Mangalore and Udupi news
Blog

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ…!!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ‌ ನಾಳೆ ರೆಡ್ ಅಲರ್ಟ್ ಹಿನ್ನಲೆ ಭಾರೀ ಮಳೆ ಸಾಧ್ಯತೆ ಇದೆ. ಆದ್ದರಿಂದದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ(ಜುಲೈ 25) ರಜೆ ಘೋಷಣೆ ಮಾಡಲಾಗಿದೆ.


ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ನಾಳೆ ರಜೆ ಘೋಷಿಸಿದ್ದಾರೆ.

ಸರ್ಕಾರಿ,ಅನುದಾನಿತ,ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

Related posts

Leave a Comment