Mangalore and Udupi news
Blog

ಬಂಟ್ವಾಳ: ರೈಲ್ವೆ ಹಳಿಗೆ ಹಾರಿ‌ ಯುವಕ‌ ಆತ್ಮಹತ್ಯೆ

ಬಂಟ್ವಾಳ: ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.24ರ ಗುರುವಾರ ಬೆಳಗ್ಗೆ 11ರ ಸುಮಾರಿಗೆ ನಡೆದಿದೆ.

ಯುವಕನ ವಯಸ್ಸು 30-35 ಎಂದು ಅಂದಾಜಿಸಲಾಗಿದ್ದು, ಆತನ ಪರಿಚಯ ತಿಳಿದುಬಂದಿಲ್ಲ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.

ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಮುಖದ ಭಾಗಕ್ಕೆ ಏನು ಆಗಿಲ್ಲ ಎಂಬ ಮಾಹಿತಿ ಲಭಿಸಿದೆ.

Related posts

Leave a Comment