Mangalore and Udupi news
Blog

ಮಣಿಪಾಲ : ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ…!!

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಸಾವನ್ನಪ್ಪಿದ ವ್ಯಕ್ತಿ ರಮೇಶ್ ನಾಯ್ಕ ಎಂದು ತಿಳಿದು ಬಂದಿದೆ.

ಪ್ರಕರಣದ ವಿವರ : ಪಿರ್ಯಾದಿ ಶ್ರೀಮತಿ ಸರೋಜ (47) ಹೆರ್ಗಾ ಗ್ರಾಮ, ಉಡುಪಿ ಇವರ ಗಂಡ ರಮೇಶ್‌ ನಾಯ್ಕ ಪ್ರಾಯ: 48 ವರ್ಷ ರವರಿಗೆ ಕಿಡ್ನಿಯ ಸಮಸ್ಯೆ ಖಾಯಿಲೆ ಇದ್ದು ಮನೆಯಲ್ಲಿಯೇ ಇದ್ದವರು ದಿನಾಂಕ: 02.08.2025 ರಂದು ಬೆಳಿಗ್ಗೆ 10:00 ಗಂಟೆಯಿಂದ 10:30 ಗಂಟೆಯ ನಡುವೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 29/2025 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

Leave a Comment