡುಗಡೆಗೊಳಿಸಲಾಯಿತು. ಹೋಟೆಲ್ ಲಕ್ಷ್ಮೀ ಗಣೇಶ್ ಇದರ...
ಮಂಗಳೂರು: ಮಂಗಳೂರು ಗಣೇಶೋತ್ಸವಕ್ಕೆ ಅವೇಶಂ ಚಿತ್ರದ ರಂಗ ಆಗಮಿಸಿದ್ದಾರೆ ಎನ್ನುವಂತೆ ಮೆರವಣಿಗೆಯಲ್ಲಿ ವೇಷಧಾರಿಯೊಬ್ಬರು ಎಲ್ಲರನ್ನೂ ರಂಜಿಸಿದ ಘಟನೆ ನಡೆದಿದೆ. ಆವೇಶಂ ಸಿನಿಮಾ ಮೂಲಕ ಎಲ್ಲರ ಗಮನ ಸೆಳೆದಿರುವ ರಂಗ ಮಂಗಳೂರಿಗೆ ಬಂದಿದ್ರ ಎಂಬ ಪ್ರಶ್ನೆಯೂ...
ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ...
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ತಡಂಬೈಲು ಸುಪ್ರೀಂ ಹಾಲ್ ಜಂಕ್ಷನ್ ಬಳಿ ತಡೆರಹಿತ ಬಸ್ ಡಿಕ್ಕಿಯಾಗಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಕರ್ನಾಟಕ ಮೂಲದ ಭೀಮಪ್ಪ...
ಮಂಗಳೂರು : 2019ರಲ್ಲಿ ಬೆಚ್ಚಿಬಿಳಿಸಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣವನ್ನು ಇದೇ 17ರಂದು ಪ್ರಕಟಿಸಲಿದೆ. ಸೆಮಿನರಿ ಕಂಪೌಂಡ್, ಅತ್ತಾವರ ನ್ಯೂರೋಡ್ ಕಂಕನಾಡಿಯ...
ಸುರತ್ಕಲ್ : ದಕ್ಷಿಣ ಕನ್ನಡದಲ್ಲಿ ಪ್ರಥಮ ಬಾರಿಗೆ ವಿಭಿನ್ನ ವೇಷ ಧರಿಸಿ ಅನಾರೋಗ್ಯ ಪೀಡಿತರ ನೆರವಿಗೆ ಸ್ಪಂದಿಸಿದ ಕೀರ್ತಿ ನಮ್ಮ ಜೂನಿಯರ್ ಕಟಪಾಡಿ ಎಂದೆ ಹೆಸರು ಪಡೆದಿರುವ ಧನಂಜಯ ಪೂಜಾರಿ ಮತ್ತು ತಂಡ ಅನಾರೋಗ್ಯ...
ಮಂಗಳೂರು: ಪ್ರಸಕ್ತ (2024-25ನೇ) ಸಾಲಿನ ಜಿಲ್ಲಾಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವಿನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ....
ಮಂಗಳೂರು: ಜೀವಂತ ಸಾಕು ನಾಯಿಯನ್ನು ತ್ಯಾಜ್ಯ ಸಾಗಣೆ ವಾಹನಕ್ಕೆ ಬಲವಂತವಾಗಿ ಹಾಕಿ ಪಚ್ಚನಾಡಿಯಲ್ಲಿ ಬಿಟ್ಟ ಪ್ರಕರಣಕ್ಕೆ ಸಂಬಂಧಿಸಿ ತ್ಯಾಜ್ಯ ವಿಲೇವಾರಿ ವಾಹನದ ಚಾಲಕನಿಗೆ ಮಂಗಳೂರು ಮಹಾನಗರ ಪಾಲಿಕೆ ಆಡಳಿತ ಖಡಕ್ ಎಚ್ಚರಿಕೆ ನೀಡಿದೆ. ಮಾಧ್ಯಮದವರ...
ಮಂಗಳೂರು : ಮಂಗಳೂರು ನಗರದಲ್ಲಿ ಬಸ್ ನಿಲ್ದಾಣವನ್ನು ಏಕಾಏಕಿ ತೆರವು ಮಾಡಿದ ಅಧಿಕಾರಿಗಳ ಕ್ರಮ ಖಂಡಿಸಿ ಎಬಿವಿಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹಂಪನಾಕಟ್ಟೆಯ ಬಸ್ಸು ತಂಗುದಾಣ ಏಕಾಏಕಿ...
ಮಂಗಳೂರು: ಸಾಮಾನ್ಯವಾಗಿ ಕಸವನ್ನು ತ್ಯಾಜ್ಯ ಕೊಂಡೊಯ್ಯುವ ವಾಹನಕ್ಕೆ ನೀಡುತ್ತಾರೆ. ಆದರೆ ಜೀವಂತ ಶ್ವಾನವನ್ನು ಅದರ ಮಾಲಕರು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ನೀಡಿರುವ ಕೃತ್ಯ ನಗರದ ಡೊಂಗರಕೇರಿಯಲ್ಲಿ ನಡೆದಿದೆ. ಡೊಂಗರಕೇರಿಯಲ್ಲಿ ವಾಸಿಸುವ ಕುಟುಂಬವೊಂದರ ಸದಸ್ಯರು...